Thu, 16 Jun 2022 04:53:11Office Staff
ಟೈಮ್ಸ್ ನೌ ಸುದ್ದಿ ವಾಹಿನಿಯ ಪ್ರೈಮ್ ಟೈಮ್ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರು ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಟೀಕೆಗಳನ್ನು ಮಾಡಿದ ಮೂರು ವಾರಗಳ ಬಳಿಕ ಅದರ ನಿರೂಪಕಿ ನವಿಕಾ ಕುಮಾರ್ ಅವರನ್ನು ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಆರೋಪದಲ್ಲಿ ಎಫ್ಐಆರ್ ನಲ್ಲಿ ಹೆಸರಿಸಲಾಗಿದೆ
View more
Thu, 16 Jun 2022 04:29:33Office Staff
ಉತ್ತರ ಪ್ರದೇಶದ ಪ್ರಯಾಗ್ ನಲ್ಲಿ ಸಾಮಾಜಿಕ ಕಾರ್ಯಕರ್ತ ಜಾವೇದ್ ಮುಹಮ್ಮದ್ ಅವರ ಮನೆಯನ್ನು ನೆಲಸಮಗೊಳಿಸಿರುವುದನ್ನು ಕಾನೂನುಬಾಹಿರ ಎಂದು ಅಲಹಾಬಾದ್ ಉಚ್ಚ ನ್ಯಾಯಾಲಯದ ಮಾಜಿ ಮುಖ್ಯ ನ್ಯಾಯಾಧೀಶ ಗೋವಿಂದ್ ಮಾಥುರ್ ಅವರು ಬಣ್ಣಿಸಿದ್ದಾರೆ
View more
Thu, 16 Jun 2022 02:31:01Office Staff
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ 'ಜಾರಿ ನಿರ್ದೇಶನಾಲಯ' (ಈ.ಡಿ.) ನೋಟಿಸ್ ನೀಡಿರುವುದನ್ನು ಖಂಡಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಶಾಂತಿನಗರದಲ್ಲಿನ ಈಡಿ ಕಚೇರಿಗೆ ಮುತ್ತಿಗೆ ಹಾಕಿ, ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
View more
Thu, 16 Jun 2022 01:32:38Office Staff
ನ್ಯಾಷನಲ್ ಹೆರಾಲ್ಡ್ ವೃತ್ತಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಈ.ಡಿ.)ವು ಸೋಮವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ವಿಚಾರಣೆಗೊಳಪಡಿಸಿತು.
View more
Thu, 16 Jun 2022 00:20:38Office Staff
ಲಾಕಪ್ ನಂತೆ ಕಾಣುವ ಕೊಠಡಿಯಲ್ಲಿ ಕೆಲವರಿಗೆ ಪೊಲೀಸರು ಥಳಿಸುತ್ತಿರುವ ವೀಡಿಯೊವನ್ನು ಸಮಾಜ ವಾದಿ ಪಕ್ಷದ ವರಿಷ್ಠ ಅಖಿಲೇಶ್ ಯಾದವ್ ಟ್ವಿಟ್ ಮಾಡಿದ್ದಾರೆ.
View more
Wed, 15 Jun 2022 23:52:58Office Staff
ಪ್ರವಾದಿ ಮುಹಮ್ಮದರ ಕುರಿತು ಬಿಜೆಪಿ ನಾಯಕಿ ನೂಪುರ್ ಶರ್ಮಾ ರ ನಿಂದನಾತ್ಮಕ ಹೇಳಿಕೆಗಳ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಶನಿವಾರ ಉತ್ತರ ಪ್ರದೇಶದ ಸಹಾರನಪುರದಲ್ಲಿಇಬ್ಬರು ಆರೋಪಿಗಳ ಮನೆಗಳನ್ನು ದ್ವಂಸಗೊಳಿಸಿದ ಬುಲ್ಡೋಜರ್ ಗಳು ರವಿವಾರ ಪ್ರಯಾಗರಾಜ್ನಲ್ಲಿ ಭಾರಿ ಸಂಖ್ಯೆಯ ಪೊಲೀಸರ ಉಪಸ್ಥಿತಿಯಲ್ಲಿ ಶುಕ್ರವಾರದ ಘಟನೆಯ ಇನ್ನೋರ್ವ ಪ್ರಮುಖ ಆರೋಪಿಯ ಮನೆಯನು ನೆಲಸಮಗೊಳಿಸಿವೆ.
View more
Wed, 15 Jun 2022 21:08:27Office Staff
ಬೆಳಗಾವಿ : ಪಶ್ಚಿಮ ಶಿಕ್ಷಕರ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅಭೂತಪೂರ್ವ ಗೆಲವು ಸಾಧಿಸಿದ್ದಾರೆ.
ದೇಶದ ಇತಿಹಾಸದಲ್ಲಿ 8ನೇ ಬಾರಿಗೆ ಮೇಲ್ಮನೆ ಪ್ರವೇಶಿಸಿದ ಕೀರ್ತಿಯನ್ನ ಹೊರಟ್ಟಿ ಗಳಿಸಿದ್ದಾರೆ.
ಚುನಾವಣೆಯಲ್ಲಿ ಬಸವರಾಜ ಹೊರಟ್ಟಿ 9266 ಮತಗಳಿಸಿದರೇ, ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಬಸವರಾಜ ಗುರಿಕಾರ 4597 ಮತ ಪಡೆದಿದ್ದಾರೆ.
ಇನ್ನುಳಿದಂತೆ ಜೆಡಿಎಸ್ ಶ್ರೀಸೈಲ ಗಡದಿನ್ನಿ ಶ್ರೀಶೈಲ ಗಡದಿನ್ನಿ 273 ಮತ ಗಳಿಸಿದ್ದಾರೆ. ಚುನಾವಣೆಯಲ್ಲಿ ಒಟ್ಟು
View more
Wed, 15 Jun 2022 16:26:27Office Staff
ಉಡುಪಿ : ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದರೆ ಅದನ್ನು ಎದುರಿಸಲು ಅಗತ್ಯವಿರುವ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚಿಸಿದರು.
ಅವರು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ, ಜಿಲ್ಲೆಯಲ್ಲಿನ ಕೋವಿಡ್-19, ಡೆಂಗ್ಯೂ ಮತ್ತು ಮಲೇರಿಯಾ ಪ್ರಕರಣಗಳ ಪ್ರಸಕ್ತ ಪರಿಸ್ಥಿತಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
View more