Tue, 31 May 2022 04:05:12Office Staff
ಭಟ್ಕಳ: ಕರ್ನಾಟಕ ವಿಶ್ವವಿದ್ಯಾನಿಲಯ ಧಾರವಾಡದ ಕ್ರಿಕೆಟ್ ತಂಡಕ್ಕೆ ಭಟ್ಕಳದ ವಿದ್ಯಾರ್ಥಿಯೋರ್ವ ಆಯ್ಕೆಯಾಗಿದ್ದಾನೆ.
ಇಲ್ಲಿನ (ಎಐಎಂಸಿಎ) ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮತ್ತು ಕಂಪ್ಯೂಟರ್ ಅಪ್ಲಿಕೇಶನ್ನ ಅಂತಿಮ ವರ್ಷದ ವಿದ್ಯಾರ್ಥಿ ಸೈಯದ್ ಜಾಸಿಂ ಎಸ್ಕೆ ಮತ್ತು ಎಸ್ ಒ ಅಬ್ದುಲ್ ಜಮೀ ಎಸ್ಕೆ ಆಯ್ಕೆಯಾದ ವಿದ್ಯಾರ್ಥಿಗಳು.
View more
Mon, 30 May 2022 04:24:56Office Staff
ಧಾರವಾಡ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಎನ್.ಎ.ಮುತ್ತಣ್ಣ ಸ್ಮಾರಕ ಪೊಲೀಸ್ ಶಾಲೆಯಲ್ಲಿ ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ತಡೆ ಕಾಯ್ದೆ 1989 ಹಾಗೂ ಪೊಕ್ಸೋ ಕಾಯ್ದೆ 2012 ರ ಕುರಿತು ಪೊಲೀಸ್ ಅಧಿಕಾರಿಗಳಿಗೆ ಒಂದು ದಿನದ ಕಾರ್ಯಾಗಾರ ಜರುಗಿತು.
View more
Mon, 30 May 2022 04:20:55Office Staff
ಧಾರವಾಡ : ಜೂನ್ 25ರಂದು ಜರಗುವ ಮೆಗಾ ಲೋಕ್ ಅದಾಲತ್ ಕುರಿತು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಉಮೇಶ ಅಡಿಗ ಅವರು ಇಂದು ತಮ್ಮ ಕಚೇರಿಯಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಧೀಶರೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.
View more
Mon, 30 May 2022 04:16:20Office Staff
ಧಾರವಾಡ : ಉತ್ತಮ ಆರೋಗ್ಯ ಅಭಿವೃದ್ಧಿಗೆ ರಹದಾರಿಯಾಗಿದೆ. ಆರೋಗ್ಯವೇ ಭಾಗ್ಯ ಎಂಬ ತತ್ವದಡಿಯಲ್ಲಿ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ,ಚಿಕಿತ್ಸೆ ಒದಗಿಸುವುದು ಶಿಬಿರದ ಉದ್ದೇಶವಾಗಿದೆ ಎಂದು ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಡಾ.ಬಿ. ಗೋಪಾಲಕೃಷ್ಣ ಹೇಳಿದರು.
View more
Mon, 30 May 2022 03:32:03Office Staff
ಸಿದ್ದಾಪುರ : ತಾಲೂಕಿನ ಕಾನಗೋಡು ಗ್ರಾಮದಲ್ಲಿ ಆಯೋಜಿಸಿದ ಕೆರೆಬೇಟೆಯಲ್ಲಿ ನಾಗರಿಕರು ರೊಚ್ಚಿಗೆದ್ದ ಘಟನೆ ಭಾನುವಾರ ನಡೆದಿದೆ.
View more