Tue, 17 May 2022 04:46:00Office Staff
ಬೆಳಗಾವಿ : ವಿಧಾನ ಪರಿಷತ್ತಿನ ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತ ಎಣಿಕೆ ಕೇಂದ್ರ ಹಾಗೂ ಸ್ಟ್ರಾಂಗ್ ರೂಮ್ ಸ್ಥಾಪನೆಗಾಗಿ ಸಹಾಯಕ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸ್ಥಳ ಪರಿಶೀಲಿಸಿದರು.
ನಗರದ ಜ್ಯೋತಿ ಕಾಲೇಜಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಮತ ಎಣಿಕೆ ಕೊಠಡಿಗಳು ಮತ ಪೆಟ್ಟಿಗೆಗಳನ್ನು ಕಾಯ್ದಿರಿಸುವ ಭದ್ರತಾ ಕೊಠಡಿಗಳ ಸ್ಥಾಪನೆ ಕುರಿತು ಪರಿಶೀಲಿಸಿದರು.
ಕಾಲೇಜಿನ ತರಗತಿ ಕೊಠಡಿಗಳನ್ನು ಪರಿಶೀಲಿಸಿದ ಅವರು, ಚ
View more
Tue, 17 May 2022 04:42:16Office Staff
ಬಳ್ಳಾರಿ : ಬಳ್ಳಾರಿ ತಾಲೂಕಿನ ಮೀನಹಳ್ಳಿಯ ‘ಗೃಹರಕ್ಷಕರ ಪ್ರಾದೇಶಿಕ ತರಬೇತಿ ಕೇಂದ್ರ’ದಲ್ಲಿ ಹತ್ತು ದಿನಗಳ ಕಾಲ ನಡೆದ ಗೃಹರಕ್ಷಕರಿಗೆ ಮೂಲ ತರಬೇತಿಯ ಸಮಾರೋಪ ಸಮಾರಂಭ ಭಾನುವಾರ ನಡೆಯಿತು.
ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಅವರು ಮಾತನಾಡಿ, ಕರ್ನಾಟಕದಲ್ಲಿ ಬಳ್ಳಾರಿ ಜಿಲ್ಲಾ ಗೃಹರಕ್ಷಕದಳವು ಕರ್ತವ್ಯ ಪಾಲನೆಯಲ್ಲಿ ಮಾದರಿಯಾಗಿದೆ ಎಂದು ತಿಳಿಸಿದರು.
ಗೃಹರಕ್ಷಕರಿಗೆ 10 ದಿನಗಳ ತರಬೇತಿ ಬಹಳ ಕಡಿಮೆಯಾಗಿದ್ದು,
View more
Tue, 17 May 2022 04:37:23Office Staff
ಬಳ್ಳಾರಿ : ರಾಷ್ಟ್ರೀಯ ಆರೋಗ್ಯ ಅಭಿಯಾನದ ಆಯುಷ್ಮಾನ್ ಭಾರತ್ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಸಾರ್ವಜನಿಕರಿಗೆ ನೀಡುವ ಯೋಜನೆಯಡಿಯಲ್ಲಿ 2021-22 ಸಾಲಿಗೆ ಎರಡು ತ್ರೈಮಾಸಿಕಗಳಲ್ಲಿ ಆರೋಗ್ಯ ಮತ್ತು ಕ್ಷೇಮಕೇಂದ್ರಗಳ ಮೂಲಕ ಕಾರ್ಯಕ್ರಮ ಅನುಷ್ಟಾನಗೊಳಿಸುವಲ್ಲಿ ಅವಿಭಜಿತ ಬಳ್ಳಾರಿ ಜಿಲ್ಲೆಯು ರಾಷ್ಟ್ರಕ್ಕೆ ಪ್ರಥಮ ಸ್ಧಾನದಲ್ಲಿದೆ.
ಅವಿಭಜಿತ ಬಳ್ಳಾರಿ ಜಿಲ್ಲೆಯು ಆರೋಗ್ಯ ಸೇವೆಗಳನ್ನು ಒದಗಿಸುವ ಮೂಲಕ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿರುವಲ್ಲಿ ಜಿಲ್ಲೆಯ ಎಲ್ಲಾ ಆರೋಗ್ಯ ಕ್ಷೇಮಗಳ ಸಮುದ
View more
Tue, 17 May 2022 04:30:26Office Staff
ಬೆಂಗಳೂರು: ನಗರದ ನೂತನ ಪೊಲೀಸ್ ಆಯುಕ್ತರನ್ನಾಗಿ ಸಿ.ಹೆಚ್.ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಮಲ್ ಪಂತ್ ಅವರನ್ನು ನೇಮಕಾತಿ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಅಲೋಕ್ಕುಮಾರ್ – ಎಡಿಜಿಪಿ , ಕಾನೂನು ಸುವ್ಯವಸ್ಥೆ ಹಾಗೂ ಹಿತೇಂದ್ರ ಆರ್ – ಕೆಎಸ್ ಆರ್ ಪಿ ಎಡಿಜಿಪಿ , ಎಂ ಎನ್ ಅನುಚೇತ್ – ಸಿಐಡಿ ಎಸ್ ಪಿ ಯಾಗಿ ನೇಮಕಗೊಂಡಿದ್ದಾರೆ.
View more
Tue, 17 May 2022 04:27:03Office Staff
ಬಳ್ಳಾರಿ : ಜಿಲ್ಲಾ ಹಾಗೂ ತಾಲೂಕು ಮಟ್ಟದ ಕಲಿಕಾ ಚೇತರಿಕೆ ಕಾರ್ಯಕ್ರಮ ಮತ್ತು ಶಾಲಾ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭವನ್ನು ನಗರದ ಹಾವಂಭಾವಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರದಂದು ಹಮ್ಮಿಕೊಳ್ಳಲಾಗಿತ್ತು.
View more
Tue, 17 May 2022 04:22:03Office Staff
ಧಾರವಾಡ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣ ಕಾರ್ಯಾಲಯ ಹಾಗೂ ತಾಲೂಕು ಆರೋಗ್ಯಧಿಕಾರಿಗಳ ಕಾರ್ಯಾಲಯದ ಸಂಯುಕ್ತ ಆಶ್ರಯದಲ್ಲಿಂದು ಡೆಂಗೀ ತಡೆಗಟ್ಟಬಹುದು ಬನ್ನಿ ಎಲ್ಲರೂ ಕೈಜೋಡಿಸೋಣ ಎಂಬ ಧ್ಯೇಯವಾಕ್ಯದೊಂದಿಗೆ ರಾಷ್ಟ್ರೀಯ ಡೆಂಗೀ ದಿನಾಚರಣೆ ಅಂಗವಾಗಿ ಜಾಥಾ ಜರುಗಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಸಿ. ಕರಿಗೌಡರ ಮಾತನಾಡಿ, ಡೆಂಗೀ ಮಾರಣಾಂತಿಕ ಕಾಯಿಲೆ. ಏಡಿಸ್ ಈ
View more
Tue, 17 May 2022 04:11:39Office Staff
ಧಾರವಾಡ : ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಜೂನ್ 13 ರಂದು ಚುನಾವಣೆ ನಡೆಯಲಿದೆ.
ಅಭ್ಯರ್ಥಿಗಳು ಅಥವಾ ರಾಜಕೀಯ ಪಕ್ಷಗಳು ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಣೆಗೆ ಮುನ್ನ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಎಂಸಿಎಂಸಿ ಸಮಿತಿ ಅಧ್ಯಕ್ಷರಾಗಿರುವ ಡಾ.ಸುರೇಶ ಇಟ್ನಾಳ ಹೇಳಿದರು.
View more
Mon, 16 May 2022 14:42:17Office Staff
ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ತನ್ನ ಕಾರ್ಯಕರ್ತರಿಗೆ ಪೊನ್ನಂಪೇಟೆಯ ಶಾಲಾ ಆವರಣವೊಂದರಲ್ಲಿ ತ್ರಿಶೂಲ ದೀಕ್ಷೆ ಹಾಗೂ ನಿರ್ಜನ ಪ್ರದೇಶವೊಂದರಲ್ಲಿ ಏರ್ಗನ್ ತರಬೇತಿ ನೀಡಿರುವ ಪ್ರಕರಣ ವರದಿಯಾಗಿದೆ
View more