Fri, 08 Apr 2022 05:06:42Office Staff
ಮೀನು ಮಾರುಕಟ್ಟೆ ಸ್ಥಳಾಂತರಕ್ಕೆ ಸಂಬಂಧಿಸಿದಂತೆ ಪುರಸಭೆಯ ನಿರ್ಣಯಕ್ಕೆ ವಿರುದ್ಧವಾಗಿ ಅಧಿಕಾರಿಗಳಿಗೆ ಆದೇಶ ನೀಡಿರುವ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಹಳೆಯ ಮೀನು ಮಾರುಕಟ್ಟೆಯನ್ನೇ ಪುರಸಭೆಯ ವತಿಯಿಂದ ನಿರ್ವಹಣೆ ಮಾಡಿಕೊಂಡು ಮೀನು ಮಾರಾಟಕ್ಕೆ ಅವಕಾಶ ಕಲ್ಪಿಸುವಂತೆ ಪುರಸಭಾ ಮುಖ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ.
View more
Fri, 08 Apr 2022 05:01:09Office Staff
ಮೊಗೇರರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ವಿತರಣೆಗೆ ಸಂಬಂಧಿಸಿದಂತೆ ಕಳೆದ 15 ದಿನಗಳಿಂದ ಮೊಗೇರರು ಧರಣಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಏ.18ರ ಆಸುಪಾಸಿನಲ್ಲಿ ಬೆಂಗಳೂರಿನಲ್ಲಿ ಉನ್ನತ ಅಧಿಕಾರಿಗಳ ಸಭೆ ಕರೆದು ಅಗತ್ಯ ನಿರ್ಣಯ ಕೈಗೊಳ್ಳುವುದಾಗಿ ಸಮಾಜ ಕಲ್ಯಾಣ ಇಲಾಖೆಯ ಸಚಿವರು, ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ
View more
Thu, 07 Apr 2022 02:15:41Office Staff
ಶಿರಸಿ : ಉತ್ತರಕನ್ನಡ ಜಿಲ್ಲೆಯ ಮೊಗೇರರಿಗೆ ಎಸ್ಸಿ ಸೌಲಭ್ಯ ಮುಂದುವರಿಸುವಂತೆ ಆಗ್ರಹಿಸಿ ಶಿರಸಿಯಲ್ಲೂ ಕೂಡ ಮೊಗೇರ ನಾಗರಿಕರು ಪ್ರತಿಭಟನೆ ನಡೆಸಿದ್ದಾರೆ.
View more
Wed, 06 Apr 2022 22:52:39Office Staff
ಇಂಧನಗಳ ಬೆಲೆ ಏರಿಕೆ ವಿರುದ್ಧ ಮತ್ತು ಏಕರೂಪ ಭತ್ತ ಖರೀದಿ ನೀತಿಗೆ ಆಗ್ರಹಿಸಿ ಪ್ರತಿಪಕ್ಷಗಳ ಪ್ರತಿಭಟನೆ ಯಿಂದಾಗಿ ಮಂಗಳವಾರ ಲೋಕಸಭೆಯಲ್ಲಿ ಕಲಾಪಗಳು ಸ್ಥಗಿತಗೊಂಡವು.
View more
Wed, 06 Apr 2022 21:04:27Office Staff
ಭಟ್ಕಳ: ಪುರಸಭೆಯ ಹಳೇ ಮೀನು ಮಾರುಕಟ್ಟೆಯಲ್ಲಿ ಕಸವನ್ನು ರಾಶಿ ಹಾಕಿದ್ದಾರೆ, ಮೀನು ಮಾರಾಟ ಮಾಡಲು ತೊಂದರೆ ಕೊಡುವ ಉದ್ದೇಶದಿಂದಲೇ ಸ್ವಚ್ಚತೆ ಮಾಡಿಲ್ಲ ಎಂದು ದೂರಿ ನೂರಾರು ಮಹಿಳೆಯರು ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಪ್ರಸಂಗ ನಡೆಯಿತು.
ಬುಧವಾರ ಬೆಳಿಗ್ಗೆ ಮೀನು ಮಾರಾಟಕ್ಕೆ ಬಂದ ಮಹಿಳೆಯರು ನೋಡುವಾಗ ಹಳೇ ಮೀನು ಮಾರುಕಟ್ಟೆಯಲ್ಲಿ ಹೊರಗಿನಿಂದ ಕಸ ತುಂಬಿದ್ದಲ್ಲದೇ ಸ್ವಚ್ಚತೆಯನ್ನೂ ಮಾಡಿಲ್ಲವಾಗಿತ್ತು. ಈ ಬಗ್ಗೆ ಕೇಳಿದರೆ ಪುರಸಭೆಯವರು ಹಳೇ ಮೀನು ಮಾರುಕಟ್ಟೆ ಚಾಲ್ತಿಯಲ್ಲಿಲ
View more
Mon, 17 May 2010 05:06:00Office Staff
ಉಡುಪಿ, ಮೇ16: ಶ್ರೀರಾಮಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಗಲಭೆ ನಡೆಸಲು ಹಣ ಪಡೆದಿರುವ ಕುರಿತು ಚಿತ್ರೀಕರಿಸಲಾದ ಸಿಡಿಯ ನಕಲನ್ನು ನಮಗೆ ಒದಗಿಸಿದರೆ, ಅದನ್ನು ಪರಿಶೀಲಿಸಿ ತನಿಖೆ ನಡೆಸಿ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳ ಲಾಗುವುದು ಎಂ
View more