Fri, 01 Jul 2022 03:54:05Office Staff
ಧಾರವಾಡ : ಅಗ್ನಿ ಅವಘಡಗಳು, ನೈಸರ್ಗಿಕ ವಿಕೋಪಗಳು, ಸಾಂಕ್ರಾಮಿಕಗಳು ಮೊದಲಾದ ವಿಪತ್ತು ನಿರ್ವಹಣೆ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಅಗ್ನಿಶಾಮಕ ಹಾಗೂ ತುರ್ತುಸೇವೆಗಳ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು.
View more
Thu, 30 Jun 2022 15:55:31Office Staff
ನಗರಸಭೆಯಿಂದ ಕಾಮಗಾರಿಗಳನ್ನು ಪೂರ್ಣ ಗೊಳಿಸಿದ ಬಳಿಕ ನಿಯಮಬಾಹಿರವಾಗಿ ಟೆಂಡರ್ ಕರೆದು ಆರೋಪಿಸಿ ಬುಧವಾರ ಮಾಜಿ ಶಾಸಕ ಸತೀಶ ಸೈಲ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಇದಕ್ಕೆ ಲಿಖಿತ ಸ್ಪಷ್ಟಿಕರಣ ನೀಡುವಂತೆ ಒತ್ತಾಯಿಸಿ ಪೌರಾಯುಕ್ತರ ಕೊಠಡಿಯಲ್ಲಿ <br>
ಸಂಜೆಯವರೆಗೂ ಧರಣಿ ನಡೆಸಿದರು.
View more
Thu, 30 Jun 2022 15:18:28Office Staff
ಗುರುವಾರ ವಿಧಾನಸಭೆಯಲ್ಲಿ ವಿಶ್ವಾಸ ಮತವನ್ನು ಯಾಚಿಸುವಂತೆ ಎಂವಿಎ ಸರಕಾರಕ್ಕೆ ರಾಜ್ಯಪಾಲ ಭಗತಸಿಂಗ್ ಕೋಶಿಯಾರಿ ಅವರ ಆದೇಶವನ್ನು ಸರ್ವೋಚ್ಚ ನ್ಯಾಯಾಲಯವು ಬುಧವಾರ ರಾತ್ರಿ ಎತ್ತಿಹಿಡಿದ ಬೆನ್ನಿಗೇ ಮುಖ್ಯಮಂತ್ರಿ ಉದ್ದವ ಠಾಕ್ರೆ ಅವರು ತನ್ನ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ. ಅವರು ತನ್ನ ಎಂಎಲ್ಸಿ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.
View more
Thu, 30 Jun 2022 14:15:45Office Staff
ಬಿಜೆಪಿಯ ಅಮಾನತುಗೊಂಡ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಬೆಂಬಲ ನೀಡಿದ ಟೈಲರ್ ಓರ್ವರನ್ನು ರಾಜಸ್ಥಾನದ ಉದಯಪುರದಲ್ಲಿರುವ ಅವರ ಅಂಗಡಿಯಲ್ಲಿ ಮಂಗಳವಾರ ಬರ್ಬರವಾಗಿ ಹತ್ಯೆಗೈಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ
View more
Thu, 30 Jun 2022 07:08:08Office Staff
ಭಟ್ಕಳದ ಹಳೆ ಪುರಸಭಾ ಕಟ್ಟಡದ ನಾಮಫಲಕವನ್ನೊಮ್ಮೆ ನೀವು ನೋಡಿದರೆ ಅದರಲ್ಲಿ ಭಟ್ಕಳ ಪುರಸಭೆ ಎಂದು ಕನ್ನಡ ಇಂಗ್ಲಿಷ್ ಭಾಷೆಯಲ್ಲಿ ಬರೆಯಲಾಗಿದ್ದು ಕೆಳಗೆ ಅತಿ ಸಣ್ಣ ಅಕ್ಷರದಲ್ಲಿ ಉರ್ದು ಭಾಷೆಯಲ್ಲೋ ಬರೆಯಿಸಲಾಗಿದೆ. ಇದು ಇಲ್ಲಿನ ಬಹುಸಂಖ್ಯಾತ ಉರ್ದು ಭಾಷಿಗರ ಅನುಕೂಲಕ್ಕೆ ಅಳವಡಿಸಲಾಗಿದ್ದು ಕಳೆದ ನೂರು ವರ್ಷಗಳಿಂದಲೂ ಇದು ನಡೆದುಕೊಂಡು ಬರುತ್ತಿದೆ.
View more
Thu, 30 Jun 2022 07:00:03Office Staff
ಮಹಾರಾಷ್ಟ್ರದ ಮುಖ್ಯ ಮಂತ್ರಿ ಉದ್ಧವ್ ಠಾಕ್ರೆಯವರು ಮಂಗಳವಾರ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಬಂಡುಕೋರ ಶಿವಸೇನೆ ಶಾಸಕರಿಗೆ ಪತ್ರವೊಂದನ್ನು ಬರೆದು, ಮುಂಬೈಗೆ ಮರಳುವಂತೆ ಮತ್ತು ತನ್ನೊಂದಿಗೆ ಮಾತುಕತೆ ನಡೆಸುವಂತೆ ಆಗ್ರಹಿಸಿದ್ದಾರೆ.
View more
Thu, 30 Jun 2022 06:40:09Office Staff
ಪಠ್ಯಪುಸ್ತಕ ಪರಿಷ್ಕರಣೆಯಿಂದ ಶಿಕ್ಷಣ ಕ್ಷೇತ್ರದಲ್ಲಿ ವಿವಾದ ಉಂಟಾಗಿ ಕೆಟ್ಟ ಪರಿಣಾಮ ಬೀರುತ್ತಿದೆ. ಹೀಗಾಗಿ ಸಿಎಂ ಕೂಡಲೇ ಮಧ್ಯಪ್ರವೇಶಿಸಿ, ಪರಿಷ್ಕೃತ ಪಠ್ಯವನ್ನು ತಡೆಹಿಡಿಯಬೇಕು. ವಿರೋಧ ವ್ಯಕ್ತಪಡಿಸುವವರ ಅಭಿಪ್ರಾಯವನ್ನು ಆಲಿಸಿ, ವಿವಾದ ಬಗೆಹರಿಸಲು ಕ್ರಮ ವಹಿಸಬೇಕೆಂದು ಕೋರಿ ಹಿಂದುಳಿದ, ದಲಿತ ಮಠಾಧೀಶರ ಒಕ್ಕೂಟ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ
View more
Thu, 30 Jun 2022 06:26:38Office Staff
ಪಠ್ಯಪುಸ್ತಕ ಪರಿಷ್ಕರಣೆಯ ಹೆಸರಿನಲ್ಲಿ ಶಿಕ್ಷಣವನ್ನು ಕೇಸರೀಕರಣ ಮಾಡಲಾಗುತ್ತಿದೆ ಎಂದು ರಾಜ್ಯದಲ್ಲಿ ವಿವಾದವು ಸೃಷ್ಟಿಯಾಗಿತ್ತು. ಅಂಬೇಡ್ಕರ್, ಬಸವಣ್ಣ, ದಾಸರು ಸೇರಿದಂತೆ ನಾಡಿನ ಗಣ್ಯರಿಗೆ ಅಪಮಾನ ಮಾಡಲಾಗಿದೆ ಎಂದು ಪಠ್ಯಪರಿಷ್ಕರಣೆಯ ವಿವಾದವು ಪ್ರತಿಭಟನೆಯ ಸ್ವರೂಪವನ್ನು ಪಡೆದುಕೊಂಡಿತು. ಇದೀಗ ತಪ್ಲೊಪ್ಪಿಕೊಂಡ ರಾಜ್ಯ ಸರಕಾರವು ಒಂದರಿಂದ ಹತ್ತನೆಯ ತರಗತಿಯ ಕನ್ನಡ ಭಾಷಾ ವಿಷಯಗಳು, ಪರಿಸರ ಅಧ್ಯಯನ ಹಾಗೂ 6 ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ವಿಷಯಗಳ ಪರಿಷ್ಕೃತ ಪಠ್ಯ ಪುಸ್ತಕಗಳನ್ನು ಮಾ
View more
Thu, 30 Jun 2022 06:00:35Office Staff
ವಾಹನ ಸವಾರರನ್ನು ದಾಖಲೆ ಪರಿಶೀಲನೆ ನೆಪದಲ್ಲಿ ಎಲ್ಲೆಂದರಲ್ಲಿ ನಿಲ್ಲಿಸಿ ಸುಗಮ ಸಂಚಾರ ವ್ಯವಸ್ಥೆಗೆ ತೊಂದರೆ ಉಂಟು ಮಾಡಬಾರದೆಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸಂಚಾರ ಪೊಲೀಸರಿಗೆ ಸೂಚಿಸಿದ್ದಾರೆ
View more