Fri, 17 Jun 2022 01:02:04Office Staff
ಧಾರವಾಡ : ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದಿಂದ ಶಿಂಗನಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿರುವ ಮಾರುತಿ ಗಂಗಪ್ಪ ಕಿಳ್ಳಿಕ್ಯಾತರಗೆ ಸೇರಿದ ಜಮೀನಿನಲ್ಲಿ ಅಕ್ರಮವಾಗಿ ಬೆಳೆಸಿದ್ದ 5.5 ಅಡಿ ಯಿಂದ 8 ಅಡಿ ಎತ್ತರದ 4 ಹಸಿ ಗಾಂಜಾ ಗಿಡಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಳ್ಳಲಾಗಿದೆ.
ಮಾರುತಿ ಗಂಗಪ್ಪ ಕಿಳ್ಳಿಕ್ಯಾತ ಎಂಬಾತ ನಾಪತ್ತೆಯಾಗಿದ್ದು, ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಆತನ ವಿರುದ್ಧ ಕಲಘಟಗಿ ವಲಯದ ಅಬಕಾರಿ ನಿರೀಕ್ಷಕ ಅಮೀತ ಬೆಳ್ಳುಬ್ಬಿ ಅವರು ಪ್ರಕರಣ ದಾಖಲಿಸಿಕೊಂಡು ಮುಂದಿನ ತ
View more
Thu, 16 Jun 2022 17:17:10Office Staff
ರಾಜ್ಯದ ನೂತನ ಲೋಕಾಯುಕ್ತರಾಗಿ ನ್ಯಾ.ಭೀಮನಗೌಡ ಸಂಗನಗೌಡ ಪಾಟೀಲ್ ಅವರು ರಾಜಭವನದ ಗಾಜಿನ ಮನೆಯಲ್ಲಿ ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ
View more
Thu, 16 Jun 2022 16:29:38Office Staff
ಬಹುತ್ವದ ವಿರೋಧಿ ಧೋರಣೆ ಮನೋಭಾವದ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯ ಪಠ್ಯ ಪರಿಷ್ಕರಣೆಯನ್ನು ರದ್ದುಗೊಳಿಸಿ, ಪ್ರೊ. ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯ ಪಠ್ಯವನ್ನೇ ಮುಂದುವರಿಸಬೇಕೆಂದು ಆಗ್ರಹಿಸಿ ಕುಪ್ಪಳ್ಳಿಯ ಕವಿಶೈಲದಿಂದ ತೀರ್ಥಹಳ್ಳಿಯವರೆಗೆ ಮಾಜಿ ಶಾಸಕ ಕಿಮ್ಮನೆ ರತ್ನಾಕರ ನೇತೃತ್ವದಲ್ಲಿ ಸಾಹಿತಿಗಳು, ಬುದ್ಧಿಜೀವಿಗಳು, ವಿದ್ವಾಂಸರು, ಸರ್ವ ಸಂಘಟನೆಗಳು, ಪಾದಯಾತ್ರೆ ಮೂಲಕ ಬೃಹತ್ ಪ್ರತಿಭಟನೆ ನಡೆಸಲಾಯಿತು
View more
Thu, 16 Jun 2022 14:55:34Office Staff
ನ್ಯಾಷನಲ್ ಹೆರಾಲ್ಡ್ ದಿನಪತ್ರಿಕೆಗೆ ನಂಟು ಹೊಂದಿದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದಿಂದ ರಾಹುಲ್ ಗಾಂಧಿ ಅವರ ವಿಚಾರಣೆ ವಿರೋಧಿಸಿ ಪ್ರತಿಭಟನೆ ನಡೆಯುತ್ತಿರುವ ನಡುವೆ ಕಾಂಗ್ರೆಸ್ ಕೇಂದ್ರ ಕಚೇರಿಯ ಹೊರಗಿನಿಂದ ಬುಧವಾರ ಕಾಂಗ್ರೆಸ್ ನ ಹಿರಿಯ ನಾಯಕ ಸಚಿನ್ ಪೈಲಟ್ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
View more
Thu, 16 Jun 2022 14:17:46Office Staff
ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಕೇಂದ್ರ ಸರಕಾರವು ಮಂಗಳವಾರ ಪ್ರಕಟಿಸಿರುವ ನೂತನ ಅಗ್ನಿಪಥ್ ಯೋಜನೆಯ ವಿರುದ್ಧ ದೇಶದ ವಿವಿಧೆಡೆಗಳಲ್ಲಿ ಬುಧವಾರ ಪ್ರತಿಭಟನೆಗಳು ಭುಗಿಲೆದ್ದಿದ್ದು, ಸರಕಾರವು ತಮ್ಮನ್ನು ಮೂರ್ಖರನ್ನಾಗಿಸುತ್ತಿದೆ ಎಂದು ಯುವಜನರು ಆರೋಪಿಸಿದ್ದಾರೆ.
View more
Thu, 16 Jun 2022 13:13:33Office Staff
ಇಂಜಿನಿಯರಿಂಗ್, ಕೃಷಿ, ಪಶುವೈದ್ಯಕೀಯ ಹಾಗೂ ಫಾರ್ಮಸಿ ವೃತ್ತಿಪರ ಕೋರ್ಸುಗಳಿಗೆ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆಯು ಜೂ.16, 17 ಮತ್ತು 18ರಂದು ನಡೆಯಲಿದೆ. ಪರೀಕ್ಷಾ ಪ್ರಕ್ರಿಯೆಯನ್ನು ಸಮಗ್ರವಾಗಿ ವೀಡಿಯೊ ಚಿತ್ರೀಕರಣ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಏನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ
View more
Thu, 16 Jun 2022 07:33:20Office Staff
ಬಿಜೆಪಿ ಸರಕಾರ ಹೊಸ ಸಂಪ್ರದಾಯ ಆರಂಭಿಸುತ್ತಿದ್ದು, ಇದೇನು ತುರ್ತು ಪರಿಸ್ಥಿತಿಯೇ? ಇದು ಪ್ರಜಾಪ್ರಭುತ್ವದ ಸರಕಾರವೇ? ಪ್ರತಿಭಟನೆ ಮಾಡುವುದು ನಮ್ಮ ಹಕ್ಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ
View more
Thu, 16 Jun 2022 07:20:18Office Staff
ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ, ಶಾಂತಿಯುತ ಪ್ರತಿಭಟನೆ ನಡೆಸಲೂ ಅವಕಾಶ ನೀಡುತ್ತಿಲ್ಲ. ಇದೇನು ಪ್ರಜಾಪ್ರಭುತ್ವವೇ, ಸರ್ವಾಧಿಕಾರವೇ, ಪೊಲೀಸ್ ರಾಜ್ಯವೇ ನನಗೆ ತಿಳಿಯುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ
View more
Thu, 16 Jun 2022 06:52:50Office Staff
ದೇಶಾ ದ್ಯಂತ ಶಾಂತಿಯುತವಾಗಿ ಪ್ರತಿ ಭಟಿಸುತ್ತಿರುವವರ ವಿರುದ್ಧ ಪೊಲೀಸ್ ಪಡೆಗಳ ಅತಿಯಾದ ಬಳಕೆ ಹಾಗೂ ಅಂತರ್ ರಾಷ್ಟ್ರೀಯ ಮಾನವ ಹಕ್ಕು, ಮಾನದಂಡಗಳ ಉಲ್ಲಂಘನೆಗೆ ಅಂತ್ಯ ಹಾಡುವಂತೆ ಆಮೈಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆಯಲ್ಲಿ ಭಾರತ ಸರಕಾರವನ್ನು ಆಗ್ರಹಿಸಿದೆ.
View more