Sun, 05 Jun 2022 04:09:10Office Staff
ಭಟ್ಕಳ : ಸಾಗರ ರಸ್ತೆಯ ಪೊಲೀಸ್ ಕ್ವಾರ್ಟರ್ಸ್ನ ಮನೆಯೊಂದರಲ್ಲಿ ಪೊಲೀಸರೊಬ್ಬರ ಮನೆಗೆ ನುಗ್ಗಿದ ದರೋಡೆಕೋರರು ಚಾಕು ತೋರಿಸಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.
ಶುಕ್ರವಾರರಾತ್ರಿ ಈ ಘಟನೆ ನಡೆದಿದ್ದು, ಪೊಲೀಸ್ ಪೇದೆ ಸಂಗಮೇಶ್ ಅವರ ಮನೆ ಸಮೀಪ ಕಳ್ಳರು ರಾತ್ರಿ 10:30 ರ ಸುಮಾರಿಗೆ ಆಗಮಿಸಿದ್ದಾರೆ. ಹೊರಗೆ ನಾಯಿ ಬೊಗಳುವ ಬಗ್ಗೆ ತನ್ನ ಪತಿಗೆ ಕರೆ ಮಾಡಿ ತಿಳಿಸಿದ್ದರು, ಆದರೆ ಪೊಲೀಸ್ ಠಾಣೆಯಲ್ಲಿ ರಾತ್ರಿ ಕರ್ತವ್ಯದಲ್ಲಿದ್ದ ಕಾನ್ಸ್ಟೆಬಲ್ ಸಂಗಮೇಶ್ ನಾಯಿಗಳು ಯಾವಾ
View more
Sun, 05 Jun 2022 03:59:09Office Staff
ಶಿವಮೊಗ್ಗ : ಸೈಕಲ್ ಬಳಕೆಯಿಂದ ದೇಹ, ಮನಸ್ಸು ಸದೃಢವಾಗುವುದರ ಜೊತೆಗೆ ಹಲವು ಕಾಯಿಲೆಗಳಿಂದ ದೂರ ಇರುತ್ತೇವೆ ಎಂದು ಮಹಾನಗರಪಾಲಿಕೆ ಮಹಾಪೌರರಾದ ಶ್ರೀಮತಿ ಸುನಿತ ಅಣ್ಣಪ್ಪ ನುಡಿದರು.
View more
Thu, 02 Jun 2022 04:40:52Office Staff
ಮೂಡುಬಿದಿರೆ: ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ ಫಲಾನುಭವಿಗಳೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಆಳ್ವಾಸ್ ಕಾಲೇಜಿನಲ್ಲಿ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂವಾದ ಹಮ್ಮಿಕೊಂಡಿದ್ದರು.
View more
Thu, 02 Jun 2022 04:36:22Office Staff
ಬಳ್ಳಾರಿ : 75ನೇ ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಕೇಂದ್ರ ಪುರಸ್ಕøತ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂವಾದ ಹಗೂ ಗರೀಬ್ ಕಲ್ಯಾಣ ಸಮ್ಮೇಳನ ಮಂಗಳವಾರ ನಡೆಯಿತು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶದ ಶಿಮ್ಲಾದಿಂದ ದೇಶದಾದ್ಯಂತ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.
View more