Thu, 02 Jun 2022 04:07:44Office Staff
ಮಂಗಳೂರು : "ಧರ್ಮ ಎಂದಿಗೂ ಮನುಷ್ಯನ ಶೋಷಣೆಯ ಅಸ್ತ್ರವಾಗಬಾರದು, ಒಬ್ಬ ಧರ್ಮನಿರಪೇಕ್ಷ ಆಗದಿದ್ದರೆ ಇಸ್ಲಾಂ ಆಗಲು ಸಾಧ್ಯವಿಲ್ಲ. ಲಾಭಾಂಶ ಹಾಗೂ ಬಡ್ಡಿ ಹೆಚ್ಚಳ ಬಂಡವಾಳಶಾಹಿ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಕಾರ್ಲ್ ಮಾರ್ಕ್ಸ ಹೇಳಿದ್ದಾರೆ. ಇದನ್ನೇ ಇಸ್ಲಾಂ ಕೂಡಾ ಹೇಳುತ್ತದೆ. ನಾವು ಯಾವುದೇ ವಿಚಾರವನ್ನು ಅಧ್ಯಯನದ ದೃಷ್ಟಿಯಿಂದ ನೋಡಬೇಕು. ರಾಜಕೀಯ ದೃಷ್ಟಿಯಿಂದ ನೋಡಬಾರದು," ಎಂದು ಹಿರಿಯ ಪತ್ರಕರ್ತರು ಬಿಎಮ್ ಹನೀಫ್ ಹೇಳಿದರು.
View more
Thu, 02 Jun 2022 04:02:18Office Staff
ಮಂಗಳೂರು : ಭಾರತವನ್ನು ಪಾಕಿಸ್ತಾನದಂತಹ ರಾಷ್ಟ್ರವನ್ನಾಗಿಸಲು ನಾವು ಅವಕಾಶ ನೀಡಬಾರದು. ನಮ್ಮ ದೇಶದಲ್ಲಿ ಜಾತ್ಯಾತೀತಯೇ ನಮ್ಮ ಜೀವವಾಯು, ಜಾತ್ಯತೀತತೆ ಇಲ್ಲವಾದರೆ ಭಾರತ ಇಲ್ಲವಾಗುತ್ತದೆ ಎಂದು ಕೇರಳದ ಮಾಜಿ ಉನ್ನತ ಶಿಕ್ಷಣ ಸಚಿವರಾದ ಡಾ.ಕೆ.ಟಿ.ಜಲೀಲ್ ಹೇಳಿದರು.
View more
Wed, 01 Jun 2022 03:34:36Office Staff
ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿವಿಧ ಜನ ಕಲ್ಯಾಣ ಯೋಜನೆಗಳ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನೂ ತಲುಪುತಿದ್ದು, ಅವರ ನೇತೃತ್ವದ ಪ್ರತಿಫಲವಾಗಿ ದೇಶದಲ್ಲಿ ಸಮಗ್ರ ಅಭಿವೃದ್ದಿ ಸಾಧಿಸಲಾಗುತ್ತಿದೆ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ನುಡಿದರು.
ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ದೇಶದ ಪ್ರಧಾನಮಂತ್ರಿಗಳು ಮೇ 31 ರಂದು ಬೆಳಿಗ್ಗೆ 11 ಗಂಟೆಗೆ ಹಿಮಾಚಲ ಪ್ರದೇಶದ ಶಿಮ್ಲಾದಿಂದ ಕೇಂದ್ರ ಸರ್ಕಾರದ ಒಂಭತ್ತು ಸಚಿವಾಲಯದ ಸುಮಾರು 16 ಯೋಜನೆ-ಕಾರ್ಯಕ್ರಮಗಳ ಫಲಾನ
View more
Wed, 01 Jun 2022 03:25:51Office Staff
ಧಾರವಾಡ : ತಂಬಾಕು ತ್ಯಜಿಸೋಣ ಸ್ವಾಸ್ಥ್ಯ ಭಾರತ ನಿರ್ಮಿಸೋಣ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ವ್ಯಕ್ತಿಗಳಿಗೆ ದಂಡ ವಿಧಿಸುವ ಕಾರ್ಯ ಚುರುಕಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾದೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಷ್ಪಲತ ಸಿ. ಎಂ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ
View more
Wed, 01 Jun 2022 03:18:12Office Staff
ಶಿವಮೊಗ್ಗ : ವಿಶ್ವದಾದ್ಯಂತ ಇನ್ನಿಲ್ಲದಂತೆ ಕಾಡಿದ ಮಹಾಮಾರಿ ಕೊರೋನ-19ದಿಂದಾಗಿ ತಮ್ಮ ಪೋಷಕರನ್ನೆ ಕಳೆದುಕೊಂಡು ಅನಾಥರಾಗಿರುವ ಅಪ್ರಾಪ್ತ ಮಕ್ಕಳ ಶಿಕ್ಷಣ ಮತ್ತು ಸುರಕ್ಷತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಗತ್ಯ ಕ್ರಮ ಕೈಗೊಂಡಿವೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.
View more
Wed, 01 Jun 2022 02:44:43Office Staff
ರಾಯಚೂರು: ಭಾರತ ಸರ್ಕಾರವು ಎಲ್ಲ ಮಕ್ಕಳಿಗೂ ಉತ್ತಮ ಹಾಗೂ ಉಜ್ವಲ ಭವಿಷ್ಯದ ದೃಷ್ಟಿಯಿಂದ ಹಾಗೂ ಹಲವಾರು ದೃಷ್ಟಿಕೋನದಿಂದ ಮಕ್ಕಳನ್ನು ದೇಶದ ಸತ್ಪçಜೆಗಳಾಗುವಂತೆ ಮಾಡಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉತ್ತಮ ಕಾರ್ಯವನ್ನು ಅನುಷ್ಠಾನಗೊಳಿಸುತ್ತಿದ್ದಾರೆಂದು ಸಂಸದ ರಾಜಾ ಅಮರೇಶ್ವರ ನಾಯಕ ಅವರು ಹೇಳಿದರು.
View more
Tue, 31 May 2022 16:35:39Office Staff
ಮಳೆಗಾಲಕ್ಕೆ ಮುನ್ನ ದೇಶದ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ಸಂಗ್ರಹ ಕಡಿಮೆಯಿರುವುದು ಜುಲೈ-ಆಗಸ್ಟ್ ನಲ್ಲಿ ಇನ್ನೊಂದು ವಿದ್ಯುತ್ ಬಿಕ್ಕಟ್ಟು ಉಂಟಾಗುವ ಸಾಧ್ಯತೆಯನ್ನು ಸೂಚಿಸುತ್ತಿದೆ ಎಂದು ಸ್ವತಂತ್ರ ಸಂಶೋಧನಾ ಸಂಸ್ಥೆಯಾಗಿರುವ ಸೆಂಟರ್ ಫಾರ್ ರೀಸರ್ಚ್ ಆ್ಯಂಡ್ ಎನರ್ಜಿ ಆ್ಯಂಡ್ ಕ್ಲೀನ್ ಏರ್ (ಸಿಆರ್ಇಎ) ತನ್ನ ಇತ್ತೀಚಿನ ವರದಿಯಲ್ಲಿ ಹೇಳಿದೆ
View more
Tue, 31 May 2022 15:51:30Office Staff
ಕೇಂದ್ರ ನಾಗರಿಕ ಸೇವಾ ಆಯೋಗ (ಯುಪಿಎಸ್;ಸಿ) 2021ರ ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟ ಗೊಂಡಿದ್ದು, ಒಟ್ಟು 685 ಮಂದಿ ಉತ್ತೀರ್ಣ ರಾಗಿದ್ದಾರೆ. ಆ ಪೈಕಿ ದಾವಣಗೆರೆ ಜಿಲ್ಲೆಯ ಅವಿನಾಶ್ ವಿ. 31ನೇ ಬ್ಯಾಂಕ್ ಪಡೆಯುವ ಮೂಲಕ ಕರ್ನಾಟಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಬೆನಕ ಪ್ರಸಾದ್ ರಾಜ್ಯದಲ್ಲಿ ದ್ವಿತೀಯ ಸ್ಥಾನ(ದೇಶದಲ್ಲಿ 92ನೇ ರೈಂಕ್) ಪಡೆದಿದ್ದಾರೆ
View more
Tue, 31 May 2022 15:30:00Office Staff
ಕೇಂದ್ರ ಲೋಕಸೇವಾ ಆಯೋಗದ 2021ರ ಸಾಲಿನ ನಾಗರಿಕ ಸೇವಾ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದ್ದು, ಶ್ರುತಿ ಶರ್ಮಾ, ಅಂಕಿತಾ ಅಗರ್ವಾಲ್ ಹಾಗೂ ಗಾಮಿನಿ ಸಿಂಗ್ಲಾ ಅವರು ಅನುಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ರೈಂಕ್ ಪಡೆದಿದ್ದಾರೆ
View more