Thu, 12 May 2022 16:37:28Office Staff
ಸರಕಾರದಿಂದ ದೇಶದ್ರೋಹ ಕಾನೂನಿನ ಪುನರ್ ಪರಿಶೀಲನೆ ಪೂರ್ಣಗೊಳ್ಳುವವರೆಗೆ ಈ ವಿವಾದಾತ್ಮಕ ಕಾನೂನಿನಿಂದ ಕೇಂದ್ರ ಮತ್ತು ರಾಜ್ಯ ಸರಕಾರಗಳು ದೂರವಿರಬೇಕು ಎಂದು ಸರ್ವೋಚ್ಚ ನ್ಯಾಯಾಲಯವು ಬುಧವಾರ ತನ್ನ ಐತಿಹಾಸಿಕ ತೀರ್ಪಿನಲ್ಲಿ ಆದೇಶಿಸಿದೆ.
View more
Thu, 12 May 2022 15:32:23Office Staff
ಧಾರವಾಡ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 21 ನೇ ಅವಧಿಯ ಮಹಾಪೌರ ಹಾಗೂ ಉಪಮಹಾಪೌರ ಸ್ಥಾನಗಳಿಗೆ ಮೇ.28 ರಂದು ಚುನಾವಣೆ ನಡೆಸಲಾಗುವುದು ಎಂದು ಚುನಾವಣಾಧಿಕಾರಿಗಳೂ ಆಗಿರುವ ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಹಾಪೌರ ಸ್ಥಾನವು ಸಾಮಾನ್ಯ ವರ್ಗ, ಉಪಮಹಾಪೌರ ಸ್ಥಾನವು ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಿಡಲಾಗಿದೆ.ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಮೇ.28 ರಂದು ಚುನಾವಣೆ ನಡೆಯಲ
View more
Thu, 12 May 2022 15:28:03Office Staff
ಉಡುಪಿ : 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜ್ಯಾದ್ಯಂತ ಸ್ವಾತಂತ್ರ್ಯ ಸಂಗ್ರಾಮದ ನೆನಪುಗಳನ್ನು ಮೆಲುಕು ಹಾಕುವ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮವು ಆಂದೋಲನದ ರೀತಿ ನಡೆಯಲಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದರು.
View more
Thu, 12 May 2022 15:19:59Office Staff
ಮಂಗಳೂರು : ವಿಶ್ವವಿದ್ಯಾನಿಲಯದ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ ಹಾಗೂ ತರಬೇತಿ ಮತ್ತು ನಿಯೋಜನಾ ಘಟಕಗಳು ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಮಂಗಳ ಗಂಗೋತ್ರಿಯ ವಿಶ್ವವಿದ್ಯಾನಿಲಯ ಕ್ಯಾಂಪಸ್ನಲ್ಲಿ ಮೇ.14 ಮತ್ತು 15 ರಂದು ಉದ್ಯೋಗ ಮೇಳ ಆಯೋಜಿಸಿದೆ.
View more
Tue, 10 May 2022 16:20:54Office Staff
ವಿದ್ಯಾರ್ಥಿನಿಯೋರ್ವಳು ಮನೆಯ ತೋಟದಲ್ಲಿದ್ದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಉತ್ತರಕೊಪ್ಪದ ಶೇಡಗೇರಿ ಗೋಳಿಕುಂಬ್ರಿಯಲ್ಲಿ ನಡೆದಿದೆ
View more
Tue, 10 May 2022 15:56:00Office Staff
ತಾಲೂಕಿನ ಮುಟ್ಟಳ್ಳಿ ಗ್ರಾಮದ ಸರ್ವೆ ನಂ.220ರಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ತಹಸೀಲ್ದಾರ್ ಡಾ. ಸುಮಂತ್ ಬಿ.ಇ. ಅವರ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳ ತಂಡ ದಾಳಿ ನಡೆಸಿ ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸಿ ಅವರು ಬಳಸುತ್ತಿದ್ದ ಯಂತ್ರಗಳನ್ನು ವಶಕ್ಕೆ ಪಡೆದುಕೊಂಡಿರುವ ಪ್ರಸಂಗ ನಡೆದಿದೆ.
View more
Tue, 10 May 2022 13:22:02Office Staff
ಬಂಗಾಳ ಕೊಲ್ಲಿಯಲ್ಲಿನ ಅಸಾನಿ ಚಂಡಮಾರುತ ಪರಿಣಾಮ ಮಲ್ಪೆಯಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಬೃಹತ್ ಅಲೆಗಳಿಂದಾಗಿ ನಾಲ್ಕು ದಿನಗಳ ಹಿಂದೆ ಬೀಚ್ ನಲ್ಲಿ ಅಳವಡಿಸಲಾದ ತೇಲುವ ಸೇತುವೆ ಕೊಚ್ಚಿ ಕೊಂಡು ಹೋಗಿ ಅಪಾರ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.
View more