Sun, 17 Jul 2022 07:19:26Office Staff
ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಮೂಲಕ ಜಲಸಾಹಸ ಕ್ರೀಡೆಯಲ್ಲಿ ತರಬೇತಿ ಪಡೆದು ವಿಜೇತರಾದ ಯುವಕ ಯುವತಿಯರಿಗೆ ಸ್ವಯಂ ಉದ್ಯೋಗ ಹೊಂದಲು ಸಹಕಾರಿಯಾಗುವಂತೆ ಜಲಸಾಹಸ ಕ್ರೀಡಾ ಉಪಕರಣಗಳನ್ನು ನೀಡಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
View more
Sun, 17 Jul 2022 07:12:24Office Staff
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ಕ್ರೀಡಾಪಟುಗಳಿಂದ 2021ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ.
View more
Sun, 17 Jul 2022 06:45:00Office Staff
ಮಳೆಹಾನಿ ಪರಿಶೀಲನೆಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ ಮಟ್ಟದಲ್ಲಿ ಕಾರ್ಯಪಡೆಯನ್ನು ರಚಿಸಲಾಗಿದ್ದು, ಹಾನಿ ಸಂಭವಿಸಿದ 24 ಗಂಟೆಗಳಲ್ಲಿ ಪರಿಹಾರ ದೊರಕಿಸಿಕೊಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
View more
Sat, 16 Jul 2022 06:30:59Office Staff
ಒಂದು ವರ್ಷದ ಅವಧಿಗೆ ಟೆಂಡರ್ ಕರೆದು, ನಿರ್ವಹಿಸಲಾಗುವ ಭಟ್ಕಳ ಪುರಸಭಾ ವ್ಯಾಪ್ತಿಯ ಬೀದಿದೀಪ ನಿರ್ವಹಣೆ ಕಾಮಗಾರಿಗೆ ಸಂಬಂಧಿಸಿದಂತೆ ಕೆಲವು ಸದಸ್ಯರ ಅಸಮಾಧಾನದ ನಡುವೆಯೂ, ಟೆಂಡರ್ ಅವಧಿಯನ್ನು ಮತ್ತೆ 2 ತಿಂಗಳು ಅವಧಿಗೆ ವಿಸ್ತರಣೆ ಮಾಡುವ ಬಗ್ಗೆ ಗುರುವಾರದ ಪುರಸಭಾ ಸಾಮಾನ್ಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
View more
Sat, 16 Jul 2022 04:58:10Office Staff
ಉಡುಪಿ : ಜಿಲ್ಲೆಯಲ್ಲಿನ ಎಲ್ಲಾ ಅರ್ಹ ಅಸಂಘಟಿತ ಕಾರ್ಮಿಕರನ್ನು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಪಿಂಚಣಿ ಯೋಜನೆಯ ವ್ಯಾಪ್ತಿಗೆ ಸೇರ್ಪಡೆ ಮಾಡಲು ಹಾಗೂ ಇ-ಶ್ರಮ್ ಯೋಜನೆಯಲ್ಲಿ ನೋಂದಣಿ ಮಾಡುವಂತೆ ಕಾರ್ಮಿಕ ಇಲಾಖೆ ಮತ್ತು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ನಿರ್ದೇಶನ ನೀಡಿದರು.
ಅವರು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ನಲ್ಲಿ ನಡೆದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ಧನ್ ಯೋಜನೆ ಹಾಗೂ ಅಸಂಘಟಿತ ಕಾರ್ಮಿಕರ ಸಮಗ್
View more
Fri, 15 Jul 2022 04:36:11Office Staff
ಕಾರವಾರ : ವಾಹನ ತಪಾಸಣೆ ಕರ್ತವ್ಯದಲ್ಲಿದ್ದ ಕಾರವಾರ ಸಂಚಾರ ಠಾಣೆಯ ಪಿಎಸ್ಐ ನಾಗಪ್ಪ ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡ ಭಾರತೀಯ ಮೋಟಾರು ವಾಹನ ಕಾಯ್ದೆಯಡಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನಗಳನ್ನು ಜಪ್ತಿಪಡಿಸಿಕೊಂಡು ಆರೋಪಿತರ ವಿರುದ್ದ ಕಾರವಾರದ ಹಿರಿಯ ಸಿವಿಲ್ ಹಾಗೂ ಸಿಜೆಎಮ್ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದಾರೆ.
ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಾದೀಶರಾದ ಶ್ರೀಮತಿ ರೇಷ್ಮಾ ರೊಡ್ರಿಗೇಸ್ ರವರು ದಂಡ ವಿಧಿಸಿ ಆದೇಶಿಸಿದ್ದಾರೆ.
ಅಪ್ರಾಪ್ತ ಬಾಲಕ ವಾಹನ ಚಾ
View more
Fri, 15 Jul 2022 04:22:55Office Staff
ಶಿವಮೊಗ್ಗ : ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳಯಿಂದ ಮನೆಹಾನಿ, ಬೆಳೆನಷ್ಟ ಹಾಗೂ ಜೀವಹಾನಿ ಮುಂತಾದವುಗಳಿಂದ ಸಂತ್ರಸ್ತರಾದ ಕುಟುಂಬಗಳಿಗೆ ತಕ್ಷಣದ ಕ್ರಮವಾಗಿ ನಿಗಧಿಪಡಿಸಿದ ಪರಿಹಾರಧನ ನೀಡುವಂತೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ॥ ಕೆ.ಸಿ.ನಾರಾಯಣಗೌಡ ಅವರು ಹೇಳಿದರು.
ಅವರು ಶಿವಮೊಗ್ಗಕ್ಕೆ ಭೇಟಿ ನೀಡಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸುದೀರ್ಘ ಸಮಾಲೋಚನ
View more