Thu, 26 May 2022 23:40:47Office Staff
ವಿಶ್ವವಿದ್ಯಾನಿಲಯ ಧಾರವಾಡ (ಕೆಯುಡಿ) 2021ರಲ್ಲಿ ನಡೆಸಿದ ಬಿಕಾಂ ಪರೀಕ್ಷೆಯಲ್ಲಿ ಮುರ್ಡೇಶ್ವರದ ಬೀನಾ ವೈದ್ಯ ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿ ನಮ್ರ ತಕ್ರೀಂ ವಿಶ್ವವಿದ್ಯಾನಿಲಯಕ್ಕೆ 6ನೇ ರ್ಯಾಂಕ್ ಪಡೆದಿದ್ದಾರೆ
View more
Thu, 26 May 2022 07:25:51Office Staff
ರಾಜ್ಯ ಬಿಜೆಪಿ ಸರಕಾರಕ್ಕೆ ಮಾನ ಮರ್ಯಾದೆ ಏನಾದರೂ ಇದ್ದರೆ ಮೊದಲು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಗೆ ನೇಮಕ ಮಾಡಿರುವ ರೋಹಿತ್ ಚಕ್ರತೀರ್ಥರನ್ನು ಕೂಡಲೇ ಸಮಿತಿಯಿಂದ ಕಿತ್ತು ಹಾಕಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ
View more
Thu, 26 May 2022 07:14:59Office Staff
ಪಠ್ಯ ಪುಸ್ತಕವು ಧರ್ಮ ನಿರಪೇಕ್ಷತೆ, ವೈಚಾರಿಕತೆ, ವೈಜ್ಞಾನಿಕತೆಯನ್ನು ವಿದ್ಯಾರ್ಥಿ ಗಳಲ್ಲಿ ಮೂಡುವಂತೆ ಮಾಡಬೇಕು. ವಿದ್ಯಾರ್ಥಿಗಳ ಜ್ಞಾನ ವಿಕಾಸವಾಗ ಬೇಕು. ಬದಲಿಗೆ ಯಾವುದೇ ಧರ್ಮದ ವಿಚಾರಗಳನ್ನು ತುರುಕಬಾರದು. ನಮ್ಮದು ಜಾತ್ಯತೀತ ರಾಷ್ಟ್ರ ಮಕ್ಕಳಲ್ಲಿ ಇದೇ ಭಾವನೆ ಬೆಳೆಸುವ ಕೆಲಸ ಮಾಡಬೇಕು. ಅಂಧಶ್ರದ್ಧೆಯನ್ನು ಮಕ್ಕಳಿಗೆ ಕಲಿಸಬಾರದು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿ ಪಾದಿಸಿದ್ದಾರೆ.
View more
Thu, 26 May 2022 06:57:39Office Staff
ವಿವಾದಿತ ಅಂಶ, ವ್ಯಕ್ತಿಗಳ ಕುರಿತು ಮಕ್ಕಳ ತಲೆಯಲ್ಲಿ ತುಂಬಲು ಹೊರಟಿರುವ ಪಠ್ಯಪುಸ್ತಕ ಪುನರ್ ಪರಿಷ್ಕರಣ ಸಮಿತಿಯನ್ನು ರಾಜ್ಯ ಸರಕಾರ ಈ ಕೂಡಲೇ ವಿಸರ್ಜನೆ ಮಾಡಬೇಕು ಎಂದು ಚಿಂತಕರು, ಶಿಕ್ಷಣ ತಜ್ಞರು, ಸಾಹಿತಿಗಳು ಆಗ್ರಹಿಸಿದ್ದಾರೆ.
View more
Wed, 25 May 2022 05:07:46Office Staff
ಕಾರವಾರ : ಶ್ರೀಮತಿ ಇಂದಿರಾ ಗಾಂದಿ ವಸತಿ ಶಾಲೆಯ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾದ 30 ವಿದ್ಯಾರ್ಥಿಗಳಲ್ಲಿ 30 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ವಸತಿ ಶಲೆಯ ಫಲಿತಾಂಶ ಶೇಕಡಾ 100 ದಾಖಲಿಸಿದೆ.
18 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, ಮತ್ತು 12 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಶಾಲೆಯ ಗುಣಾತ್ಮಕ ಫಲಿತಾಂಶವು ಎ ಗ್ರೇಡ್ ಆಗಿದೆ. ಪ್ರಥಮ ಸ್ಥಾನ ರಮ್ಯಾ ಶಾಂತ ಗೌಡ 99.52%, ದ್ವೀತಿಯ ಸ್ಥಾನ ಶ್ರೀರಕ್ಷಾ ಸಂಗೂರು ಮಠ 97.92%, ತೃತೀಯ ಸ್ಥಾನ ಅನಸೂಯ ಕಾತ
View more
Wed, 25 May 2022 05:00:15Office Staff
ಶಿವಮೊಗ್ಗ : ಸದ್ಯದಲ್ಲೇ ಆರಂಭವಾಗಲಿರುವ ಮುಂಗಾರು ಅವಧಿಯಲ್ಲಿ ಮಳೆಯ ಹಾನಿಯನ್ನು ತಪ್ಪಿಸಲು ಮುಂಜಾಗರೂಕತಾ ಕ್ರಮಗಳನ್ನು ಈಗಲೇ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇತ್ತೀಚಿನ ಮಳೆಯಿಂದ ಉಂಟಾಗಿರುವ ಹಾನಿ ಕುರಿತು ಪರಿಶೀಲನಾ ಸಭೆ ನಡೆಸಿದರು.
ಕೆರೆಗಳ ಏರಿ ದುರ್ಬಲವಾಗಿರುವುದನ್ನು ಗುರುತಿಸಿ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು. ಮರದ ಕೊಂಬೆಗಳು ವಿದ್ಯುತ್ ಕಂಬಗಳ ಮೇಲೆ ಬೀಳದಂತೆ ಅವುಗಳ
View more
Wed, 25 May 2022 04:50:29Office Staff
ಬಳ್ಳಾರಿ : ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿರುವ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್ ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೊದಲಿಗೆ ನಗರದ 32ನೇ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಬಂಡಿಹಟ್ಟಿ ಪ್ರದೇಶದಲ್ಲಿ ಇತ್ತಿಚೆಗೆ ಸುರಿದ ಮಳೆಯಿಂದ ಸಂಪೂರ್ಣ ಹಾನಿಗೊಳಗಾದ ಗಂಗಮ್ಮ ಹೊನ್ನೂರಪ್ಪ ಅವರ ಮನೆಯನ್ನು ಪರಿಶೀಲಿಸಿ ಅಧಿಕಾರಿಗಳಿಂದ ಹಾಗೂ ಗಂಗಮ್ಮ ಅವರಿಂದ ಮಾಹಿತಿ ಪಡೆದುಕೊಂಡರು.
ನಂತರ ಬಳ್ಳಾರಿ ತಾಲೂಕಿನ ಕಪಗಲ್
View more
Wed, 25 May 2022 04:42:50Office Staff
ಉಡುಪಿ : ದೇಶದಲ್ಲಿನ ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸಲು ಸ್ವ-ಉದ್ಯೋಗದ ಅವಶ್ಯಕತೆ ಇದೆ. ಜನರು ಸ್ವಾವಲಂಭಿಗಳಾಗಿ, ಆರ್ಥಿಕವಾಗಿ ಸಬಲರಾದಲ್ಲಿ ದೇಶದ ಆರ್ಥಿಕತೆಯಲ್ಲಿ ಕೂಡ ಯಶಸ್ಸನ್ನು ಕಾಣಬಹುದು ಎಂದು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ತಿಳಿಸಿದರು.
ಅವರು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಷ್ಟ್ರೀಯ ಗ್ರಾಮ
View more
Wed, 25 May 2022 04:36:33Office Staff
ಉಡುಪಿ : ಮಳೆಗಾಲದ ಸಂದರ್ಭದಲ್ಲಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಲೋಕೋಪಯೋಗಿ ರಸ್ತೆ, ಜಿಲ್ಲಾ ಪಂಚಾಯತ್ ರಸ್ತೆ, ಗ್ರಾಮೀಣ ರಸ್ತೆಗಳು ಸೇರಿದಂತೆ ಯಾವುದೇ ರಸ್ತೆಯಲ್ಲಿ ಮಳೆಯ ನೀರು ನಿಲ್ಲದೇ, ಸರಾಗವಾಗಿ ಹರಿದುಹೋಗುವ ಕುರಿತಂತೆ ರಸ್ತೆ ಪಕ್ಕದ ಚರಂಡಿಗಳನ್ನು ಸ್ವಚ್ಛಗೊಳಿಸಿ, ಯಾವುದೇ ಅನಾಹುತಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ರಾಜ್ಯದ ಮೀನುಗಾರಿಕೆ, ಬಂದರು ಮತು ಒಳನಾಡು ಜಲಸಾರಿಗೆ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಸೂಚನೆ ನೀಡಿದರು
View more