Sun, 28 Jul 2024 21:38:12Office Staff
ಮಂಗಳೂರಿನಲ್ಲಿರುವ ದೇಶದ ಪ್ರಥಮ ಮೀನುಗಾರಿಕಾ ಕಾಲೇಜನ್ನು ವಿಶ್ವವಿದ್ಯಾನಿಲಯವಾಗಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದ್ದು, ಪೂರಕ ಕ್ರಮಗಳಿಗೆ ಚಾಲನೆ ನೀಡಲಾಗಿದೆ ಎಂದು ಮೀನುಗಾರಿಕಾ, ಒಳನಾಡು ಸಾರಿಗೆ ಮತ್ತು ಬಂದರು ಸಚಿವ ಮಂಕಾಳ ಎಸ್ ವೈದ್ಯ ಹೇಳಿದ್ದಾರೆ
View more
Wed, 24 Jul 2024 23:51:37Office Staff
ಬೆಂಗಳೂರು: ಅಂಕೋಲಾದ ಶಿರೂರಿನಲ್ಲಿ ಜುಲೈ 16ರಂದು ಸಂಭವಿಸಿದ ಭೂಕುಸಿತದಲ್ಲಿ ತಮ್ಮ ಟ್ರಕ್ನೊಂದಿಗೆ ನಾಪತ್ತೆಯಾಗಿದ್ದ ಕೊಝಿಕ್ಕೋಡ್ ನಿವಾಸಿ ಅರ್ಜುನ್ ಅವರಿಗಾಗಿ ಶೋಧ ಮುಂದುವರಿದಿರುವ ನಡುವೆ ಟ್ರಕ್ಕೊಂದು ಗಂಗಾವಳಿ ನದಿಯಲ್ಲಿ ಮುಳುಗಿರುವುದು ಖಚಿತವಾಗಿದೆ ಎಂದು ರಾಜ್ಯ ಸರ್ಕಾರ ಇಂದು ಹೇಳಿದೆ.
View more
Wed, 24 Jul 2024 22:00:07Office Staff
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಶಿರೂರಿನಲ್ಲಿ ಸಂಭವಿಸಿದ ಭಾರೀ ಗುಡ್ಡ ಕುಸಿತದಿಂದ ನಾಪತ್ತೆಯಾಗಿರುವ ಲಾರಿ ಚಾಲಕ ಅರ್ಜುನ್ ಪತ್ತೆಹಚ್ಚುವ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ.
View more
Tue, 23 Jul 2024 14:16:05Office Staff
ಶಿವಮೊಗ್ಗ : ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಪ್ರಕಾಶ್.ಜಿ.ಎನ್ ಶಿವಮೊಗ್ಗ ಅವರು ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಸಿರುತ್ತಾರೆಂಬ ದೂರಿನ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
View more
Mon, 22 Jul 2024 23:05:19Office Staff
ಕಾರವಾರ: ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿತದ ದಿನದಿಂದಲೂ ಜಿಲ್ಲಾಡಳಿತ, ಎನ್ಡಿಆರ್ಎಫ್, ಎಸ್ಡಿಆರ್ಎಫ್ ತಂಡಗಳಿAದ ರಕ್ಷಣಾ ಕಾರ್ಯಚರಣೆಯನ್ನು ಸತತವಾಗಿ ನಡೆಸಲಾಗುತ್ತಿದ್ದು, ಇಂದು ಸೇನೆ ವತಿಯಂದಲೂ ರಕ್ಷಣಾ ಕಾರ್ಯಾಚರಣೆ ನಡೆಯಲಿದೆ. ರಕ್ಷಣಾ ಕಾರ್ಯಾಚರಣೆ ಮುಗಿದ ನಂತರ ತಪ್ಪು ಮಾಡಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
View more
Sun, 21 Jul 2024 23:01:51Office Staff
ಅಂಕೋಲ:ಭೀಕರ ಮಳೆಯಿಂದಾಗಿ ಅಂಕೋಲ ತಾಲೂಕಿನ ಶಿರೂರು ಬಳಿ ನಡೆದ ಗುಡ್ಡ ಕುಸಿತ ಪ್ರದೇಶಕ್ಕೆ ರವಿವಾರ ಭೇಟಿ ನೀಡಿದ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಲಭ್ಯ ಇರುವ ಎಲ್ಲ ರೀತಿಯ ಆಧುನಿಕ ತಂತ್ರಜ್ಞಾನವನ್ನು ಬಳಸಿ ಕಾರ್ಯಚರಣೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
View more
Sun, 21 Jul 2024 00:52:08Office Staff
ಭಟ್ಕಳ: ಭಟ್ಕಳದ ರಾಷ್ಟ್ರಿಯ ಹೆದ್ದಾರಿಯಲ್ಲಿ ಕದ್ದು ಮುಚ್ಚಿ ಕಸ ಎಸೆದು ಹೋಗುತ್ತಿದ್ದ ವ್ಯಕ್ತಿಯನ್ನು ಹಿಡಿದು ಆತನಿಂದಲೇ ತ್ಯಾಜ್ಯವನ್ನು ವಿಲೇವಾರಿ ಮಾಡಿಸಿದ ಘಟನೆ ಶನಿವಾರ ಜಾಲಿ ಪ.ಪಂ ವ್ಯಾಪ್ತಿಯ ರಾ.ಹೆ.66 ಹೊಟೇಲ್ ಯಮ್ಮೀಸ್ ಬಳಿ ನಡೆದಿದ್ದು ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗುತ್ತಿದೆ.
View more
Sat, 20 Jul 2024 23:13:54Office Staff
ಬೆಳಗಾವಿ: ನಮ್ಮ ಧರ್ಮ ನಮ್ಮೊಂದಿಗೆ ನಮ್ಮ ಪ್ರೀತಿ ಎಲ್ಲರೊಂದಿಗೆ ಇರಲಿ. ನಾವು ನಮ್ಮ ಧರ್ಮಗಳನ್ನು ಪಾಲಿಸೋಣ, ಆದರೆ ಎಲ್ಲರೊಂದಿಗೆ ಪ್ರೀತಿಯನ್ನು ಹಂಚಿಕೊಳ್ಳಬೇಕಾಗಿದೆ ಎಂದು ಶಾಂತಿ ಪ್ರಕಾಶನ ಸಂಸ್ಥೆಯ ಮುಹಮ್ಮದ್ ಕುಂಞಿ ಹೇಳಿದರು.
View more