Tue, 28 Jun 2022 04:52:00Office Staff
ಶಿವಮೊಗ್ಗ : ಜೀವನ ತುಂಬಾ ಸುಂದರವಾಗಿದೆ. ಅದನ್ನು ಅನುಭವಿಸಲು ಉತ್ತಮ ಆರೋಗ್ಯ ಮತ್ತು ಅಭ್ಯಾಸಗಳು ಬೇಕು. ಈ ನಿಟ್ಟಿನಲ್ಲಿ ನಡೆದು ಸುಂದರ ಬದುಕನ್ನು ನಮ್ಮದಾಗಿಸಿಕೊಳ್ಳೋಣ ಎಂದು ಕನ್ನಡ ಚಲನಚಿತ್ರ ಸಾಹಿತಿ ಕವಿರಾಜ್ ಯಡೂರು ಯುವ ಸಮುದಾಯಕ್ಕೆ ಕರೆ ನೀಡಿದರು.
ಶಿವಮೊಗ್ಗ ಜಿಲ್ಲಾ ಪೊಲೀಸ್, ಕೌಶಲ್ಯಾಭಿವೃದ್ದಿ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ, ಕುವೆಂಪು ವಿಶ್ವವಿದ್ಯಾಲಯ, ನೆಹರು ಯುವ ಕೇಂದ್ರ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗ
View more
Tue, 28 Jun 2022 04:46:18Office Staff
ಉಡುಪಿ : ದಮನಿತ ಮಹಿಳೆಯರಿಗೆ ಸರ್ಕಾರದ ವಿವಿಧ ಇಲಾಖೆಗಳ ಮೂಲಕ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ, ಯೋಜನೆಗಳ ಪ್ರಯೋಜನಗಳನ್ನು ಅವರಿಗೆ ತಲುಪಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ನ್ಯಾ.ಶಾಂತವೀರ ಶಿವಪ್ಪ ಹೇಳಿದರು.
ಅವರು ಉಡುಪಿ ಜಿಲ್ಲಾ ಏಡ್ಸ್ ತಡೆಗಟ್ಟುವ ಘಟಕದಲ್ಲಿ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕ
View more
Mon, 27 Jun 2022 14:02:52Office Staff
2002ರ ಗೋಧ್ರಾ ದಂಗೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧದ ಪ್ರಕರಣದಲ್ಲಿ ಅರ್ಜಿದಾರರಾಗಿದ್ದ ಝಕಿಯಾ ಜಾಫ್ರಿಯವರ ಬೆಂಬಲಕ್ಕೆ ನಿಂತಿದ್ದ ಖ್ಯಾತ ಮಾನವ ಹಕ್ಕುಗಳ ಹೋರಾಟಗಾರ್ತಿ ಟೀಸ್ಟಾ ಸೆಟಲ್ವಾಡ್ ಅವರನ್ನು ಬಂಧಿಸಿದ್ದಕ್ಕಾಗಿ ಹಲವಾರು ಮಾನವ ಹಕ್ಕುಗಳ ಸಂಘಟನೆಗಳು ಮತ್ತು ವಕೀಲರು ಗುಜರಾತ್ ಪೊಲೀಸರು ಮತ್ತು ಸರ್ವೋಚ್ಚ ನ್ಯಾಯಾಲಯವನ್ನು ಟೀಕಿಸಿದ್ದಾರೆ.
View more