Fri, 22 Jul 2022 03:51:06Office Staff
ಮಂಗಳೂರು : ಆಗಸ್ಟ್ 3ರಂದು ದಾವಣೆಗೆರೆಯಲ್ಲಿ ನಡೆಯಲಿರುವ ಮಾಜಿ ಮುಖ್ಯಮಂತ್ರಿ, ಕರ್ನಾಟಕ ವಿಧಾನ ಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ 75ನೇ ವರ್ಷದ ಜನ್ಮದಿನೋತ್ಸವ ಅಮೃತ ಮಹೋತ್ಸವಕ್ಕೆ ತೆರಳುವ ಪೂರ್ವಭಾವಿ ಸಭೆ ಮಂಗಳವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.
ಸಮಾವೇಶಕ್ಕೆ ಪ್ರತೀ ವಿಧಾನಸಭಾ ಕ್ಷೇತ್ರದ ಬ್ಲಾಕ್ ಗಳಿಂದ ಕಾರ್ಯಕರ್ತರು, ನಾಯಕರು, ಚುನಾಯಿತ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕೋರಲಾಯಿತು. ಜಿಲ್ಲೆಯಿಂದ ಕನಿಷ್ಠ 50 ಬಸ್ಸುಗಳಲ್ಲಿ ತೆರಳುವುದಾಗಿ ತ
View more
Fri, 22 Jul 2022 03:42:01Office Staff
ಮಂಗಳೂರು: ಇತ್ತಿಚೇಗೆ ವೆಲೆನ್ಸಿಯಾ ಜಂಕ್ಷನ್ನಲ್ಲಿರುವ ಕೋಳಿ ಅಂಗಡಿಯೊಂದರ ಸಿಬ್ಬಂದಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ವಿರುದ್ಧ ಪೊಲೀಸರು ಗೂಂಡಾ ಕಾಯ್ದೆಯನ್ನು ದಾಖಲಿಸಿದ್ದಾರೆ.
View more
Fri, 22 Jul 2022 03:35:21Office Staff
ಉಡುಪಿ: ಹಾಡುಹಗಲೇ ವಕೀಲರೊಬ್ಬರ ಮನೆಗೆ ಕಳ್ಳರು ನುಗ್ಗಿ ಸುಮಾರು 25 ಲಕ್ಷ ರೂ ಮೌಲ್ಯದ ನಗ ನಗದು ಕಳ್ಳತನ ಮಾಡಿದ ಘಟನೆ ನಗರದ ಕೋರ್ಟ್ ಹಿಂಬದಿ ರಸ್ತೆಯಲ್ಲಿ ನಡೆದಿದೆ.
View more