Wed, 27 Apr 2022 17:00:56Office Staff
ಎಸ್ಸಿ-ಎಸ್ಟಿ ಸಮುದಾಯದ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಸರಕಾರಕ್ಕೆ ವಂಚನೆಗೈದಿರುವ ಆರೋಪದಡಿ 89 ಸರಕಾರಿ ನೌಕರರನ್ನು ಸೇವೆಯಿಂದ ವಜಾಗೊಳಿಸುವ ಜೊತೆಗೆ, 1,097 ಮಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಡಿಜಿಪಿ ಡಾ.ರವೀಂದ್ರನಾಥ್ ತಿಳಿಸಿದ್ದಾರೆ
View more
Wed, 27 Apr 2022 16:08:04Office Staff
ಹಿಜಾಬ್ ನಿಷೇಧ ವಿಷಯದಲ್ಲಿ ಕರ್ನಾಟಕ ಸರಕಾರದ ಆದೇಶವನ್ನು ಪ್ರಶ್ನಿಸಿರುವ ಮೇಲ್ಮನವಿಗಳ ವಿಚಾರಣೆಯನ್ನು ಶೀಘ್ರವೇ ನಡೆಸುವುದಾಗಿ ಮಂಗಳವಾರ ತಿಳಿಸಿದ ಸರ್ವೋಚ್ಚ ನ್ಯಾಯಾಲಯವು, ಕೊಂಚ ಕಾಯುವಂತೆ ತುರ್ತು ವಿಚಾರಣೆಯನ್ನು ಕೋರಿದ್ದ ವಕೀಲರಿಗೆ ಸೂಚಿಸಿತು
View more
Wed, 27 Apr 2022 15:20:09Office Staff
ಪೀ ಎಸ್ಸೈ ನೇಮಕಾತಿ ಅಕ್ರಮ ಪ್ರಕರಣದ ರೂವಾರಿ ಎನ್ನಲಾದ ದಿವ್ಯಾ ಹಾಗರಗಿ ಹಾಗೂ ಆಕೆಯ ಸಹಚರರಿಗೆ ನಿರೀಕ್ಷಣಾ ಜಾಮೀನು ನೀಡದಂತೆ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ
View more
Tue, 26 Apr 2022 16:41:48Office Staff
ಕೋವಿಡ್ ಸೋಂಕಿನ ನಾಲ್ಕನೇ ಅಲೆಯನ್ನು ತಡೆಯುವ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕ ಪ್ರದೇಶಗಳಲ್ಲಿ, ಜನಜಂಗುಳಿ ಹೆಚ್ಚಿರುವ ಕಡೆಗಳಲ್ಲಿ ಹಾಗೂ ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಮತ್ತು ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ
View more
Tue, 26 Apr 2022 06:22:44Office Staff
ಧರ್ಮ, ಕೋಮು ದ್ವೇಷದ ಹೇಳಿಕೆ ನೀಡುತ್ತಿರುವವ ಮೇಲೆ ಸರಕಾರದಿಂದ ಕಠಿಣ ಕ್ರಮದ ಅವಶ್ಯಕತೆ ಇದೆ:ಅಡ್ವೇಕೇಟ್ ತಾಹೀರ ಹುಸೇನ್ ಗಂಭೀರ ಆರೋಪ
View more