Wed, 26 Aug 2009 16:13:00Office Staff
ತಾಲೂಕಿನ ಕಳಚೆ ಗ್ರಾಮದ ಸರ್ವೋದಯ ಯುವಕ ಮಂಡಳದ ಸಾರ್ವಜನಿಕ ಗಜಾನನೋತ್ಸವ ಸಮಿತಿಯ ಆಶ್ರಯದಲ್ಲಿ ಸರ್ವೋದಯ ಸಭಾಭವನದಲ್ಲಿ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
View more
Wed, 26 Aug 2009 16:00:00Office Staff
ತಾಲೂಕಿನ ದೇಹಳ್ಳಿ ಗ್ರಾಪಂ ವ್ಯಾಪ್ತಿಯ ಕಟ್ಟಿಗೆ ಗ್ರಾಮದ ಗಣೇಶಗುಡಿ ಆವಾರದಲ್ಲಿ ಬೆಳಿಗ್ಗೆ 10.30ಕ್ಕೆ ಯಲ್ಲಾಪುರ ತಾಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ನಡೆಸುವ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ.
View more
Wed, 26 Aug 2009 15:59:00Office Staff
ಬೆಂಗಳೂರು ಸಂಸ್ಥೆಯೊಂದರ ಸಹಯೋಗದಲ್ಲಿ ಇಂದು ಬೆಳಿಗ್ಗೆ ಮಾರಿಗುಡಿ ಶಾಲೆಯಲ್ಲಿ ಬಿಇಓ ಕಚೇರಿಯ ಕ್ಷೇತ್ರ ಸಂಪನ್ಮೂಲ ಕೇಂದ್ರದವರು ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಸಿದರು.
View more