Fri, 15 Apr 2022 12:20:59Office Staff
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ ಸಂಘ ಪರಿವಾರದ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಅಂತ್ಯಸಂಸ್ಕಾರ ಸ್ವಗ್ರಾಮ ಬಡಸದಲ್ಲಿನ ಅವರ ಜಮೀನಿನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಗುರುವಾರ ನೆರವೇರಿತು.
View more
Fri, 15 Apr 2022 03:50:32Office Staff
ಬೆಂಗಳೂರು: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆ ಘೋಷಿಸಿದ್ದಾರೆ.
ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಿಂದಾಗಿ ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟುಮಾಡಿತ್ತು.
ನನ್ನ ಸಾವಿಗೆ ಈಶ್ವರಪ್ಪ ಕಾರಣ. 40 ಪರ್ಸೆಂಟ್ ಕಮಿಷನ್ ಕೊಡುವಂತೆ ಸಚಿವ ಈಶ್ವರಪ್ಪ ಒತ್ತಾಯಿಸಿದ್ದರು ಎಂದು ಮೃತಪಡುವ ಮುನ್ನ ಸಂತೋಷ ಪಾಟೀಲ್ ನೇರ ಆರೋಪ ಮಾಡಿದ್ದರು.
View more
Fri, 15 Apr 2022 00:30:15Office Staff
ಕಾರವಾರ : ಕಾಲ, ಜನಾಂಗ, ದೇಶಕ್ಕೆ ಸೀಮಿತವಾಗದೇ ಇಡೀ ವಿಶ್ವಕ್ಕೆ ಸಲ್ಲುವಂತ ವ್ಯಕ್ತಿತ್ವ ಹೊಂದಿದ ಜ್ಞಾನಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರಾಗಿರುವುದರಿಂದ ಜ್ಞಾನದ ಸಂಕೇತವಾಗಿ ಅವರ ಪ್ರತಿಮೆಯನ್ನು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಅಷ್ಟೇ ಅಲ್ಲದೇ ಜಗತ್ತಿನ 150 ಕ್ಕೂ ಹೆಚ್ಚು ದೇಶಗಳಲ್ಲಿ ನಾವು ಕಾಣುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಹೇಳಿದರು.
View more
Fri, 15 Apr 2022 00:09:41Office Staff
ಭಟ್ಕಳ : ಭಾರತರತ್ನ ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಹುಟ್ಟುಹಬ್ಬವನ್ನು ಗುರುವಾರ ಭಟ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿ ಯಲ್ಲಿ ಆಚರಿಸಲಾಯಿತು.
View more
Thu, 14 Apr 2022 23:53:05Office Staff
ಕೊರೋನಾ ನಾಲ್ಕನೇ ಅಲೆ ಆತಂಕದ ಮಧ್ಯೆ ಗುಡ್ನ್ಯೂಸ್ ಕೊಟ್ಟ ವಿಶ್ವ ಆರೋಗ್ಯ ಸಂಸ್ಥೆ:ವಿಶ್ವದಲ್ಲಿ ಕೋವಿಡ್ ಮತ್ತಷ್ಟುಇಳಿಕೆ: ಡಬ್ಲ್ಯುಎಚ್ಒ
View more