Mon, 09 May 2022 13:11:40Office Staff
ತಮ್ಮನ್ನು ಮುಖ್ಯಮಂತ್ರಿ ಮಾಡಲು 2,500 ಕೋಟಿ ರೂ. ಯನ್ನು ದಿಲ್ಲಿಯವರು ಕೇಳಿದ್ದರು ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಅವರ ಆರೋಪ ಗಂಭೀರ ಸ್ವರೂಪದ್ದಾಗಿದ್ದು ಸೂಕ್ತ ತನಿಖೆಯಿಂದ ಮಾತ್ರ ಇದರ ಹಿಂದಿನ ಸತ್ಯಾಸತ್ಯತೆ ಬಹಿರಂಗವಾಗಲು ಸಾಧ್ಯ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
View more
Mon, 09 May 2022 12:41:58Office Staff
ಕಳೆದ ವಾರವಷ್ಟೇ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ನ ಬೆಲೆ ಏರಿಕೆಯ ಆಘಾತ ನೀಡಿದ್ದ ಕೇಂದ್ರ ಸರಕಾರ ಗಾಯದ ಮೇಲೆ ಬರೆ ಎಳೆದಂತೆ ಶನಿವಾರ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ನ ಬೆಲೆಯನ್ನು 50 ರೂ. ಹೆಚ್ಚಿಸಿದೆ. ಏರಿಕೆ ಇಂದಿನಿಂದಲೇ ಜಾರಿಗೊಂಡಿದ್ದು, ದಿಲ್ಲಿಯಲ್ಲಿ ಈಗ 14.5 ಕೆ.ಜಿ.ಎಲ್ಪಿಜಿ ಸಿಲಿಂಡರ್ ಬೆಲೆ 999.50 ರೂ.ಆಗಿದೆ.
View more
Mon, 09 May 2022 06:03:21Office Staff
ಪಿಎಸ್ಸಿ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಇದರ ನಡುವೆ ಪೊಲೀಸ್ ನೇಮಕಾತಿ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 12 ಸಿಬ್ಬಂದಿಯನ್ನು ವರ್ಗಾವಣೆಗೊಳಿಸಿದರೆ, ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ, ಇನ್ಸ್ಪೆಕ್ಟರ್ ಆನಂದ ಮೇತ್ರೆ ಸೇರಿದಂತೆ 12 ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
View more
Mon, 09 May 2022 05:55:38Office Staff
ದೇಶದ್ರೋಹ ಕಾನೂನನ್ನು ಶನಿವಾರ ಸಮರ್ಥಿಸಿಕೊಂಡ ಕೇಂದ್ರವು ಅದನ್ನು ಪ್ರಶ್ನಿಸಿರುವ ಅರ್ಜಿಗಳನ್ನು ವಜಾಗೊಳಿಸುವಂತೆ ಸರ್ವೋಚ್ಚ ಕೇಳಿಕೊಂಡಿತು. ವಸಾಹತುಶಾಹಿ ಯುಗದ ದೇಶದ್ರೋಹ ನ್ಯಾಯಾಲಯವನ್ನು ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿರುವ ಅರ್ಜಿಗಳ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯವು ಕೈಗೆತ್ತಿಕೊಂಡಿದೆ.
View more