Thu, 05 Dec 2024 04:44:54Office Staff
ಭಾರತೀಯ ನೌಕಾ ದಿನಾಚರಣೆಯ ಪ್ರಯುಕ್ತ ಕಾರವಾರದ ಐ.ಎನ್.ಎಸ್ ಕದಂಬ ನೌಕಾನೆಲೆಯ , ನೌಕಾದಳ ಭವನದ ಆವರಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗವಹಿಸಿದ್ದರು.
View more
Thu, 05 Dec 2024 04:40:51Office Staff
ರಾಜ್ಯದಲ್ಲಿ ಬಗರ್ಹುಕುಂ ಅರ್ಜಿಗಳು ಲಕ್ಷಾಂತರ ಸಂಖ್ಯೆಯಲ್ಲಿ ಬಂದಿದ್ದು, ಅವುಗಳನ್ನು ಅದನ್ನು ಮುಂದಿನ ಆರು ತಿಂಗಳಲ್ಲಿ ಆಂದೋಲನ ಮಾದರಿಯಲ್ಲಿ ವಿಲೇವಾರಿ ಮಾಡುತ್ತೇವೆ
View more
Tue, 03 Dec 2024 15:25:46Office Staff
ತಮಿಳುನಾಡು ಮತ್ತು ಪುದುಚೇರಿಯಲ್ಲಿ ಕಾಣಿಸಿಕೊಂಡಿರುವ ಫೆಂಗಲ್ ಚಂಡಮಾರುತದ ಪರಿಣಾಮ ದ.ಕ.ಜಿಲ್ಲೆಯ ಮೇಲಾಗಿದೆ. ಸೋಮವಾರ ದ.ಕ.ಜಿಲ್ಲಾದ್ಯಂತ ಭಾರೀ ಮಳೆ ಸುರಿದಿದೆ
View more
Tue, 03 Dec 2024 15:07:17Office Staff
ಫೆಂಗಲ್ ಚಂಡಮಾರುತದ ಪ್ರಭಾವದಿಂದಾಗಿ ಬೆಂಗಳೂರು ಹಾಗೂ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ಮುಂದಿನ ಎರಡು ದಿನ ಕಾಲ ನಿರಂತರ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ
View more
Tue, 03 Dec 2024 04:07:08Office Staff
ನವದೆಹಲಿಯಲ್ಲಿ PHD ಚೆಂಬರ್ ಆಪ್ ಕಾಮರ್ಸ ನಲ್ಲಿ ನಡೆದ ಸಮಾರಂಭದಲ್ಲಿ ಡಮಾಮಿ ಸಿದ್ಧಿ ಸಮುದಾಯ ಪ್ರವಾಸೋದ್ಯಮ ಯೋಜನೆಗೆ ಪ್ರತಿಷ್ಠಿತ SKOCH ಪ್ರಶಸ್ತಿಯು ಉತ್ತರ ಕನ್ನಡ ಜಿಲ್ಲಾ ಪಂಚಾಯತಿಗೆ ದೊರಕಿದೆ
View more
Tue, 03 Dec 2024 03:58:42Office Staff
ಸಮಾಜದಲ್ಲಿ ಹೆಚ್.ಐ.ವಿ ಸೋಂಕು ಪೀಡಿತರೊಂದಿಗೆ ಬೇರೆ ರೋಗಗಳ ಪೀಡಿತರಿಗಿಂತಲೂ ಭಿನ್ನವಾಗಿ ವರ್ತಿಸುವುದಲ್ಲದೇ ಅವರನ್ನು ತಾರತಮ್ಯ ಮಾಡುತ್ತಾರೆ ಇದು ಮಾನವಕುಲಕ್ಕೆ ಅಂಟಿಕೊಡ ದೊಡ್ಡ ಕಳಂಕವಾಗಿದ್ದು ಇದರ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ
View more
Tue, 03 Dec 2024 03:43:02Office Staff
2024-25ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಪ್ರಕಟಿಸಿದೆ. ಈ ವೇಳಾಪಟ್ಟಿಯನ್ನು ಸೂಕ್ತವಾಗಿ ಪರಿಷ್ಕರಿಸಬೇಕೆಂದು ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಷನ್ (ಐಟಾ) ಕರ್ನಾಟಕ ರಾಜ್ಯಾಧ್ಯಕ್ಷ ಎಂ.ಆರ್. ಮಾನ್ವಿ ಅವರು ಪರೀಕ್ಷಾ ಮಂಡಳಿಗೆ ಮನವಿ ಮಾಡಿದ್ದಾರೆ.
View more
Sun, 01 Dec 2024 09:29:28Office Staff
ಯಾವುದೇ ಗ್ರಾಮ ಪಂಚಾಯತ್ಗಳಲ್ಲಿ ಜೆಜೆಎಮ್ ಯೋಜನೆಯಡಿ ಕಾಮಗಾರಿ ಪೂರ್ಣಗೊಳಿಸಲು ಕೈಗೊಳ್ಳುವಲ್ಲಿ ಹಾಗೂ ನೀರಿನ ಮೂಲಗಳ ಸಮಸ್ಯೆ ಇದ್ದಲ್ಲಿ ಈ ಸಭೆಯಲ್ಲಿ ಬಗೆಹರಿಸಿಕೊಳ್ಳಬೇಕು.
View more