Thu, 09 Jun 2022 04:16:06Office Staff
ಧಾರವಾಡ : ಕೃಷಿ ಪ್ರಧಾನವಾಗಿರುವ ಭಾರತವನ್ನು ಆತ್ಮನಿರ್ಭರ ದೇಶವಾಗಿ ನಿರ್ಮಿಸಲು ಕೃಷಿ ಪದವೀಧರರು ಮಹತ್ವದ ಕೊಡುಗೆಗಳನ್ನು ನೀಡಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
View more
Thu, 09 Jun 2022 03:53:07Office Staff
ಧಾರವಾಡ : ಉನ್ನತ ಶಿಕ್ಷಣವು ಏಕ್ ಭಾರತ,ಶ್ರೇಷ್ಠ ಭಾರತ ಹಾಗೂ ಆತ್ಮನಿರ್ಭರ ಭಾರತ ನಿರ್ಮಿಸಲು ಪೂರಕವಾಗಬೇಕು. ಪದವೀಧರರು ದೇಶದ ಜನಸಾಮಾನ್ಯರ ಬದುಕಿನ ವಿಕಾಸಕ್ಕೆ ಕೊಡುಗೆಗಳನ್ನು ನೀಡಬೇಕು ಎಂದು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಹೇಳಿದರು.
ಕವಿವಿ ಗಾಂಧಿಭವನದಲ್ಲಿ ನಡೆದ 72 ನೇ ವಾರ್ಷಿಕ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
View more
Thu, 09 Jun 2022 03:48:12Office Staff
ಧಾರವಾಡ : ಕರ್ನಾಟಕ ವಿಶ್ವವಿದ್ಯಾಲಯದ ಎಂ.ಎ ಪತ್ರಿಕೋದ್ಯಮ ಪದವಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿ, ಒಂಬತ್ತು ಚಿನ್ನದ ಪದಕಗಳೊಂದಿಗೆ ಕಲಘಟಗಿ ತಾಲೂಕಿನ ಸೂಳಿಕಟ್ಟಿಯ ಸುಜಾತ ಜೋಡಳ್ಳಿ ಚಿನ್ನದ ಹುಡುಗಿಯಾಗಿ ಹೊರಹೊಮ್ಮಿದ್ದಾಳೆ.
View more
Thu, 09 Jun 2022 01:41:01Office Staff
ಮಂಗಳೂರು: ರೌಡಿಶೀಟರ್ ಓರ್ವನಿಗೆ ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೈಕಂಪಾಡಿ ಮೀನಾ ಕಾಳಿ ರಸ್ತೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ರೌಡಿಶೀಟರ್ ರಾಘವೇಂದ್ರ ಅಲಿಯಾಸ್ ರಾಜ (28)
View more
Thu, 09 Jun 2022 01:36:11Office Staff
ಉಡುಪಿ: ಜೂ. 9ರಿಂದ 11ರವರೆಗೆ ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಜೂ. 9 ರಿಂದ 11ರವರೆಗೆ ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಸಂಭವವಿದ್ದು, ಮುಂಜಾಗ್ರತಾ ಕ್ರಮವಾಗಿ ಮೂರು ದಿನಗಳ ಕಾಲ ರೈತರು ಕೃಷಿ ಚಟುವಟಿಕೆಗಳನ್ನು ಮುಂದೂಡುವುದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ.
View more
Thu, 09 Jun 2022 00:18:04Office Staff
ಭಟ್ಕಳ : ಬೆಳಕೆಯ ಸರಕಾರಿ ಪ್ರೌಢಶಾಲೆಯಲ್ಲಿ ಎನ್ಎಸ್ಎಸ್ ಘಟಕ ಹಾಗೂ ವನಸಿರಿ ಇಕೋ ಕ್ಲಬ್ ಸಹಯೋಗದಲ್ಲಿ ಪರಿಸರ ದಿನಾಚರಣೆಯ ಆಚರಿಸಲಾಯಿತು.
View more
Tue, 07 Jun 2022 05:04:50Office Staff
ಧಾರವಾಡ : 'ಇರುವುದೊಂದೆ ಭೂಮಿ' ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಸುಸ್ಥಿರವಾಗಿ ಬದುಕೋಣ ಎಂಬ ಧ್ಯೇಯ ವಾಕ್ಯದೊಂದಿಗೆ ವಿಶ್ವ ಬೈಸಿಕಲ್ ದಿನ ಮತ್ತು ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜನಜಾಗೃತಿ ಜಾಥಾ ಜರುಗಿತು.
View more
Tue, 07 Jun 2022 04:59:24Office Staff
ಶಿವಮೊಗ್ಗ : ಅರಣ್ಯ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಈ ಕಾರ್ಯದಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಎಸ್.ರುದ್ರೇಗೌಡ ಅವರು ಕರೆ ನೀಡಿದರು.
View more
Mon, 06 Jun 2022 17:39:45Office Staff
ಶೇ.71ರಷ್ಟು ಭಾರತೀಯರಿಗೆ ಆರೋಗ್ಯಕರವಾದ ಆಹಾರವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ ಮತ್ತು ಕಳಪೆ ಆಹಾರದಿಂದಾಗಿ ಉಂಟಾಗುವ ರೋಗಗಳಿಂದ ಪ್ರತಿ ವರ್ಷ 17 ಲ.ಕ್ಕೂ ಅಧಿಕ ಜನರು ಸಾವನ್ನಪ್ಪುತ್ತಿದ್ದಾರೆ ಎಂದು ಸೆಂಟರ್ ಫಾರ್ ಸೈನ್ಸ್ ಆ್ಯಂಡ್ ಎನ್ವಿರಾನ್ಸೆಂಟ್ (ಸಿಎಸ್ಇ) ಮತ್ತು ಡೌನ್ ಟು ಅರ್ತ್(ಡಿಟಿಇ) ನಿಯಕಾಲಿಕ ಬಿಡುಗಡೆಗೊಳಿಸಿರುವ 'ಭಾರತದ ಪರಿಸರದ ಸ್ಥಿತಿ 2022: ಅಂಕಿಅಂಶಗಳಲ್ಲಿ ವರದಿಯು ತೋರಿಸಿದೆ.
View more