Thu, 21 Jul 2022 15:57:10Office Staff
ಮುಹಮ್ಮದ್ ಝುಬೈರ್ ಅವರು ಟ್ವಿಟ್ ಮಾಡುವುದಕ್ಕೆ ನಿರ್ಬಂಧ ವಿಧಿಸುವಂತೆ ಕೋರಿ ಉತ್ತರಪ್ರದೇಶ ಸರಕಾರ ಸಲ್ಲಿಸಿದ ಮನವಿಗೆ ಪ್ರತಿಕ್ರಿಯಿಸಿರುವ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ, ಇದು ನ್ಯಾಯವಾದಿಗಳು ವಾದ ಮಾಡಬಾರದು ಎಂದು ಹೇಳಿದಂತೆ, ಪತ್ರಕರ್ತರು ಬರೆಯಬಾರದು ಎಂದು ಹೇಳಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ
View more
Thu, 21 Jul 2022 15:44:49Office Staff
ಉತ್ತರಪ್ರದೇಶದಲ್ಲಿ ದಾಖಲಿಸಲಾಗಿರುವ ಎಲ್ಲಾ 6 ಪ್ರಕರಣಗಳಲ್ಲಿ ಆಲ್ಟ್ ನ್ಯೂಸ್ ಪತ್ರಕರ್ತ ಮುಹಮ್ಮದ್ ಝುಬೈರ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ಮಧ್ಯಂತರ ಜಾಮೀನು ನೀಡಿದೆ.
View more
Thu, 21 Jul 2022 05:57:00Office Staff
ರೋಗಿಗಳ ಪ್ರಾಣ ಉಳಿಸುವ ಉದ್ದೇಶದಿಂದ ಆ್ಯಂಬುಲೆನ್ಸ್ ಚಾಲಕರು ಶತಪ್ರಯತ್ನ ಮಾಡುತ್ತಿರುತ್ತಾರೆ. ಆದರೆ ದುರ್ದೈವ ಸಂಗತಿಯೆಂದರೆ ವೇಗವಾಗಿ ಬಂದ ಆ್ಯಂಬುಲೆನ್ಸ್ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ಗೆ ಡಿಕ್ಕಿ ಹೊಡೆದಿದ್ದು ನಾಲ್ವರು ದುರ್ಮರಣ ಹೊಂದಿದ್ದಾರೆ
View more
Wed, 20 Jul 2022 21:16:38Office Staff
ಹಣದುಬ್ಬರ ಮತ್ತು ಜಿಎಸ್ಟಿ ಏರಿಕೆ ಕುರಿತು ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷಗಳ ಪ್ರತಿಭಟನೆಗಳ ನಡುವೆಯೇ ಮಂಗಳವಾರ ಸಂಸತ್ತಿನ ಉಭಯ ಸದನಗಳನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.
View more
Wed, 20 Jul 2022 16:13:43Office Staff
ಪ್ರವಾದಿ ಮುಹಮ್ಮದ್ ಕುರಿತು ನಿಂದನಾತ್ಮಕ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಬಿಜೆಪಿಯ ಅಮಾನತುಗೊಂಡ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ದಾಖಲಾಗಿರುವ 9 ಪ್ರಕರಣಗಳಿಗೆ ಸಂಬಂಧಿಸಿ ಆಕೆಯನ್ನು ಬಂಧಿಸಲಾಗದೆಂದು ಸುಪ್ರೀಂಕೋರ್ಟ್ ಮಂಗಳವಾರ ತಿಳಿಸಿದೆ. ತನ್ನ ವಿರುದ್ಧ ದಾಖಲಾಗಿರುವ ಹಲವಾರು ಎಫ್ಐಆರ್ಗಳನ್ನು, ಒಂದೇ ಆಗಿ ಸಂಯೋಜಿಸಬೇಕೆಂದು ಕೋರಿ ನೂಪುರ್ ಶರ್ಮಾ ಸಲ್ಲಿಸಿರುವ ಮನವಿಯ ಬಗ್ಗೆ ಪ್ರತಿಕ್ರಿಯಿಸುವಂತೆ ಸುಪ್ರೀಂಕೋರ್ಟ್ ವಿವಿಧ ರಾಜ್ಯಗಳಿಗೆ ಸೂಚಿಸಿದೆ
View more
Wed, 20 Jul 2022 15:58:37Office Staff
ವೈದ್ಯಕೀಯ ಶಿಕ್ಷಣದ ಕೋರ್ಸ್ಗಳಿಗೆ ಪ್ರವೇಶಕ್ಕಾಗಿ ನೀಟ್ ಪರೀಕ್ಷೆಯಲ್ಲಿ ನಕಲಿ ಅಭ್ಯರ್ಥಿಗಳಿಂದ ಪರೀಕ್ಷೆ ಬರೆಸುವ ವಂಚಕ ಜಾಲವೊಂದನ್ನು ಭೇದಿಸಿರುವುದಾಗಿ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಸೋಮವಾರ ಘೋಷಿಸಿದೆ.
View more
Wed, 20 Jul 2022 15:37:54Office Staff
ತೀವ್ರವಾಗಿ ಮಳೆ ಬಿದ್ದ ಪರಿಣಾಮ ಬೆಂಗಳೂರಿನಿಂದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿ ಶಿರಾಡಿ ಘಾಟ್ನಲ್ಲಿ ಭೂ ಕುಸಿತ ಉಂಟಾಗಿದೆ.
View more
Wed, 20 Jul 2022 15:02:08Office Staff
ಅಗ್ನಿಪಥ್ ಯೋಜನೆ ಮೂಲಕ ಸೇನಾ ನೇಮಕಾತಿಗೆ ಜಾತಿ ಹಾಗೂ ಧರ್ಮದ ಪ್ರಮಾಣ ಪತ್ರಗಳು ಅಗತ್ಯ ಇದೆಯೇ? ಕೇಂದ್ರ ಸರಕಾರ ಅಗ್ನಿವೀರರ ಬದಲಿಗೆ ಜಾತಿ ವೀರ ರನ್ನು ಸೃಷ್ಟಿಸಲು ಬಯಸುತ್ತಿದೆಯೇ? ಎಂದು ಪ್ರತಿಪಕ್ಷಗಳ ನಾಯಕರು ಮಂಗಳವಾರ ಪ್ರಶ್ನಿಸಿದ್ದಾರೆ
View more
Wed, 20 Jul 2022 14:55:13Office Staff
ಅಗ್ನಿಪಥ್ ಯೋಜನೆಯನ್ನು ಪ್ರಶ್ನಿಸಿ ತನ್ನೆದುರು ಸಲ್ಲಿಸಲಾಗಿರುವ ಮೂರು ಅರ್ಜಿಗಳನ್ನು ಸರ್ವೋಚ್ಚ ನ್ಯಾಯಾಲಯವು ಮಂಗಳವಾರ ದಿಲ್ಲಿ ಉಚ್ಚ ನ್ಯಾಯಾಲಯಕ್ಕೆ ವರ್ಗಾಯಿಸಿದೆ.
View more