Sat, 21 May 2022 14:05:54Office Staff
ದಿಶಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಸಾವಿನ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ನಿಂದ ನೇಮಕಗೊಂಡಿದ್ದ ನ್ಯಾಯಮೂರ್ತಿ ವಿ.ಎಸ್. ಸಿರ್ಪೂರ್ಕರ್ ಆಯೋಗವು, 'ಎನ್ಕೌಂಟರ್' 'ಕಪೋಲಕಲ್ಪಿತ ಮತ್ತು 'ನಂಬಲನರ್ಹ'ವಾಗಿದೆ ಎಂದು ಹೇಳಿದೆ. “ಎನ್ಕೌಂಟರ್'ನಲ್ಲಿ ಪಾಲ್ಗೊಂಡ ತಂಡದ 10 ಪೊಲೀಸರ ವಿರುದ್ಧ ತನಿಖೆ ನಡೆಯಬೇಕೆಂದೂ ಆಯೋಗವು ಶಿಫಾರಸು ಮಾಡಿದೆ.
View more
Sat, 21 May 2022 13:46:05Office Staff
ಜ್ಞಾನವಾಪಿ ಮಸೀದಿಯ ಒಳಗಡೆ ಆರಾಧಿಸುವುದಕ್ಕೆ ಸಂಬಂಧಿಸಿ ಹಿಂದೂ ಭಕ್ತರು ಸಲ್ಲಿಸಿದ ಸಿವಿಲ್ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಾರಣಾಸಿ ಜಿಲ್ಲಾ ನ್ಯಾಯಾ ಲಯಕ್ಕೆ ವರ್ಗಾಯಿಸಿದೆ
View more
Sat, 21 May 2022 02:01:43Office Staff
ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, 1037 ಗಂಡು ಹಾಗೂ 135 ಹೆಣ್ಣು ಸೇರಿದಂತೆ ಪರೀಕ್ಷೆ ಬರೆದ ಒಟ್ಟೂ 2172 ವಿದ್ಯಾರ್ಥಿಗಳ ಪೈಕಿ 1866 (789 ಗಂಡು ಹಾಗೂ 1077 ಹೆಣ್ಣು) ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
View more
Fri, 20 May 2022 15:51:21Office Staff
ಮಾರ್ಚ್ ಏಪ್ರಿಲ್ ನಲ್ಲಿ ನಡೆದಿದ್ದ ಎಸ್.ಎಸ್. ಎಲ್.ಸಿ. ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲೆ ಗುಣಾತ್ಮಕತೆಯಲ್ಲಿ ಎ ಗ್ರೇಡ್ ಪಡೆದುಕೊಂಡಿದೆ.
View more
Fri, 20 May 2022 15:23:15Office Staff
ಮಾರ್ಚ್ ತಿಂಗಳಿನಲ್ಲಿ ನಡೆದ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆ ಬರೆದ ಒಟ್ಟು 8,53,436 ವಿದ್ಯಾರ್ಥಿಗಳ ಪೈಕಿ 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ.90.29 ಫಲಿತಾಂಶವನ್ನು ಪಡೆದು, ಈ ವರ್ಷವೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ, ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ
View more