Wed, 06 Jul 2022 00:03:15Office Staff
ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಜುಲೈ ಏಳರವರೆಗೆ ಭಾರೀ ಮಳೆ ಬೀಳುವ ಸಾಧ್ಯತೆ ಇರೋದ್ರಿಂದ ಜುಲೈ 6 ರಂದು ಶಾಲಾಕಾಲೇಜುಗಳಿಗೆ, ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
View more
Tue, 05 Jul 2022 21:03:32Office Staff
ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 2022-23 ನೇ ಸಾಲಿಗೆ ಶೈಕ್ಷಣಿಕ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಅರ್ಹ ಸಹ ಶಿಕ್ಷಕರು, ವಿಶೇಷ ಶಿಕ್ಷಕರು, ಮುಖ್ಯ ಶಿಕ್ಷಕರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
View more
Tue, 05 Jul 2022 04:29:57Office Staff
ಹಳಿಯಾಳ: ಯುವಕನೊರ್ವ ಆಕಸ್ಮಿಕವಾಗಿ ಕಾಲು ಜಾರಿ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಸೋಮವಾರ ತಾಲೂಕಿನ ಸಾತ್ಮನಿ ಗ್ರಾಮದಲ್ಲಿ ನಡೆದಿದೆ.
View more
Tue, 05 Jul 2022 04:19:49Office Staff
ಹೊನ್ನಾವರ : ಮನೆ ಮೇಲೆ ಬೃಹತ್ ಆಲದ ಮರ ಬಿದ್ದು ಆರು ಮಂದಿಗೆ ಗಾಯಗೊಂಡ ಘಟನೆ ಹೊನ್ನಾವರ ತಾಲೂಕಿನ ಹಳದಿಪುರದ ಬಗ್ರಾಣಿ ಕ್ರಾಸ್ ಬಳಿ ನಡೆದಿದೆ.
View more
Tue, 05 Jul 2022 03:04:46Office Staff
ಅಂಕೋಲಾ : ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಟ್ರಾನ್ಸಪಾರ್ಮರ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ಅಂಕೋಲಾದಲ್ಲಿ ಸೋಮವಾರ ನಡೆದಿದೆ.
ತಾಲೂಕಿನ ಹಾರವಾಡದ ಬಳಿ ಈ ಘಟನೆ ನಡೆದಿದ್ದು, ಢಿಕ್ಕಿಯಾದ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ
ನಾಲ್ವರು ಗಾಯಗೊಂಡಿದ್ದಾರೆ.
ಆಂದ್ರಪ್ರದೇಶ ಮೂಲದ ರವಿತೇಜ ಉಪ್ಪಾರ (21) ಮೃತ ದುರ್ದೈವಿ. ಕಾರು ಚಾಲಕ ಪವನ , ಬಾಲಚಂದ್ರ ಕೈತಾವ
View more
Mon, 04 Jul 2022 07:03:00Office Staff
ತಾಲೂಕಿನ ವಿವಿಧೆಡೆ ಭಾನುವಾರ ಭಟ್ಕಳದಲ್ಲಿ ನಾಯಿ ದಾಳಿಗೆ ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ ಗಾಯಗೊಂಡಿದ್ದು, ಒಂದು ಮಗುವಿಗೆ ಖಾಸಗಿ ಆಸ್ಪತ್ರೆಯಲ್ಲಿ ಹಾಗೂ ಇನ್ನು ಆರು ಮಂದಿಗೆ ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ .
View more