Thu, 14 Apr 2022 13:48:45Office Staff
ಭಾರತದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚುತ್ತಿರುವ ಕುರಿತು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕನ್ ಸೋಮವಾರ ಕಳವಳ ವ್ಯಕ್ತಪಡಿಸಿದ್ದಾರೆ
View more
Thu, 14 Apr 2022 13:36:08Office Staff
ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಗೊತ್ತಿಲ್ಲ. ನನ್ನ ವಿರುದ್ಧ ಕೆಲವರು ಷಡ್ಯಂತ್ರ ಮಾಡುತ್ತಿದ್ದು, ರಾಜೀನಾಮೆ ಯಾವುದೇ ಕಾರಣಕ್ಕೂ ನೀಡುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ
View more
Thu, 14 Apr 2022 13:26:11Office Staff
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಕೆ.ಎಸ್.ಈಶ್ವರಪ್ಪರ ರಾಜೀನಾಮೆ ಪಡೆಯುವ ಜತೆಗೆ 40 ಪರ್ಸೆಂಟ್ ಕಮಿಷನ್ ದಂಧೆಗೆ ಕಡಿವಾಣ ಹಾಕದಿದ್ದರೆ, ಮೇ 25ರಿಂದ ರಾಜ್ಯಾದ್ಯಂತ ಒಂದು ತಿಂಗಳ ಕಾಲ ಎಲ್ಲ ರೀತಿಯ ಕಾಮಗಾರಿ ನಿಲ್ಲಿಸಲಾಗುವುದು ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಪ್ರಕಟಿಸಿದೆ
View more
Thu, 14 Apr 2022 13:16:08Office Staff
ಪಂಚಾಯತ್ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಕಿರುಕುಳ ಆರೋಪಿಸಿ ಪ್ರಧಾನಿಗೆ ಪತ್ರ ಬರೆದಿದ್ದ ಬೆಳೆಗಾವಿ ಹಿಂಡಲಗಾದ ಗುತ್ತಿಗೆದಾರ ಸಂತೋಷ್ ಪಾಟೀಲ್(36), ಉಡುಪಿಯ ಲಾಡ್ಜ್ನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂಲಕ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಉಂಟು ಮಾಡಿದ್ದ 40 ಪರ್ಸೆಂಟ್ ಕಮಿಷನ್ ಆರೋಪವು ಇದೀಗ ಹೊಸ ತಿರುವು ಪಡೆದುಕೊಂಡಿದೆ
View more
Thu, 14 Apr 2022 13:06:29Office Staff
ಪಾಕಿಸ್ತಾನ ಮುಸ್ಲಿಮ್ ಲೀಗ್ನವಾಝ್ (ಪಿಎಂಎಲ್-ಎನ್) ಅಧ್ಯಕ್ಷ ಶಹಬಾಝ್ ಶರೀಫ್ ಅವರು ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ
View more
Thu, 14 Apr 2022 03:47:32Office Staff
ಕಾರವಾರ: ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗ ಎಮ್ ರವರ ಅಧ್ಯಕ್ಷತೆಯಲ್ಲಿ ಕುಂದು ಕೊರತೆ ಕುರಿತು ಆಲಿಸುವ ಸಭೆ ಬುಧವಾರ ನಡೆಯಿತು.
View more
Thu, 14 Apr 2022 03:41:31Office Staff
ಕಾರವಾರ : ಮಕ್ಕಳ ಮೇಲಿನ ದೌರ್ಜನ್ಯ, ಬಾಲ್ಯವಿವಾಹ, ಬಾಲಕಾರ್ಮಿಕತೆ, ಭಿಕ್ಷಾಟನೆ, ಮಕ್ಕಳ ಕಾಣೆಯಾಗುವಿಕೆ, ಅಪಹರಣ ತಡೆಗಟ್ಟಲು ಹಾಗೂ ಮಕ್ಕಳ ರಕ್ಷಣೆ ಮಾಡುವ ನಿಟ್ಟಿನಲ್ಲಿ ಸರಕಾರದ ಪ್ರತಿಯೊಂದು ಇಲಾಖೆಗಳು ಸಹಕಾರ, ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಅಶೋಕ ಯರಗಟ್ಟಿ ಹೇಳಿದರು.
View more