Sat, 13 Jul 2024 23:16:02Office Staff
ಭಟ್ಕಳ: ನಮ್ಮ ದೇಶದಲ್ಲಿ ವೈವಿದ್ಯತೆ ಇದೆ. ಇಲ್ಲಿನ ಅಹಾರ ಪದ್ದತಿ, ಉಡುಗೆ ತೊಡುಗೆ, ಭಾಷೆ, ಸಂಸ್ಕೃತಿ, ಧರ್ಮ, ಆಚಾರ-ವಿಚಾರ ಎಲ್ಲವೂ ವಿಭಿನ್ನವಾಗಿವೆ. ಈ ವೈವಿಧ್ಯತೆ ನಮ್ಮ ದೌರ್ಬಲ್ಯವಾಗದೆ ಅದು ನಮ್ಮ ಶಕ್ತಿಯಾಗಿದೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ರಾಷ್ಟ್ರೀಯ ಉಪಾಧ್ಯಕ್ಷ ಸದ್ಭಾವನಾ ಮಂಚ್ ಇದರ ರಾಷ್ಟ್ರೀಯ ಸಂಚಾಲಕ ಫ್ರೊ. ಡಾ.ಮುಹಮ್ಮದ್ ಸಲೀಮ್ ಇಂಜಿನೀಯರ್ ಹೇಳಿದರು.
View more
Sat, 13 Jul 2024 07:49:47Office Staff
ಇಲ್ಲಿನ ಪ್ರತಿಷ್ಠಿತ ವಿದ್ಯಾಂಜಲಿ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ಪೂರ್ವ ಪ್ರಾಥಮಿಕ ತರಗತಿಗೆ ದಾಖಲಾದ ಮಕ್ಕಳಿಗೆ ಪ್ರಾರಂಭಿಕ ವಿದ್ಯಾಭ್ಯಾಸದ ಮೊದಲ ಹಂತವಾದ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
View more
Sat, 13 Jul 2024 07:44:14Office Staff
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ 40ನೇ ವರ್ಷಾಚರಣೆಯ ಪ್ರಯುಕ್ತ ಆಯೋಜಿಸಲ್ಪಟ್ಟ ರಾಷ್ಟ್ರಮಟ್ಟದ ಕಾನ್ಫರೆನ್ಸ್ ಹಾಗೂ ರಾಜ್ಯಮಟ್ಟದ ಮೀಡಿಯಾ ಫೆಸ್ಟ್ ನಲ್ಲಿ ತಾಲೂಕಿನ ಶ್ರೀ ಗುರು ಸುಧೀಂದ್ರ ಮಹಾವಿದ್ಯಾಲಯದ ಬಿಏ ಪತ್ರಿಕೋದ್ಯಮ
View more
Sat, 13 Jul 2024 07:31:58Office Staff
ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು ಗೃಹಲಕ್ಷ್ಮಿ ಯೋಜನೆಯಡಿ ಪ್ರಯೋಜನ ಪಡೆಯಲು ಅನುವಾಗುವಂತೆ ಗೃಹಲಕ್ಷ್ಮಿ ಯೋಜನೆಯ ತಂತ್ರಾAಶದಲ್ಲಿ ಅರ್ಜಿಸಲ್ಲಿಸುವ ಸಂದರ್ ಭದಲ್ಲಿ National Portal For Transgender Person ವತಿಯಿಂದ ಪಡೆದಿರುವ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರವು ಅನುಮೋದನೆ ನೀಡಿ ತಂತ್ರಾAಶದಲ್ಲಿ ಮಾರ್ಪಾಡು ಮಾಡಲಾಗಿದೆ.
View more
Fri, 12 Jul 2024 21:21:45Office Staff
ಭಟ್ಕಳ: ಭಟ್ಕಳದ 24 ಕ್ರೀಡಾ ಸಂಘಟನೆಗಳ ಒಕ್ಕೂಟವಾಗಿರುವ ಭಟ್ಕಳ ಮುಸ್ಲಿಂ ಯುತ್ ಫೆಡರೇಷನ್ (BMFY) ನ ನೂತನ ಪದಾಧಿಕಾರಿಗಳ ಆಯ್ಕೆ ತಂಝೀಮ್ ಸಭಾಂಗಣದಲ್ಲಿ ಗುರುವಾರ ನಡೆಯಿತು.
View more
Fri, 12 Jul 2024 17:38:14Office Staff
ಹೊಸದಿಲ್ಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಶುಕ್ರವಾರ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕಾನೂನು ಜಾರಿ ನಿರ್ದೇನಾಲಯ ದಾಖಲಿಸಿದ ಪ್ರಕರಣದಲ್ಲಿ ಈ ಜಾಮೀನು ಮಂಜೂರು ಮಾಡಲಾಗಿದೆ. ತಮ್ಮನ್ನು ಬಂಧಿಸಿದ ನಿರ್ದೇಶನಾಲಯದ ಕ್ರಮವನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ನೀಡಿದೆ.
View more
Fri, 12 Jul 2024 17:32:00Office Staff
ಉಡುಪಿ: ಉಡುಪಿ ಜಿಲ್ಲೆಯ ಕಿರಿಮಂಜೇಶ್ವರ ಗ್ರಾಮದ ವಿದ್ಯಾರ್ಥಿ ದೆಹಲಿಯ ಪ್ರತಿಷ್ಠಿತ ಕೇಂದ್ರೀಯ ವಿಶ್ವವಿದ್ಯಾಲಯ ಜೆ.ಎನ್.ಯು ನಿಂದ ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದಾರೆ.
View more
Fri, 12 Jul 2024 02:12:28Office Staff
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ರಾಜ್ಯಾದ್ಯಂತ ಸಂಚರಿಸುವ ಉಚಿತ ಪ್ರಯಾಣವನ್ನು ಒದಗಿಸುವ ಶಕ್ತಿ ಯೋಜನೆಗೆ, ಒಂದು ವರ್ಷ ಪೂರ್ಣಗೊಂಡಿದ್ದು, ಈ ಯೋಜನೆಯಡಿ 2024 ರ ಜೂನ್ ಅಂತ್ಯದ ವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ 6.19 ಕೋಟಿ ಮಹಿಳೆಯರು ಈ ಯೋಜನೆಯ ಪ್ರಯೋಜನ ಪಡೆದಿದ್ದು, 178.12 ಕೋಟಿ ರೂ ಮೊತ್ತದ ಉಚಿತ ಟಿಕೆಟ್ಗಳನ್ನು ಮಹಿಳೆಯರಿಗೆ ವಿತರಿಸಲಾಗಿದೆ.
View more
Fri, 12 Jul 2024 01:05:55Office Staff
ಡೆಂಗ್ಯೂ ರೋಗ ನಿಯಂತ್ರಣ ಕುರಿತಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸುವ ಎಲ್ಲಾ ನಿಯಂತ್ರಣ ಕ್ರಮಗಳನ್ನು ಸಾರ್ವಜನಿಕರು ತಮ್ಮ ಮನೆಯ ಒಳಗೆ ಮತ್ತು ಮನೆಯ ಸುತಮುತ್ತಲಿನ ಅವರಣದಲ್ಲಿ ತಪ್ಪದೇ ಅಳವಡಿಸಿಕೊಳ್ಳ್ಳುವ ಮೂಲಕ ಜಿಲ್ಲೆಯಲ್ಲಿ ಡೆಂಗ್ಯೂ ಉಲ್ಬಣಗೊಳ್ಳದಂತೆ ತಡೆಯುವ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳಿಗೆ ಹೆಚ್ಚಿನ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದರು.
View more