Tue, 12 Jul 2022 14:27:11Office Staff
ರಾಜ್ಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ತನ್ನ ಮಧ್ಯಪ್ರವೇಶದ ಬಳಿಕ ತನಗೆ ವರ್ಗಾವಣೆಯ ಪರೋಕ್ಷ ಬೆದರಿಕೆ ಬಂದಿರುವ ಕುರಿತು ಮತ್ತು ಎಸಿಬಿ ಮುಖ್ಯಸ್ಥರ ಕಾರ್ಯವೈಖರಿ ವಿರುದ್ಧ ಹೇಳಿಕೆ ನೀಡಿದ್ದ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರು ಸೋಮವಾರ ತಮ್ಮ ಹೇಳಿಕೆಯನ್ನು ಆದೇಶದಲ್ಲಿ ಪುನರುಚ್ಚರಿಸಿದ್ದಾರೆ
View more