Fri, 08 Jul 2022 03:58:38Office Staff
ಕಾರವಾರ :ಅಕ್ರಮವಾಗಿ ಕಟ್ಟಿಗೆ ಸಾಗಿಸುತ್ತಿದ್ದ ಲಾರಿಯನ್ನ ಅರಣ್ಯ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಕಾರವಾರ ತಾಲೂಕಿನ ಶಿರವಾಡದಲ್ಲಿ ಗುರುವಾರ ನಡೆದಿದೆ.
View more
Thu, 07 Jul 2022 06:09:42Office Staff
ಭಟ್ಕಳ ಮತ್ತು ಉತ್ತರಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ಮೂರೂ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿದಿದ್ದು, ಕೆಲವು ಪ್ರದೇಶಗಳಿಂದ ನಷ್ಟದ ವರದಿಗಳೂ ಬರುತ್ತಿವೆ.
View more
Wed, 06 Jul 2022 23:47:15Office Staff
ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ನಾಳೆ ಜುಲೈ 7 ಬೆಳಿಗ್ಗೆಯಿಂದ ಭಾರೀ ಮಳೆ ಬೀಳುವ ಮುನ್ಸೂಚನೆ ಇರುವುದರಿಂದ ಅಂಗನವಾಡಿ, ಶಾಲಾಕಾಲೇಜುಗಳಿಗೆ, ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಮುಂದುವರಿಸಲಾಗಿದೆ.
View more
Wed, 06 Jul 2022 18:44:18Office Staff
ಭಾರತ್ ಸ್ಕೌಟ್ಸ್ ಎಂಡ್ ಗೈಡ್ಸ್ ಕರ್ನಾಟಕ ಸಂಸ್ಥೆಯ ಕಬ್ ಖುಲ್ ಬುಲ್ ರೋವರ್ಸ್ ರೇಂಜರ್ಸ್ ಸಮಾವೇಶ ಹಾಗೂ ಸ್ನೇಹ ವಿಶೇಷ ಶಾಲೆ ಸ್ಕೌಟ್ಸ್ ಎಂಡ್ ಗೈಡ್ಸ್ ಘಟಕ ಉದ್ಘಾಟನೆ ಹಾಗೂ ದೀಕ್ಷಾ ಸಮಾರಂಭ ಇಲ್ಲಿನ ಕಮಲಾವತಿ ರಾಮನಾಥ ಸಭಾಗ್ರಹದಲ್ಲಿ ನಡೆಯಿತು.
View more
Wed, 06 Jul 2022 04:20:53Office Staff
ರಾಯಚೂರು : ಜಿಲ್ಲೆಯ ಸ್ವ-ಸಹಾಯ ಗುಂಪಿನ ಮಹಿಳಾ ಸದಸ್ಯರು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕೆಂದು ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕರಾದ ಆಲಂಬಾಷ ಅವರು ಕರೆ ನೀಡಿದರು.
ಜಿಲ್ಲೆಯ ಮಾನವಿ ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಹಾಗೂ ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್ ವತಿಯಿಂದ ಎನ್. ಆರ್. ಎಲ್. ಎಮ್. ಯೋಜನೆಯಡಿ ಆಯೋಜಿಸಿರುವ ಸ್ವ-ಸಹಾಯ ಗುಂಪಿನ ಮಹಿಳಾ ಸದಸ್ಯರಿಗೆ ನಾಮಫಲಕ ಹಾ
View more
Wed, 06 Jul 2022 04:14:42Office Staff
ಯಲ್ಲಾಪುರ: ತಾಲ್ಲೂಕಿನ ಉಮ್ಮಚಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೇಮನೆ ಎಂಬಲ್ಲಿ ಮಂಗಳವಾರ ವಿದ್ಯುತ್ ಸರ್ವಿಸ್ ಲೈನ್ ಸರಿಪಡಿಸಲು ಹೋಗಿದ್ದ ವ್ಯಕ್ತಿಯೊಬ್ಬರು ವಿದ್ಯುತ್ ಆಘಾತಕ್ಕೆ ಬಲಿಯಾಗಿದ್ದಾರೆ.
View more
Wed, 06 Jul 2022 04:01:50Office Staff
ಬೆಂಗಳೂರು : ನಮ್ಮ ರಾಜ್ಯದ ಗಡಿ ಪ್ರದೇಶಗಳಲ್ಲಿ ಭಾಷೆ, ಸಂಸ್ಕ್ರತಿ, ಜಲ, ಪ್ರದೇಶಗಳ ಸಂಘರ್ಷವಿದ್ದು ಈ ಸಮಸ್ಯೆಗಳ ನಿವಾರಣೆಗಾಗಿ, ಕನ್ನಡದ ಅಸ್ಮಿತೆ ಉಳಿಸಲು, ಗಡಿ ಪ್ರದೇಶದ ಹಳ್ಳಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ|| ಸಿ.ಸೋಮಶೇಖರ್ ಅವರು ತಿಳಿಸಿದರು.
ದೇವನಹಳ್ಳಿ ತಾಲ್ಲೂಕು, ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚ
View more