Thu, 09 Jun 2022 16:41:37Office Staff
ಪ್ರವಾದಿ ಮುಹಮ್ಮದ್ರ ಕುರಿತು ಪಕ್ಷದ ನಾಯಕಿ ನೂಪುರ್ ಶರ್ಮಾರ ಅವಹೇಳನಕಾರಿ ಹೇಳಿಕೆಗಾಗಿ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಭಾರೀ ಒಳಡೆ ಮತ್ತು ಹಿನ್ನಡೆ ಅವಮಾನದ ಬಳಿಕ ಎಚ್ಚೆತ್ತುಕೊಂಡಿರುವ ಆಡಳಿತಾರೂಢ ಬಿಜೆಪಿಯು ಹಾನಿ ನಿಯಂತ್ರಣಕ್ಕೆ ಮತ್ತು ತಪ್ಪನ್ನು ತಿದ್ದಿಕೊಳ್ಳಲು ಮುಂದಾಗಿದೆ
View more
Thu, 09 Jun 2022 16:38:05Office Staff
ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ವಿಸರ್ಜನೆ ಹಿನ್ನೆಲೆಯಲ್ಲಿ ಆ ಸಮಿತಿಯಿಂದ ಪಿಯುಸಿ ಪಠ್ಯ ಪರಿಷ್ಕರಣೆ ಸಂಬಂಧ ಯಾವುದೇ ವರದಿಯನ್ನು ಪಡೆಯುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ ನೀಡಿದ್ದಾರೆ
View more
Thu, 09 Jun 2022 16:12:19Office Staff
ಪ್ರವಾದಿ ಅವರ ಕುರಿತು ನೀಡಿದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿ ಹೇಳಿಕೆ ದಾಖಲಿಸಲು ಜೂನ್ 22ರಂದು ತಮ್ಮ ಮುಂದೆ ಹಾಜರಾಗುವಂತೆ ಬಿಜೆಪಿಯ ಅಮಾನತುಗೊಂಡ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಮಹಾರಾಷ್ಟ್ರ ಪೊಲೀಸರು ಮಂಗಳವಾರ ಸೂಚಿಸಿದ್ದಾರೆ
View more
Thu, 09 Jun 2022 13:23:37Office Staff
ಭಟ್ಕಳ : ಕರ್ನಾಟಕ ವಿಶ್ವವಿದ್ಯಾನಿಲಯ ಧಾರವಾಡದಲ್ಲಿ ನಡೆದ ಘಟಿಕೋತ್ಸವದಲ್ಲಿ ಮುರ್ಡೇಶ್ವರದ ಕುಮಾರಿ ನಮೃತಾ ಸಸ್ಯಶಾಸ್ತ್ರ ವಿಭಾಗದಲ್ಲಿ ಐದಿ ಬಂಗಾರದ ಪದಕ ಪಡೆದುಕೊಂಡಿದ್ದಾರೆ.
View more
Thu, 09 Jun 2022 08:49:44Office Staff
ತಾನು ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ ಎಂದು ಒತ್ತಿ ಹೇಳುವ ಮೂಲಕ ವಿವಿಧ ದೇಶಗಳಲ್ಲಿ ಭುಗಿಲೆದ್ದಿರುವ ಕ್ರೋಧದ ಅಲೆಯನ್ನು ಶಮನಗೊಳಿಸಲು ಭಾರತವು ಮುಂದಾಗಿದ್ದರೂ ಪ್ರವಾದಿ ಮುಹಮ್ಮದರ ಕುರಿತು ಬಿಜೆಪಿ ನಾಯಕರಾದ ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಅವರ ವಿವಾದಾತ್ಮಕ ಹೇಳಿಕೆಗಳ ಕುರಿತು ಜಗತ್ತಿನ ವಿವಿಧೆಡೆ ರಾಜತಾಂತ್ರಿಕ ಆಕ್ರೋಶವು ಮುಂದುವರಿದಿದೆ
View more
Thu, 09 Jun 2022 04:45:43Office Staff
ಭಟ್ಕಳ: ಮಂಗಳೂರಿನಿಂದ ಮುಂಬೈ ಕಡೆ ಹೊರಟ ಕಾರೊಂದು ಪಾದಚಾರಿ ಮಹಿಳೆ ರಸ್ತೆ ದಾಟುವ ವೇಳೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ಮಾವಿನಕಟ್ಟೆ ಬೆಂಗ್ರೆ ಬಳಿ ನಡೆದಿದೆ.
View more
Thu, 09 Jun 2022 04:38:54Office Staff
ಧಾರವಾಡ : ಧಾರವಾಡ ಪ್ರಾದೇಶಿಕ ಅರಣ್ಯ ವಿಭಾಗ ಮತ್ತು ಕರ್ನಾಟಕ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ “ಬೀಜ ಬಿತ್ತೋಣ; ಅರಣ್ಯ ಬೆಳಸೋಣ” ಎಂಬ ಧೈಯದೊಂದಿಗೆ ರಾಜ್ಯಪಾಲ ಥಾವರ್ ಚಂದ ಗೆಹ್ಲೋಥ್ ಅವರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಬೀಜ ಬಿತ್ತನೆ ಅಭಿಯಾನ 2022 ಕ್ಕೆ ಚಾಲನೆ ನೀಡಿದರು.
ಬೀಜ ಬಿತ್ತನೆ ಕಾರ್ಯಕ್ರಮವನ್ನು ಹಸಿರು ಕರ್ನಾಟಕ ಯೋಜನೆಯ ಭಾಗವಾಗಿ ಕರ್ನಾಟಕ ರಾಜ್ಯದಾದ್ಯಂತ ಈಗಾಗಲೇ ಬಿತ್ತೋತ್ಸವ ಕಾರ್ಯಕ್ರಮವನ್ನು ಜೂನ್ 5 ರಿಂದ ಪ್ರಾರಂಭಿಸಲಾ
View more