Wed, 10 Jul 2024 02:01:10Office Staff
ಕಾರವಾರ: ಜಿಲ್ಲಾ ಪಂಚಾಯತ್ ಮತ್ತು ಮೀನುಗಾರಿಕೆ ಇಲಾಖೆ ಉತ್ತರ ಕನ್ನಡ ಇವರ ಸಂಯುಕ್ತ ಆಶ್ರಯದಲ್ಲಿ ಮೀನು ಕೃಷಿಕರ ದಿನಚಾರಣೆಯನ್ನು ಜು.10 ರಂದು ಬೆಳಗ್ಗೆ 10.30 ಕ್ಕೆ ಎಂ.ಎಂ. ರೆಸಾರ್ಟ್ಸ್, ಗೊರಟೆ ಕ್ರಾಸ್ ಬಳಿ, ಭಟ್ಕಳದಲ್ಲಿ ಹಮ್ಮಿಕೊಳ್ಳಲಾಗಿದೆ.
View more
Wed, 10 Jul 2024 01:56:15Office Staff
ಕಾರವಾರ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ವ್ಯಾಪಕವಾಗಿದ್ದ ಮಳೆಯ ಪ್ರಮಾಣ, ಮಂಗಳವಾರ ಇಳಿಮುಖವಾಗಿದ್ದು, ಹೊನ್ನಾವರ ತಾಲ್ಲೂಕಿನ 3 ಮತ್ತು ಕುಮಟಾದ 2 ಕಾಳಜಿ ಕೇಂದ್ರ ಸೇರಿದಂತೆ ಒಟ್ಟು 5 ಕಾಳಜಿ ಕೇಂದ್ರಗಳಲ್ಲಿ 150 ಮಂದಿ ಆಶ್ರಯ ಪಡೆದಿದ್ದು, ಅವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.
View more
Tue, 09 Jul 2024 15:36:56Office Staff
ಜಿಲ್ಲೆಯಲ್ಲಿ ಡೆಂಗ್ಯೂ ರೋಗ ಉಲ್ಬಣಗೊಳ್ಳದಂತೆ, ಅದರ ಸಂಪೂರ್ಣ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರÀಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಆರೋಗ್ಯ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಸೂಚಿಸಿದರು.
View more
Tue, 09 Jul 2024 04:21:31Office Staff
ಭಟ್ಕಳ: ಮಾನ್ಯ ಸಹಾಯಕ ಆಯುಕ್ತರು, ಭಟ್ಕಳ ಇವರ ನಿರ್ದೇಶನದಂತೆ ಭಟ್ಕಳದಲ್ಲಿ ಸೋಮವಾರ ಸಾಯಂಕಾಲದ ನಂತರ ಮಳೆಯ ಪ್ರಭಾವವು ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಯ ಸಲುವಾಗಿ ನಾಳೆ ಜುಲೈ 9 ರಂದು ಎಲ್ಲಾ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಭಟ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಡಿ.ಮೊಗೇರ್ ಪ್ರಕಣೆಯಲ್ಲಿ ತಿಳಿಸಿದ್ದಾರೆ.
View more
Tue, 09 Jul 2024 02:22:22Office Staff
ಭಟ್ಕಳ: ಇಲ್ಲಿನ ಹೆಬಳೆ ಗ್ರಾಮಪಂಚಾಯತ್ ವ್ಯಾಪ್ತಿಯ ಹನೀಫಾಬಾದ್ ಪ್ರದೇಶದಲ್ಲಿ ಇಬ್ರಾಹೀಮ್ ಖಲೀಲ್ ಎಂಬುವವರಿಗೆ ಸೇರಿದ ಮನೆಯು ಸಂಪೂರ್ಣವಾಗಿ ಜಲಾವೃತಗೊಂಡಿದ್ದು ಈ ಕುರಿತು ತನಗಾದ ನಷ್ಟವನ್ನು ತುಂಬಿಕೊಡುವಂತೆ ಕೋರಿ ಪಂಚಾಯತ್ ಅಧಿಕಾರಿಗೆ ಮನವಿಯನ್ನು ಸಲ್ಲಿಸಿದ್ದಾರೆ.
View more
Tue, 09 Jul 2024 02:11:04Office Staff
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ವಿಪರೀತವಾಗಿ ಮಳೆ ಮುಂದುವರೆದ ಹಿನ್ನಲೆಯಲ್ಲಿ ಕುಮಟಾ ತಾಲೂಕಿನ ಶಾಲಾ ಕಾಲೇಜುಗಳಿಗೆ ಜು.9 ರಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರೀಯ ರಜೆಯನ್ನು ಘೋಷಿಸಿದ್ದಾರೆ.
View more
Mon, 08 Jul 2024 22:25:22Office Staff
ಹೊಸದಿಲ್ಲಿ : ದೇಶದಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರದ ಪ್ರಕರಣಗಳು ಅಧಿಕಗೊಂಡಿದ್ದು, ಅದರಲ್ಲೂ ಲೋಕಸಭಾ ಚುನಾವಣೆಯ ಬಳಿಕ ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವ ಬಗ್ಗೆ ಜಮಾಅತೆ ಇಸ್ಲಾಮಿ ಹಿಂದ್ ತೀವ್ರ ಕಳವಳ ವ್ಯಕ್ತಪಡಿಸಿವೆ.
View more
Mon, 08 Jul 2024 21:49:33Office Staff
ಶೌಚಾಲಯದಿಂದ ಹೊರಬರುವ ಮಲಮೂತ್ರ ಮತ್ತು ಹೊಲಸು ಮಳೆ ನೀರಿನೊಂದಿಗೆ ವಿಲೀನಗೊಂಡು ಬಸ್ ನಿಲ್ದಾಣ ಮತ್ತು ಅದರ ಹಿಂದೆ ಇರುವ ಜನವಸತಿ ಪ್ರದೇಶಗಳಿಗೆ ಸೇರುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಹುಟ್ಟಲು ಕಾರಣವಾಗಿದೆ.
View more
Mon, 08 Jul 2024 21:08:22Office Staff
ಮಂಗಳೂರು : ಉಳ್ಳಾಲ ಖಾಝಿ, ಮರ್ಹೂಂ ಶೈಖುನಾ ತಾಜುಲ್ ಉಲಮಾ ಅಸ್ಸೈಯದ್ ಅಬ್ದುರ್ರಹ್ಮಾನ್ ಅಲ್ ಬುಖಾರಿ ತಂಙಳ್ ಅವರ ಪುತ್ರ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್) ಜು.8ರಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ಪ್ರಾಯವಾಗಿತ್ತು.
View more