Thu, 15 Aug 2024 07:47:48Office Staff
ಬಿಇಡಿ ಕಾಲೇಜಿನ 3ನೇ ಸೆಮಿಸ್ಟರ್ ಫಲಿತಾಂಶ ಪ್ರಕಟಗೊಂಡಿದ್ದು, ಭಟ್ಕಳ ಅಂಜುಮನ್ ಬಿಇಡಿ ಕಾಲೇಜಿನ ವಿದ್ಯಾರ್ಥಿನಿ ರಂಜಿತಾ ಗಜಾನನ ನಾಯ್ಕ 93.50% ಅಂಕ ಪಡೆದು ಭಟ್ಕಳ ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.
View more
Thu, 15 Aug 2024 00:40:40Office Staff
ಕಾರವಾರ: ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದಿಂದ ಗಂಗಾವಳಿ ನದಿ ನೀರಿನ ಪಾಲಾಗಿರುವ ಕೇರಳ ಮೂಲದ ಅರ್ಜುನ್ ಸೇರಿದಂತೆ ಸ್ಥಳೀಯರಿಬ್ಬರ ಶೋಧ ಕಾರ್ಯಾಚರಣೆಗೆ ಮಂಗಳವಾರದಿಂದ ಈಶ್ವರ ಮಲ್ಪೆ ಅವರು ಮುಂದಾಗಿದ್ದಾರೆ.
View more
Thu, 15 Aug 2024 00:09:20Office Staff
ಭಟ್ಕಳ: ಇಲ್ಲಿನ ತರಬಿಯತ್ ಎಜ್ಯುಕೇಶನ್ ಸೂಸೈಟಿಯ ನ್ಯೂ ಶಮ್ಸ್ ಶಾಲೆಯಲ್ಲಿ ಟೆಂಪೋ ಚಾಲಕರು ಮತ್ತು ಸಹಾಯಕರಿಗಾಗಿ ಪ್ರಥಮ ಚಿಕಿತ್ಸೆ ಮತ್ತು ಸುರಕ್ಷತಾ ನಿಯಮ ಕುರಿತು ಬುಧವಾರ ಕಾರ್ಯಗಾರ ನಡೆಯಿತು.
View more
Wed, 14 Aug 2024 05:29:14Office Staff
ಪದಗ್ರಹಣ ಅಧಿಕಾರಿ ರೋಟರಿ ಜಿಲ್ಲೆ ೩೧೭೦ ದ ಮಾಜಿ ಜಿಲ್ಲಾ ಸಹಾಯಕ ಗವರ್ನರ ರೋ. ಡಾ. ಅನಂತಮೂರ್ತಿ ಶಾಸ್ತ್ರೀ ನೂತನ ಅಧ್ಯಕ್ಷ ರೋ. ಇಷ್ತಿಯಾಕ್ ಹಸ್ಸನ್ ರಿಗೆ ಅಧಿಕಾರ ಹಸ್ತಾಂತರಿಸಿದರು.
View more
Mon, 12 Aug 2024 02:24:53Office Staff
ಭಟ್ಕಳ: ಬಡ್ತಿ ಮತ್ತು ವರ್ಗಾವಣೆಗಾಗಿ ಆಗ್ರಹಿಸಿ “ಬೆಂಗಳೂರು ಚಲೋ” ಮೂಲಕ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೇತೃತ್ವದಲ್ಲಿ ಸೋಮವಾರ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯುವ ಪ್ರತಿಭಟನೆಗೆ ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೊಸಿಯೇಶನ್(ರಿ) ಐಟಾ ಕರ್ನಾಟಕವು ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಿದ್ದು ಸರ್ಕಾರ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಬೇಕೆಂದು ಸಂಘದ ರಾಜ್ಯಾಧ್ಯಕ್ಷ ಎಂ.ಆರ್.ಮಾನ್ವಿ ಆಗ್ರಹಿಸಿದ್ದಾರೆ.
View more
Mon, 12 Aug 2024 00:24:37Office Staff
ಹಿಂದೂ ರಕ್ಷಾ ದಳದ ಗುಂಪಿಗೆ ಸೇರಿದ ಹಿಂದುತ್ವ ಕಾರ್ಯಕರ್ತರ ಗುಂಪು ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಕೊಳಗೇರಿ ನಿವಾಸಿಗರ ಮೇಲೆ 'ಬಾಂಗ್ಲಾದೇಶಿ ನುಸುಳುಕೋರರು' ಎಂದು ಆರೋಪಿಸಿ ದಾಳಿ ಮಾಡಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗಿದೆ.
View more
Sun, 11 Aug 2024 23:12:14Office Staff
ಕಂಟೈನರ್ ಲಾರಿಯೊಂದು ಶನಿವಾರ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಬರ್ಚಿನಹಳ್ಳದಲ್ಲಿ ದಾವಣಗೆರೆ ಮೂಲದವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಬಿದ್ದಿದ್ದು, ಕಾರು ಸಂಪೂರ್ಣ ಅಪ್ಪಚ್ಚಿಯಾಗಿದೆ. ಆದರೆ ಈ ಹೊತ್ತಿನಲ್ಲಿ ಕಾರಿನಲ್ಲಿ ಯಾರೂ ಇರಲಿಲ್ಲ. ಅದರಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಗೆ ವಾಂತಿ ಬಂದ ಕಾರಣ ಎಲ್ಲರೂ ಕೆಳಗಿಳಿದಿದ್ದರು. ಆದ್ದರಿಂದಲೇ ಇವರೆಲ್ಲರೂ ಜೀವ ಉಳಿಸಿಕೊಂಡರು.
View more
Sat, 10 Aug 2024 23:50:10Office Staff
ಭಟ್ಕಳ: ಇಲ್ಲಿನ ರಾಜಕೀಯ ಮತ್ತು ಸಾಮಾಜಿಕ ಸಂಸ್ಥೆಯಾಗಿರುವ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸಂಸ್ಥೆಯು ಸಾಮಾಜಿಕ ಮಾಧ್ಯಮ ಅಡ್ಮಿನ್ ಮತ್ತು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಮಾಧ್ಯಮ ಬಳಕೆ ಮತ್ತು ಸೈಬರ್ ಸುರಕ್ಷತೆಯ ಕುರಿತು ಜಾಗೃತಿ ಮೂಡಿಸಲು ಶನಿವಾರದಂದು ನವಾಯತ್ ಕಾಲೋನಿಯ ರಾಬಿತಾ ಸೂಸೈಟಿ ಸಭಾಂಗಣದಲ್ಲಿ ಅರ್ದದಿನದ ಕಾರ್ಯಗಾರ ಆಯೋಜಿಸಿತ್ತು.
View more
Sat, 10 Aug 2024 02:40:16Office Staff
ಭಟ್ಕಳ: ಭಟ್ಕಳದಲ್ಲಿ ನಡೆಯುತ್ತಿರುವ ಅಂಡರ್ಗ್ರೌಂಡ್ ಡ್ರೈನೇಜ್ ಸಿಸ್ಟಂ (ಯುಜಿಡಿ) ಕಾಮಗಾರಿಗೆ ಸಂಬಂಧಿಸಿದಂತೆ ಗುರುವಾರ ಸಂಜೆ ಸಹಾಯಕ ಆಯುಕ್ತೆ ಡಾ.ನಯನಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂಬಂಧಪಟ್ಟ ಇಂಜಿನಿಯರ್ಗಳು ಹಾಗೂ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು ೧೫ ದಿನಗಳ ಒಳಗೆ ಕಾಮಾಗಾರಿಯ ಕುರಿತು ಸಂಪೂರ್ಣ ವರದಿ ನೀಡುವಂತೆ ಸಹಾಯಕ ಆಯುಕ್ತರು ತಾಕೀತು ಮಾಡಿದ್ದಾರೆ.
View more