Fri, 24 Jun 2022 02:28:43Office Staff
ಧಾರವಾಡ : ಮೊಬೈಲ್ ನಿಂದ ಮಕ್ಕಳ ಜೀವನ ಹಾಳಾಗಬಾರದು. ಸಾಮ್ರಾಟ ಅಶೋಕ ಕ್ರಿಸ್ತ ಪೂರ್ವ ಕಾಲದಲ್ಲಿಯೇ ಪರಿಸರ ಸಂರಕ್ಷಣೆ ಕಾರ್ಯ ಕೈಗೊಂಡಿದ್ದರು. ಮಕ್ಕಳು ಇತಿಹಾಸ ಅರಿತು ಮುನ್ನಡೆಯಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಷ್ಪಲತ ಸಿ.ಎಂ ಹೇಳಿದರು.
View more
Fri, 24 Jun 2022 02:24:40Office Staff
ಧಾರವಾಡ : ಜಿಲ್ಲೆಯಾದ್ಯಂತ ಇರುವ ಎಲ್ಲಾ ಅಧೀನ ನ್ಯಾಯಾಲಯಗಳಲ್ಲಿ ಜೂನ್ 25 ರಂದು ಬೆಳಿಗ್ಗೆ 10 ರಿಂದ ಮದ್ಯಾಹ್ನ 2 ಗಂಟೆಯವರೆಗೆ ರಾಷ್ಟ್ರೀಯ ಲೋಕ ಅದಾಲತ್ನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರು ಆಗಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಉಮೇಶ ಎಂ ಅಡಿಗ ಅವರು ತಿಳಿಸಿದ್ದಾರೆ.
ಲೋಕ ಅದಾಲತ್ದಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ, ರಾಜಿ ಆಗಬಹುದಾದ ಎಲ್ಲ ಪ್ರಕರಣಗಳನ್ನು ಹಾಗೂ ಮೋಟಾರ್ ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಭೂ ಸ್ವಾಧೀನ ಪ್ರ
View more
Fri, 24 Jun 2022 02:12:11Office Staff
ಶಿವಮೊಗ್ಗ : ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಪ್ರಸೂತಿ ವಿಭಾಗದ ವೈದ್ಯರು ಅವರ ಕರ್ತವ್ಯಾನುಸಾರ ಲಭ್ಯವಿದ್ದು, ತಕ್ಷಣ ಗರ್ಭಿಣಿಯರನ್ನು ಪರೀಕ್ಷಿಸಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ತಾಯಿಮರಣ ಪ್ರಮಾಣವನ್ನು ಕಡಿಮೆ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಸೂಚಿಸಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಎಂಎಂಆರ್ (ಮ್ಯಾಟರ್ನಲ್ ಮಾರ್ಟಾಲಿಟಿ ರೇಷಿಯೋ) ಮತ್ತು ಇತರೆ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,
View more
Fri, 24 Jun 2022 02:06:26Office Staff
ಶಿವಮೊಗ್ಗ : ಮಲೆನಾಡು ಪ್ರದೇಶಗಳಲ್ಲಿ ಕಾಲುಸಂಕ ನಿರ್ಮಾಣ, ಅಂಗನವಾಡಿ ಕೇಂದ್ರಗಳ ರಕ್ಷಣೆಗೆ ಅಗತ್ಯ ಅನುದಾನ ಬಿಡುಗಡೆಗೊಳಿಸುವಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ದೆಹಲಿಯಲ್ಲಿ ಕೇಂದ್ರ ಗ್ರಾಮೀಣಾಭಿವೃದ್ದಿ & ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಯಾದವ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಟ್ಟು 634 ಕಾಲು ಸಂಕಗಳನ್ನು ನಿರ್ಮಾಣ ಮಾಡುವುದಕ್ಕೆ ಮತ್ತು ಲೋಕಸಭಾ ವ್ಯಾಪ್ತಿಯ
View more
Thu, 23 Jun 2022 20:42:57Office Staff
ಕುಮಟಾ :ತಾಲೂಕಿನ ಮಿರ್ಜಾನ್ ಗ್ರಾಮ ಪಂಚಾಯತ ವ್ಯಾಪ್ತಿಯ ತಾರಿಬಾಗಿಲ ಕಲ್ಮಟ್ಟೆ ರಸ್ತೆ ದುರಸ್ತಿಗೆ ಲೋಕ್ ಶಕ್ತಿ ಕುಮಟಾ ಘಟಕ ಆಗ್ರಹಿಸಿದೆ.
ಕಲ್ಮಟ್ಟೆ ವ್ಯಾಪ್ತಿಯಲ್ಲಿ ನೂರಾರು ಕುಟುಂಬಗಳು ಈ ರಸ್ತೆಯನ್ನೇ ಅವಲಂಬಿಸಿದ್ದಾರೆ. ಹೆಚ್ಚಾಗಿ ಬಡ ಜನರೇ ವಾಸವಾಗಿರುವ ಈ ಭಾಗದ ಜನರು ಸಮರ್ಪಕ ವಾದ ರಸ್ತೆ ಇಲ್ಲದೆ ಪರಿತಪಿಸುವಂತಾಗಿದೆ. ಬೇಸಿಗೆ ಯಲ್ಲಿ ಧೂಳಿನಿಂದ, ಮಳೆಗಾಲದಲ್ಲಿ ಕೆಸರಿನಿಂದ ಇಲ್ಲಿನ ಜನರು ತೊಂದರೆ ಪಡುವಂತಾಗಿದೆ.
ಗ್ರಾಮದಲ್ಲಿ ಯಾರಿಗಾದ್ರೂ ಅನಾರೋಗ್ಯ ಭಾದಿಸಿದ್ರೆ ಅವರನ್ನು
View more
Thu, 23 Jun 2022 20:37:04Office Staff
ಉಡುಪಿ : ಕೊಂಕಣ ರೈಲ್ವೆಯು ಕರಾವಳಿಯ ಜೀವನಾಡಿಯಾಗಿದ್ದು, ಕರಾವಳಿಯನ್ನು ಉತ್ತರ ಭಾರತದೊಂದಿಗೆ ಜೋಡಿಸುವ ಮಾರ್ಗವಾಗಿದೆ. ಪರಿಸರದ ಹಲವು ಅಡೆತಡೆಗಳನ್ನು ಎದುರಿಸಿ ಆರಂಭಗೊಂಡ ಈ ರೈಲ್ವೆ ಮಾರ್ಗವನ್ನು ವಿದ್ಯುತ್ತೀಕರಣಗೊಳಿಸಿರುವುದರಿಂದ ವಾರ್ಷಿಕವಾಗಿ 300 ಕೋಟಿ ರೂ. ಉಳಿತಾಯವಾಗಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆಯ ರಾಜ್ಯಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಅವರು, ಕೊಂಕಣ ರೈಲ್ವೆಯ ವಿದ್ಯುತ್ತೀಕರಣ ಯೋಜನೆ ಉದ್ಘಾಟಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವರ
View more