Sat, 22 Jun 2024 23:50:11Office Staff
ಕಾರವಾರ: ಕುಮಟಾ ಶಾಸಕ ದಿನಕರ ಶೆಟ್ಟಿ ಅವರ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ನಡೆದಿದ್ದು, ಅದೃಷ್ಟವಶಾತ್ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
View more
Sat, 22 Jun 2024 14:55:30Office Staff
ಕುಮಟಾ : ಕೂಲಿ ಕೆಲಸ ಮುಗಿಸಿ ಮನೆಗೆ ವಾಪಾಸ್ ಬರುತ್ತಿದ್ದ ಮಹಿಳೆಯೋರ್ವಳು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.
View more
Thu, 20 Jun 2024 03:29:32Office Staff
2024-25 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯ ವೇತನ ಪಾವತಿಸಲು ಅರ್ಜಿ ಆಹ್ವಾನಿಸಲಾಗಿದೆ.
View more
Thu, 20 Jun 2024 03:24:20Office Staff
ಎನ್.ಆರ್.ಎಲ್.ಎಮ್ ಸಂಜೀವಿನಿ ಯೋಜನೆಯಡಿ ಯಲ್ಲಾಪುರ, ಜೋಯಿಡಾ ಮತ್ತು ಕಾರವಾರ ತಾಲೂಕಿನ ಸ್ವಸಹಾಯ ಗುಂಪುಗಳ ಮಹಿಳೆಯರು ಆರಂಭಿಸಿರುವ ಶುಚಿ-ರುಚಿ ಮೊಬೈಲ್ ಕ್ಯಾಂಟಿನ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಜಿಲ್ಲಾ ಪಂಚಾಯತ್ ಆವರಣದಲ್ಲಿ ಬುಧವಾರ ಚಾಲನೆ ನೀಡಿದರು.
View more
Thu, 20 Jun 2024 03:20:46Office Staff
ಕುಡಿಯುವ ನೀರಿನ ಗುಣಮಟ್ಟವನ್ನು ಪರೀಕ್ಷಿಸುವ ಎಫ್.ಟಿ.ಕೆ. ಕಿಟ್ ಗಳ ವಿತರಣಾ ಕಾರ್ಯಕ್ರಮವನ್ನು ಕಾರವಾರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಬುಧವಾರ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಉದ್ಘಾಟಿಸಿದರು.
View more
Thu, 20 Jun 2024 03:15:31Office Staff
ವಿಶ್ವ ಸಿಕಲ್ ಸೆಲ್ ದಿನದ ಅಂಗವಾಗಿ, ಕಾರವಾರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಅವರು ಸಿಕಲ್ ಸೆಲ್ ಕುರಿತ ಮಾಹಿತಿ ಕಾರ್ಯಕ್ರಮದ ಭಿತ್ತಿಪತ್ರ ಬಿಡುಗಡೆಗೊಳಿಸಿದರು.
View more
Thu, 20 Jun 2024 03:10:10Office Staff
ಕಾರವಾರ ಬಂದರಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಅವರು ಬುಧವಾರ ಭೇಟಿ ನೀಡಿ, ಕಾರವಾರ ಬಂದರಿನ ಎರಡನೇ ಹಂತದ ಅಭಿವೃದ್ಧಿ ಕಾಮಗಾರಿ, ಬ್ರೇಕ್ ವಾಟರ್ ನಿರ್ಮಾಣ ಕುರಿತು ಮಾಹಿತಿ ಪಡೆದರು.
View more