Sun, 24 Jul 2022 07:14:37Office Staff
ವಿವಾದಾತಕ 'ಕಸ್ತೂರಿರಂಗನ್ ವರದಿ'ಯನ್ನು ರಾಜ್ಯ ಸರಕಾರ ತಿರಸ್ಕರಿಸಿದ್ದು, ಈ ಕುರಿತು ಕೇಂದ್ರ ಸರಕಾರಕ್ಕೆ ಅಭಿಪ್ರಾಯ ತಿಳಿಸಲು ಸಿಎಂ ಬಸವ ರಾಜ ಬೊಮ್ಮಾಯಿಯವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
View more
Sun, 24 Jul 2022 07:04:20Office Staff
'ಕರ್ನಾಟಕ ಉದ್ಯೋಗ ನೀತಿ-2022-25'ಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ಸಣ್ಣ ಮಧ್ಯಮ ಹಾಗೂ ಬೃಹತ್ ಕೈಗಾರಿಕೆಗಳಲ್ಲಿ ಬಂಡವಾಳ ಹೂಡಿಕೆ ವಿಸ್ತರಣೆಯನ್ನು ಆಧರಿಸಿ ಕನ್ನಡಿಗರಿಗೆ(ಸ್ಥಳೀಯರಿಗೆ) ಹೆಚ್ಚುವರಿ ಉದ್ಯೋಗ ನೀಡುವುದನ್ನು ಕಡ್ಡಾಯ ಮಾಡಲಾಗಿದೆ.
View more
Sun, 24 Jul 2022 06:59:26Office Staff
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಭ್ರಷ್ಟಾ ಚಾರ ಪ್ರಕರಣಗಳಿಗೆ ಸಂಬಂಧಿಸಿದ ಕ್ರಿಮಿನಲ್ ವಿಚಾರಣಾ ಕಲಾ ಪಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.
View more
Sun, 24 Jul 2022 06:50:28Office Staff
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಪುತ್ರ ಬಿ.ವೈ. ವಿಜಯೇಂದ್ರರ ರಾಜಕೀಯ ಭವಿಷ್ಯದ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ
View more
Sun, 24 Jul 2022 06:04:55Office Staff
ಸ್ನೇಹಿತೆಯೊಬ್ಬಳು ತನ್ನ ಮನೆಗೆ ಬಂದಿರುವುದನ್ನು ಆಕ್ಷೇಪಿಸಿ ಸಂಘ ಪರಿವಾರದ ಕಾರ್ಯಕರ್ತರು ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ ಎಂದು ಆರೋಪಿಸಿ ಯುವತಿಯೊಬ್ಬಳು ನೀಡಿದ ದೂರಿನಂತೆ ನಾಲ್ವರ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
View more
Sun, 24 Jul 2022 04:57:44Office Staff
ಭಟ್ಕಳ : ದಿ ನ್ಯೂ ಇಂಗ್ಲೀಷ್ ಸ್ಕೂಲ್ ಭಟ್ಕಳದಲ್ಲಿ ಓದುತ್ತಿರುವ 8 ನೇ ವರ್ಗದ 92 ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ಹಾಗೂ ನೋಟ್ ಬುಕ್ಸ್ ವಿತರಣೆ ಶುಕ್ರವಾರ ನಡೆಯಿತು.
View more
Sun, 24 Jul 2022 02:10:10Office Staff
ಶಿರಸಿ : ಕುಮಟಾ ಶಿರಸಿ ಸಂಪರ್ಕಿಸುವ ಹಿಪನಳ್ಳಿ ಬಳಿ ಖಾಸಗಿ ಬಸ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶನಿವಾರ ಸಂಭವಿಸಿದೆ.
View more
Sat, 23 Jul 2022 14:04:51Office Staff
ಭಟ್ಕಳ: ಶಿಕ್ಷಣ ಕ್ಷೇತ್ರದಲ್ಲಿ ದೇಶದ ಮುಸ್ಲಿಮರು ಅತ್ಯಂತ ಹಿಂದುಳಿದಿದ್ದಾರೆ. ಇತರ ಸಮುದಾಯಗಳೊಂದಿಗೆ ಸ್ಪರ್ಧಿಸಲು ಮತ್ತು ಉತ್ತಮ ಅಂಕಗಳೊಂದಿಗೆ ಮತ್ತಷ್ಟು ಪ್ರಗತಿಯನ್ನು ಉತ್ತೇಜಿಸುವ ಉದ್ದೇಶಕ್ಕಾಗಿ ರಾಬಿತಾ ಸೊಸೈಟಿ, ಭಟ್ಕಳದ ಪ್ರತಿಭಾವಂತ ಮುಸ್ಲಿಂ ವಿದ್ಯಾರ್ಥಿಗಳಿಗೆ ರಾಬಿತಾ ಶಿಕ್ಷಣ ಪ್ರಶಸ್ತಿಯನ್ನು ನೀಡುತ್ತದೆ. ಕರೋನಾ ಸಾಂಕ್ರಾಮಿಕ ರೋಗದಿಂದಾಗಿ ಕಳೆದ ಎರಡು ವರ್ಷಗಳಿಂದ ಈವೆಂಟ್ ಅನ್ನು ನಡೆಸಲು ಸಾಧ್ಯವಾಗಲಿಲ್ಲ, ಆದರೆ ಈ ಬಾರಿ ಕಳೆದ ಎರಡು ವರ್ಷಗಳ ಪ್ರತಿಭಾವಂತ ವಿದ್ಯಾರ್ಥಿಗಳನ್ನು
View more
Fri, 22 Jul 2022 18:44:29Office Staff
ಭಾರತದ 15ನೇ ರಾಷ್ಟ್ರಪತಿಯಾಗಿ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಗುರುವಾರ ಭಾರೀ ಬಹುಮತದೊಂದಿಗೆ ಆಯ್ಕೆಯಾಗಿದ್ದಾರೆ. ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರನ್ನು ಭಾರೀ ಮತಗಳ ಅಂತರದಿಂದ ಪರಾಭವಗೊಳಿಸಿರುವ ಮುರ್ಮು ದೇಶದ ಮೊದಲ ಆದಿವಾಸಿ ರಾಷ್ಟ್ರಪತಿ ಎಂಬ ಹೆಗ್ಗಳಿಕೆಯನ್ನು ಮುಡಿಗೇರಿಸಿಕೊಳ್ಳುವ ಮೂಲಕ ಇತಿಹಾಸವನ್ನು ಸೃಷ್ಟಿಸಿದ್ದಾರೆ.
View more