Sat, 18 Jun 2022 02:05:27Office Staff
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕುಮಟಾ ತಾಲೂಕು ಸೇವಾ ಸಮಿತಿ ವತಿಯಿಂದ ಜೂ. 25 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ.
View more
Sat, 18 Jun 2022 02:00:33Office Staff
ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡದ ಅರ್ಹ ಸಿದ್ದಿ ಸಮುದಾಯದವರಿಗೆ ಸರಕು ಸಾಗಾಣಿಕೆ ವಾಹನ ಖರೀದಿಸಲು ಸಹಾಯಧನ ನೀಡುವ ಕಾರ್ಯಕ್ರಮವನ್ನು ಅನುμÁ್ಠನಗೊಳಿಸಲು ಸರ್ಕಾರಿ ಷರತ್ತಿಗೊಳಪಟ್ಟು, ಆಸಕ್ತ ಅರ್ಜಿದಾರರಿಂದ ನಿಗಧಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
View more
Sat, 18 Jun 2022 01:51:43Office Staff
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆಯುಷ್ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಹಾಗೂ ವಿವಿಧ ಸರಕಾರ, ಸರಕಾರೇತರ ಸಂಸ್ಥೆಗಳ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು “ಮಾನವೀಯತೆಗಾಗಿ ಯೋಗ’’ Yoga for Humanity ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ.
View more
Fri, 17 Jun 2022 22:46:14Office Staff
ಕಾರವಾರ : ಜಿಲ್ಲಾ ನೋಂದಣಾಧಿಕಾರಿಗಳ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ತುಮಕೂರು ಎಸಿಬಿ ಡಿವೈಎಸ್ಪಿ ಮಲ್ಲಿಕಾರ್ಜುನ ಚುಕ್ಕಿ ನೇತೃತ್ವದಲ್ಲಿ ನಗರದ ಎಂಜಿ ರಸ್ತೆ ಪಕ್ಕದಲ್ಲಿರುವ ಕಚೇರಿಗೆ ದಾಳಿ ನಡೆಸಿದ ಅಧಿಕಾರಿಗಳು ಮಾಹಿತಿಗಾಗಿ ದಾಖಲೆಗಳನ್ನ ಹುಡುಕಾಡಿದ್ದಾರೆ.
ಜಿಲ್ಲಾ ನೋಂದಣಾಧಿಕಾರಿ ಪಿ ಎಸ್ ಶ್ರೀಧರ ಆದಾಯಕ್ಕಿಂತ ಅತ್ಯಧಿಕ ಆಸ್ತಿ ಮಾಡಿದ್ದಾರೆಂಬ ಆರೋಪ ಬಂದಿರುವುದರಿಂದ ಅವರ ಕಚೇರಿ ಮತ್ತು ಬಾಡಿಗೆ ಮನೆಯ ಮೇಲೆ ದಾಳಿ ನಡೆಸಲಾಗಿದೆ.
ಶ್ರೀಧರ ಬೆಂಗಳೂರ
View more
Fri, 17 Jun 2022 20:27:25Office Staff
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರವು ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ನಾಯಕರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ, ಕೆಪಿಸಿಸಿ ವತಿಯಿಂದ ಗುರುವಾರ ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು
View more
Fri, 17 Jun 2022 19:45:23Office Staff
ಉತ್ತರ ಪ್ರದೇಶ ಸರಕಾರವು ಪ್ರವಾದಿ ಮುಹಮ್ಮದ್ ಕುರಿತು ಬಿಜೆಪಿ ನಾಯಕರ ನಿಂದನಾತಕ ಹೇಳಿಕೆಗಳ ವಿರುದ್ಧ ಪ್ರತಿಭಟನೆ ನಡೆಸಿದವರನ್ನು ಗುರಿಯಾಗಿಸಿಕೊಂಡು ಬುಲ್ಲೋಜರ್ ಕಾರ್ಯಾಚರಣೆಗಳನ್ನು ನಡೆಸುತ್ತಿದೆ ಎಂಬ ಆರೋಪಗಳ ನಡುವೆಯೇ ಸರ್ವೋಚ್ಚ ನ್ಯಾಯಾಲಯವು ನೆಲಸಮ ಕಾರ್ಯಾಚರಣೆಗಳು ಕಾನೂನಿಗೆ ಅನುಗುಣವಾಗಿರಬೇಕು ಎಂದು ಗುರುವಾರ ಹೇಳಿದೆ.
View more
Fri, 17 Jun 2022 18:48:08Office Staff
ಕೇಂದ್ರ ಸರಕಾರದ ಅಲ್ಪಾವಧಿಯ ಸೇನಾ ನೇಮಕಾತಿ ಯೋಜನೆ 'ಅಗ್ನಿಪಥ್' ಅನ್ನು ವಿರೋಧಿಸಿ ಸಶಸ್ತ್ರ ಪಡೆಗಳಲ್ಲಿ જે ಉದ್ಯೋಗಾಕಾಂಕ್ಷಿಗಳು ಸತತ ಎರಡನೇ ದಿನವಾದ ಗುರುವಾರವೂ ವ್ಯಾಪಕ ಪ್ರತಿಭಟನೆಯನ್ನು ನಡೆಸಿದರು. ಬಿಹಾರದಲ್ಲಿ ಭುಗಿಲೆದ್ದಿದ್ದ ಪ್ರತಿಭಟನೆ ಗುರುವಾರ ಉತ್ತರ ಪ್ರದೇಶ, ಮಧ್ಯಪ್ರದೇಶ, ಹರ್ಯಾಣ, ದಿಲ್ಲಿ, ಜಮ್ಮು, ಜಾರ್ಖಂಡ್ ಮತ್ತು ರಾಜಸ್ಥಾನದ ಹಲವಾರು ಭಾಗಗಳಿಗೂ ವ್ಯಾಪಿಸಿದೆ.
View more