Tue, 19 Apr 2022 13:44:22Office Staff
ಮಂಡ್ಯ : ಪ್ರಧಾನಮಂತ್ರಿಗಳ ಆಶಯ ಹಾಗೂ ಕೇಂದ್ರ ಆರೋಗ್ಯ ಸಚಿವರ ಕ್ರಿಯಾಶೀಲತೆಯಿಂದ ದೇಶದ ಎಲ್ಲಾ ತಾಲ್ಲೂಕಿನಲ್ಲಿ ವಿಶೇಷ ಆರೋಗ್ಯ ಶಿಬಿರ ಹಮ್ಮಿಕೊಂಡಿರುವುದು ಇತಿಹಾಸದಲ್ಲೆ ಮೊದಲು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
View more
Tue, 19 Apr 2022 04:14:07Office Staff
ಭಟ್ಕಳ : ಕರ್ನಾಟಕದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ 50 ಕ್ಷೇತ್ರಗಳಲ್ಲಿ ಸಾಧು- ಸಂತರು ಸ್ಪರ್ಧಿಸಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ಭಟ್ಕಳದಲ್ಲೇ ಬ್ರಹ್ಮಾನಂದರು ಈ ಪ್ರಯೋಗ ಮಾಡುತ್ತಾರೆಂದು ಉಜಿರೆಯ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಗಳು ಹೇಳಿದ್ದಾರೆ.
ಸೋಮವಾರ ತಾಲೂಕಿನ ಸಾರದಹೊಳೆ ಶ್ರೀ ಹಳೆಕೋಟೆ ಹನುಮಂತ ದೇವಾಲಯದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ಚುನಾವಣೆ ಪ್ರಚಾರಕ್ಕೆ ಐದು ಲಕ್ಷ ನಾಗಾಸಾಧುಗಳು ಬರುತ್ತಾರೆ ರಾಜರುಗಳು ಪ್ರಜೆಗಳನ್ನ ತಮ್ಮ ಮಕ್ಕಳಂತೆ ಕಾಣುವ
View more
Mon, 18 Apr 2022 17:46:45Office Staff
ಮಂಗಳೂರು: ನಗರದ ಹೊರವಲಯದ ಎಸ್ ಇ ಝೆಡ್ ವ್ಯಾಪ್ತಿಯ ಮೀನಿನ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆಯಾಗಿ ಐವರು ಕಾರ್ಮಿಕರು ಸಾವನ್ನಪ್ಪಿದ ಘಟನೆ ನಡೆದಿದೆ.
View more
Mon, 18 Apr 2022 14:05:55Office Staff
ಯುವಕನೊಬ್ಬ ವಾಟ್ಸ್ ಆ್ಯಪ್ ನಲ್ಲಿ ಹಾಕಿದ ವಿವಾದಾತಕ ಸ್ಟೇಟಸ್ ಹಳೇ ಹುಬ್ಬಳ್ಳಿ ನಗರದಲ್ಲಿ ಶನಿವಾರ ರಾತ್ರಿ ಹಿಂಸಾಚಾರಕ್ಕೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿ ಪೊಲೀಸರು ಇದುವರೆಗೆ ಆರು ಪ್ರಕರಣಗಳನ್ನು ದಾಖಲಿಸಿ, 87 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
View more