Mon, 23 May 2022 16:39:44Office Staff
;ರಾಜ್ಯ ಶಿಕ್ಷಣ ಇಲಾಖೆಯ ಪಠ್ಯ ಪುಸ್ತಕಗಳಲ್ಲಿ ಬ್ರಾಹ್ಮಣೀಕರಣ, ಆರೆಸ್ಸೆಸ್ ಅಜೆಂಡಾ, ನಾಡಿನ ಸಮಾಜ ಸುಧಾರಕರ, ಚಿಂತಕರ ವಿಷಯಗಳನ್ನು ಕೈಬಿಟ್ಟಿರುವ ಕ್ರಮ ಖಂಡಿಸಿ ಕರೆ ನೀಡಿದ್ದ ಟ್ವಿಟರ್ ಅಭಿಯಾನಕ್ಕೆ ಭಾರೀ ಸಹಮತ ವ್ಯಕ್ತವಾಗಿದ್ದು, ಆರೆಸ್ಸೆಸ್ ಪಠ್ಯಪುಸ್ತಕ ತಿರಸ್ಕರಿಸಿ ಕೂಗು ಭುಗಿಲೆದ್ದಿದೆ
View more
Mon, 23 May 2022 12:44:56Office Staff
ಉಡುಪಿ : ವಿದ್ಯಾರ್ಥಿಗಳು ತಮ್ಮ ಕನಸಿನ ಗುರಿಯನ್ನು ಸಾಧಿಸಲು ಕಠಿಣ ಶ್ರಮ ಮತ್ತು ನಿರಂತರವಾಗಿ ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.
ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಅಂಕ ಗಳಿಸಿ ವಿಶೇಷ ಸಾಧನೆ ಮಾಡಿದ ಜಿಲ್ಲೆಯ ಪ್ರತಿಭಾವಂತ ಮಕ್ಕಳಿಗೆ ಸನ್ಮಾನಿಸಿ ಮಾತನಾಡಿದರು.
View more
Mon, 23 May 2022 02:16:48Office Staff
ಎಲ್ಲ ರೀತಿಯ ಭಯೋತ್ಪಾದನೆಯನ್ನು ವಿರೋಧಿಸುವುದರ ಮೂಲಕ ದೇಶವನ್ನು ಶಾಂತಿ ಮತ್ತು ನೆಮ್ಮದಿಯ ತಾಣವಾಗಿಸುವಲ್ಲಿ ಯುವಸಮುದಾಯದ ಪಾತ್ರ ಹಿರಿದಾದುದು ಎಂದು ಸ್ಥಳೀಯ ಅಂಜುಮನ್ ಕಲಾ ವಿಜ್ಞಾನ ವಾಣಿಜ್ಯ ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಕೇಂದ್ರದ ಪ್ರಾಚಾರ್ಯ ಪ್ರೊ. ಮುಸ್ತಾಕ್ ಕೆ. ಶೇಖ ಹೇಳಿದರು.
View more
Mon, 23 May 2022 00:49:41Office Staff
ಅರಣ್ಯ ಹಕ್ಕು ಕಾಯಿದೆ ಅನುಷ್ಟಾನದಲ್ಲಿ ವೈಪಲ್ಯದಿಂದ ಭೂಮಿ ಹಕ್ಕಿನಿಂದ ವಂಚಿತರಾಗಿರುವ ಅರಣ್ಯವಾಸಿಗಳ ರಕ್ಷಣೆಗೆ ರಾಜ್ಯ ಸರಕಾರ ಸುಫ್ರೀಂ ಕೋರ್ಟನಲ್ಲಿ ಅರಣ್ಯವಾಸಿಗಳ ಪರ ತಿದ್ದುಪಡಿ ಹಾಗೂ ಹೇಚ್ಚುವರಿ ಪ್ರಮಾಣ ಪತ್ರ ಸಲ್ಲಿಸುವುದರ ಮೇಲೆ ಅರಣ್ಯವಾಸಿಗಳ ಭೂಮಿ ಹಕ್ಕಿನ ಭವಿಷ್ಯ ಅಡಕವಾಗಿದೆ.
View more
Mon, 23 May 2022 00:32:06Office Staff
ತಾಲೂಕಿನ ಅರ್ಥಲಾವ್ ಕೆರೆ, ಹಣಕೋಣ ಕೆರೆ, ಹಾಗೂ ಕಾಳಿ ನದಿ ಭಾಗದ ಮಾಡಸಾಯಿ, ಸಾವಂತವಾಡಾ, ಕಿನ್ನರ , ನಂದನಗದ್ದಾ, ಸದಾಶಿವಗಡ ಸೇರಿದಂತೆ ನದಿ ಭಾಗದ ಹಾಗೂ ಕೆರೆಗಳ ಮೀನು ಪಾಶುವಾರು ಹಕ್ಕನ್ನು ಸರಕಾರದ ನಿಯಮದ ಮೇರೆಗೆ ಅರ್ಹ ಮೀನುಗಾರರ ಸಂಘಕ್ಕೆ 5 ವರ್ಷಗಳ ಅವಧಿಗೆ ಗುತ್ತಿಗೆ ಮೂಲಕ ವಿಲೇವಾರಿ ಮಾಡಲಾಗುತ್ತದೆ.
View more
Sun, 22 May 2022 19:46:36Office Staff
ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ರಾಜ್ಯವನ್ನೂ ಅದರಲ್ಲೂ ಕರಾವಳಿಯನ್ನು ಕೇಸರೀಕರಣ ಮಾಡುವ ಪ್ರಯತ್ನಕ್ಕೆ ಕೈ ಹಾಕಿದ್ದು, ಈಗ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಕ್ಕೆ ತರುವುದರ ಮೂಲಕ ನಾಗ್ಪುರದ ಗುಪ್ತ ಕಾರ್ಯ ಸೂಚಿಯನ್ನು ಜಾರಿ ಮಾಡಲು ಹೊರಟಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಆರೋಪಿಸಿದ್ದಾರೆ.
View more