Sun, 03 Jul 2022 01:00:48Office Staff
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2022-23ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇvರಾದÀ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡಲು ಕಾರ್ಯಕ್ರಮ ಅನುಷ್ಟಾನಗೊಳಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
View more
Sat, 02 Jul 2022 19:33:48Office Staff
ರಾಜ್ಯಾದ್ಯಂತ ಸೇವಾ ಬದ್ರತೆಗೆ ಅಗ್ರಹಿಸಿ ರಾಜ್ಯಾದ್ಯಂತ ಮುನ್ಸಿಪಾಲ್ ಕಾರ್ಮಿಕರು ಹಮ್ಮಿಕೊಂಡ ಹೋರಾಟಕ್ಕೆ ಸಮಾಜಿಕ ಹೋರಾಟಗಾರ ರವೀಂದ್ರ ನಾಯ್ಕ ಬೆಂಬಲ ವ್ಯಕ್ತಪಡಿಸುತ್ತಾ, ರಾಜ್ಯಪಾಲರು ಮಧ್ಯಪ್ರವೇಶಿಸಿ ಸಾಮಾಜಿಕ ನ್ಯಾಯದಡಿಯಲ್ಲಿ ನ್ಯಾಯ ಒದಗಿಸಿಕೋಡಬೇಕೆಂದು ಒತ್ತಾಯಿಸಿದರು.
View more
Sat, 02 Jul 2022 14:26:32Office Staff
ಭಟ್ಕಳ : ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಇರುವ ಪುರಸಭೆ ಕಟ್ಟಡಕ್ಕೆ ಅಳವಡಿಸಿದ್ದ ಉರ್ದು ಬೋರ್ಡ್ ತೆರವುಗೊಳಿಸಿದ ಹಿನ್ನಲೆಯಲ್ಲಿ ಯಾವುದಾದರೂ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ವಿಧಿಸಲಾಗಿದೆ.
View more
Sat, 02 Jul 2022 14:19:32Office Staff
ಪ್ರವಾದಿ ಮುಹಮ್ಮದ್ ಕುರಿತು ಆಕ್ಷೇಪಕಾರಿಯಾದ ಹೇಳಿಕೆಗಳನ್ನು ನೀಡುವ ಮೂಲಕ ಅಮಾನತುಗೊಂಡ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರು ದೇಶ ಹೊತ್ತಿ ಉರಿಯುವಂತೆ ಮಾಡಿದ್ದಾರೆಂದು ಸುಪ್ರೀಂಕೋರ್ಟ್ ಶುಕ್ರವಾರ ಆಕ್ರೋಶವ್ಯಕ್ತಪಡಿಸಿದೆ ಹಾಗೂ ಆಕೆ ಇಡೀ ದೇಶದ ಮುಂದೆ ಕಮೆಯಾಚಿಸಬೇಕೆಂದು ಸೂಚಿಸಿದೆ.
View more
Fri, 01 Jul 2022 17:21:25Office Staff
ಜಿಲ್ಲಾಧಿಕಾರಿಗಳ ಆದೇಶದಂತೆ ಭಟ್ಕಳ ಪುರಸಭಾ ಕಚೇರಿಯ ಮುಂದೆ ಕನ್ನಡ, ಇಂಗ್ಲೀಷ್ ಭಾಷೆಯೊಂದಿಗೆ ಆಳವಡಿಸಲಾಗಿದ್ದ ಉರ್ದು ಫಲಕವನ್ನು ಗುರುವಾರ ಮಧ್ಯಾಹ್ನ ತೆರವುಗೊಳಿಸಲಾಯಿತು.
View more
Fri, 01 Jul 2022 16:44:16Office Staff
ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂದೆ ಅವರು ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಮತ್ತು ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡವೀಸ್ ಅವರು ಉಪಮುಖ್ಯಮಂತ್ರಿಯಾಗಿ ಗುರುವಾರ ಸಂಜೆ ಪ್ರಮಾಣವಚನವನ್ನು ಸ್ವೀಕರಿಸಿದರು. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ನಡೆದಿದ್ದ ಮಹಾ ರಾಜಕೀಯ ನಾಟಕಕ್ಕೆ ಕೊನೆಗೂ ತೆರೆ ಬಿದ್ದಿದೆ
View more
Fri, 01 Jul 2022 04:39:58Office Staff
ಕಾರವಾರ : ವಿವಾದಕ್ಕೆ ಕಾರಣವಾಗಿದ್ದ ಕಾರವಾರ ನಗರಸಭೆಯ ಹಿಂದಿ ನಾಮಫಲಕದ ಬಗ್ಗೆ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ತೀವೃ ಚರ್ಚೆ ನಡೆಯಿತು.
View more
Fri, 01 Jul 2022 04:13:44Office Staff
ಉಡುಪಿ : ರಾಜ್ಯದ ಯುವಜನತೆಗೆ ಅವರ ಕನಸಿನ ಉದ್ಯೋಗ ಪಡೆಯಲು ಸಹಕಾರಿಯಾಗುವಂತೆ ಎಲ್ಲಾ ಅಗತ್ಯ ಮಾಹಿತಿ ಹಾಗೂ ನೆರವು ನೀಡುವ ಸ್ಕಿಲ್ ಕನೆಕ್ಟ್ ಪರಿಷ್ಕೃತ ಪೋರ್ಟಲ್ ಅನ್ನು ಜುಲೈ 15 ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ರಾಜ್ಯದ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಕೌಶಲ್ಯಾಭಿವೃಧ್ದಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ.ಅಶ್ವಥ್ ನಾರಾಯಣ ಹೇಳಿದರು.
View more