Sat, 11 Jun 2022 16:04:17Office Staff
ಕಾರವಾರ: ನಗರದ ಕಾಜುಭಾಗದ ಶಹಾನಾ ಸೈಯದ್ ಕರ್ನಾಟಕ ವಿಶ್ವವಿದ್ಯಾನಿಲಯದ 72ನೇ ಘಟಿಕೋತ್ಸವದಲ್ಲಿ ಎಂಎಸ್ಸಿ ಭೌತಶಾಸ್ತ್ರ ವಿಭಾಗದಲ್ಲಿ ಎರಡು ಚಿನ್ನ ಪದಕವನ್ನು ಪಡೆದುಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
View more
Sat, 11 Jun 2022 01:59:27Office Staff
ಕಾರವಾರ : ವಿವಾದಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಲೋಕ್ ಅದಾಲತ್ ಒಂದು ಉತ್ತಮ ಅವಕಾಶವಾಗಿದ್ದು ಪ್ರಕರಣವಿರುವ ಪಾರ್ಟಿಗಳು ಇದರ ಪ್ರಯೋಜನ ಪಡೆಯಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಡಿ.ಎಸ್. ವಿಜಯ್ ಕುಮಾರ್ ಹೇಳಿದರು.
ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕ ಅದಾಲತ್ ನಲ್ಲಿ ಭಾಗವಹಿಸುವವರಿಗೆ ತುಂಬಾ ಉಪಯೋಗವಿದ್ದು, ಸ್ವಪ್ರೇರಣ
View more
Fri, 10 Jun 2022 06:16:01Office Staff
ಕಳೆದ 2017ರಲ್ಲಿ ವಾಹನ ಅಪಘಾತ ಪಡಿಸಿ ಓರ್ವನ ಸಾವಿಗೆ ಕಾರಣನಾಗಿದ್ದು, ನಂತರ ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಂಡಿದ್ದು ಆರೋಪಿಯೋರ್ವನನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ನಗರ ಠಾಣೆಯ ಪೊಲೀಸರು ಯಶಸ್ವೀಯಾಗಿದ್ದಾರೆ.
View more
Fri, 10 Jun 2022 05:08:49Office Staff
ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುರುಡೇಶ್ವರ ಸಮುದ್ರದಲ್ಲಿ ಇಬ್ಬರು ಪ್ರವಾಸಿಗರು ಮುಳುಗಿ ನಾಪತ್ತೆಯಾಗಿದ್ದು ಮೂವರನ್ನು ರಕ್ಷಿಸಿದ ಘಟನೆ ಗುರುವಾರ ಸಂಜೆ ನಡೆದಿದೆ.
View more
Fri, 10 Jun 2022 01:56:22Office Staff
ಪುತ್ತೂರು : ತಾಲೂಕಿನ ಕೊಳ್ತಿಗೆ ಗ್ರಾಮದ ಪೆರ್ಲಂಪ್ಪಾಡಿ ಎಂಬಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನ ಪೊಲೀಸರು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
View more