Mon, 25 Apr 2022 21:25:24Office Staff
ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ ದಾಂಡೇಲಿ ಇವರ ವತಿಯಿಂದ 10 ದಿನಗಳ ಟ್ರಾವೇಲ್ ಮತ್ತು ಟುರಿಸತ ಗೈಡ್ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗುತ್ತಿದೆ.
View more
Mon, 25 Apr 2022 21:18:57Office Staff
ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆ ಹಳಿಯಾಳ ಇವರ ವತಿಯಿಂದ 30 ದಿನಗಳ ಉಚಿತ ಜೆಸಿಬಿ ಆಪರೇಟರ್ ತರಬೇತಿಯನ್ನು ಹಮ್ಮಿಕೋಳಲಾಗುತ್ತಿದೆ.
View more
Mon, 25 Apr 2022 04:37:56Office Staff
ಹೊಸದುರ್ಗ : ಚಿತ್ರದುರ್ಗದ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಅಜ್ಜಂಪುರ ಸಂಭವಿಸಿದ ಭೀಕರ ಅಪಘಾತದಲ್ಲಿ ಹೊನ್ನಾವರ ಮೂಲದ ಮೂವರು ಯುವಕರು ಸಾವನ್ನಪ್ಪಿದ್ದಾರೆ.
ಭಾನುವಾರ ಮುಂಜಾನೆ ಈ ಅಪಘಾತ ಸಂಭವಿಸಿದೆ. ಬೊಲೆರೊ ವಾಹನವು ಹುಣಸೆ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಚಾಲಕ ಸೇರಿ ಮೂವರು ಮೃತಪಟ್ಟಿದ್ದು ಓರ್ವ ಗಾಯಗೊಂಡಿದ್ದಾನೆ.
ಹೊನ್ನಾವರ ತಾಲ್ಲೂಕಿನ ಕರ್ಕಿಯ ವಿನಾಯಕ (30), ಶ್ರೀಧರ ನಾಯ್ಕ(29) ಜೀವನ್ ಕುಮಾರ್ (21) ಮೃತ ದುರ್ದೈವಿಗಳಾಗಿದ್ದಾರೆ.
View more
Mon, 25 Apr 2022 02:02:42Office Staff
ಶಿವಮೊಗ್ಗ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ವಾರ್ತಾ ಇಲಾಖೆ ಕಚೇರಿಯಲ್ಲಿ ಕನ್ನಡದ ಮೇರುನಟ ಡಾ.ರಾಜ್ಕುಮಾರ್ ಅವರ ಜಯಂತಿ ಆಚರಿಸಲಾಯಿತು.
View more
Mon, 25 Apr 2022 01:54:05Office Staff
ಅಂಕೋಲಾ : ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ ಮೂವರು ಸಾವನ್ನಪ್ಪಿದ ಘಟನೆ ಭಾನುವಾರ ಸಂಭವಿಸಿದೆ
ಅಂಕೋಲಾ ತಾಲೂಕಿನ ಕರಿಕಲ್ ಕಡಕಾರ ಬಳಿಯ ಗಂಗಾವಳಿ ನದಿಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿನಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.
View more
Sun, 24 Apr 2022 19:48:11Office Staff
ಹೊಸಪೇಟೆ : ವಿಜಯನಗರ ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಡಾ.ರಾಜ್ ಕುಮಾರ್ ಅವರ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಭಾನುವಾರದಂದು ಸರಳವಾಗಿ ಆಚರಿಸಲಾಯಿತು.
View more
Sun, 24 Apr 2022 19:43:01Office Staff
ಬಳ್ಳಾರಿ : ನಗರದ ಜಿಲ್ಲಾ ಕ್ರೀಡಾಂಗಣಕ್ಕೆ ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
View more
Sun, 24 Apr 2022 19:35:05Office Staff
ಕಾರವಾರ: ನಗರದ ಬೀಚ್ ಸಮೀಪದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಯುವಕರನ್ನ ಪೊಲೀಸರು ಶನಿವಾರ ಬಂಧಿಸಿದ್ದಾರೆ.
View more
Sun, 24 Apr 2022 03:32:42Office Staff
ಶಿವಮೊಗ್ಗ : ಜಿಲ್ಲೆಯಲ್ಲಿ ಸರ್ಕಾರದ ಸಾಲ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಪ್ರತಿಯೊಬ್ಬ ರೈತರಿಗೂ ಕಿಸಾನ್ ಕ್ರೆಡಿಟ್ ಕಾರ್ಡ್ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಸೆಲ್ವಕುಮಾರ್ ಅವರು ತಿಳಿಸಿದರು.
View more