ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
ಕರಾವಳಿ ಸುದ್ದಿ
     NDA ಸಮ್ಮಿಶ್ರ ಸರ್ಕಾರದಲ್ಲಿ ಯಾರಿಗೆ ಯಾವ ಸ್ಥಾನ; ಸಂಪೂರ್ಣ ಮಾಹಿತಿ ಇಲ್ಲಿದೆ

    NDA ಸಮ್ಮಿಶ್ರ ಸರ್ಕಾರದಲ್ಲಿ ಯಾರಿಗೆ ಯಾವ ಸ್ಥಾನ; ಸಂಪೂರ್ಣ ಮಾಹಿತಿ ಇಲ್ಲಿದೆ

    Tue, 11 Jun 2024 03:36:40  Office Staff
    ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರದ ಸಂಪುಟ ಸಭೆ ಸೋಮವಾರ ಸಂಜೆ ನಡೆದಿದ್ದು, ಪ್ರಮಾಣವಚನ ಸ್ವೀಕರಿಸಿದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ.  ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ, ಪರಮಾಣು ಶಕ್ತಿ, ಬಾಹ್ಯಾಕಾಶ ಸಚಿವಾಲಯಗಳನ್ನು ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ. ಉಳಿದ ಖಾತೆಗಳ ಹಂಚಿಕೆಯಾಗಿದೆ.  ಹಂಚಿಕೆಯಾದ ಖಾತೆಗಳು ಮತ್ತು ಸಚಿವರ ವಿವಿರಗಳು ಇಲ್ಲಿವೆ.  
    ಡಿಪ್ಲೋಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ

    ಡಿಪ್ಲೋಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ

    Tue, 11 Jun 2024 02:16:33  Office Staff
    ಕಾರವಾರ:2024-25ನೇ ಸಾಲಿನಲ್ಲಿ 2 ವರ್ಷಗಳ ಐಟಿಐ / ದ್ವಿತೀಯ ಪಿಯುಸಿ(ವಿಜ್ಞಾನ)/ ದ್ವಿತೀಯ ಪಿಯುಸಿ(ತಾಂತ್ರಿಕ ವಿಷಯಗಳು) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ / 3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್ಗಳಿಗೆ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ .
    ಲಂಚ ಪಡೆದ ಕರಾವಳಿ ಕಾವಲು ಪಡೆಯ ಸಿಬ್ಬಂದಿಗೆ ಶಿಕ್ಷೆ

    ಲಂಚ ಪಡೆದ ಕರಾವಳಿ ಕಾವಲು ಪಡೆಯ ಸಿಬ್ಬಂದಿಗೆ ಶಿಕ್ಷೆ

    Tue, 11 Jun 2024 02:11:41  Office Staff
    ಕರಾವಳಿ ಕಾವಲು ಪಡೆಯ ಸಿಪಿಸಿ ಉದಯ ಸೀತಾರಾಮ ಪಡ್ತಿ ಗೆ ಭ್ರಷ್ಠಾಚಾರ ಪ್ರತಿಬಂಧಕ ಕಾಯ್ದೆ -1988 ರ ಕಲಂ 7, ರಡಿ 1 ವರ್ಷಗಳ ಸಾಧಾರಣ ಕಾರಾಗೃಹ ವಾಸ ಶಿಕ್ಷೆ ಹಾಗೂ ರೂ. 5000 ದಂಡ ಹಾಗೂ ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿ 6 ತಿಂಗಳ ಕಾರಾವಾಸ ಶಿಕ್ಷೆ. ಕಲಂ13(2) ರಡಿಯಲ್ಲಿ 2 ವರ್ಷಗಳ ಸಾಧಾರಣ ಕಾರಾಗೃಹ ವಾಸ ಶಿಕ್ಷೆ ಹಾಗೂ ರೂ 10000 ದಂಡ ವಿಧಿಸಿ ಹಾಗೂ ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿ 6 ತಿಂಗಳ ಕಾರಾವಾಸ ಶಿಕ್ಷೆ ವಿಧಿಸಿ, ವಿಶೇಷ ಮತ್ತು ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾ
    ಅಂಕೋಲಾ: ಲೋಕಾಯುಕ್ತ ಅಧಿಕಾರಿಗಳಿಂದ ದೂರು ಅರ್ಜಿ ಸ್ವೀಕಾರ

    ಅಂಕೋಲಾ: ಲೋಕಾಯುಕ್ತ ಅಧಿಕಾರಿಗಳಿಂದ ದೂರು ಅರ್ಜಿ ಸ್ವೀಕಾರ

    Tue, 11 Jun 2024 02:07:59  Office Staff
    ಕಾರವಾರ: ಲೋಕಾಯುಕ್ತ ಅಧಿಕಾರಿಗಳು ಜೂನ್ 14 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1ಗಂಟೆವರೆಗೆ ಅಂಕೋಲಾ ತಾಲೂಕಿನ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ, ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ಭರ್ತಿ ಮಾಡಿದ ದೂರು ಅರ್ಜಿಗಳನ್ನು ಸ್ವೀಕಾರ ಮಾಡಿ ವಿಚಾರಣೆ ನಡೆಸಲಿದ್ದಾರೆ.
    ಸಂತೋಷ ರಾಠೋಡಗೆ ಪಿಡಿಓ ಆಫ್ ದಿ ಮಂತ್ ಪ್ರಶಸ್ತಿ

    ಸಂತೋಷ ರಾಠೋಡಗೆ ಪಿಡಿಓ ಆಫ್ ದಿ ಮಂತ್ ಪ್ರಶಸ್ತಿ

    Tue, 11 Jun 2024 02:05:08  Office Staff
    ಕೇAದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಮರ್ಪಕ ಅನುಷ್ಠಾನಗೊಳಿಸಿ, ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವ ಮೂಲಕ ಅತ್ಯುತ್ತಮ ಕಾರ್ಯಕ್ಷಮತೆಯನ್ನು ತೋರಿದವರಿಗೆ ಕೆಲವು ಮಾನದಂಡಗಳನ್ನು ಆಧರಿಸಿ ಪಿಡಿಓ ಆಫ್ ದಿ ಮಂತ್ ಪ್ರಶಸ್ತಿ ನೀಡಿ, ಪ್ರೋತ್ಸಾಹಿಸಲಾಗುತ್ತಿದೆ. ಜೂನ್ ತಿಂಗಳ ಪ್ರಶಸ್ತಿಗೆ ಭಾಜನರಾದ ರಾಠೋಡ ಅವರ ಹಾಗೆ ಎಲ್ಲ ಗ್ರಾಮ ಪಂಚಾಯತ್ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸಿಇಓ ಹೇಳಿದರು.
    ನೀಟ್ ಫಲಿತಾಂಶ; ತನಿಖೆಯಾಗಲಿ ಸಿದ್ದರಾಮಯ್ಯ, ಪ್ರಿಯಾಂಕಾ ಗಾಂಧಿ ಆಗ್ರಹ:

    ನೀಟ್ ಫಲಿತಾಂಶ; ತನಿಖೆಯಾಗಲಿ ಸಿದ್ದರಾಮಯ್ಯ, ಪ್ರಿಯಾಂಕಾ ಗಾಂಧಿ ಆಗ್ರಹ:

    Sun, 09 Jun 2024 16:07:02  Office Staff
    ನೀಟ್ ಫಲಿತಾಂಶದಲ್ಲಿ ಭಾರೀ ಅಕ್ರಮ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್‌ಟಿಎ ಆಗಲಿ, ಕೇಂದ್ರದ ಮೋದಿಯವರ ಸರಕಾರವಾಗಲೀ ಉತ್ತರಿಸದೆ ಲಕ್ಷಾಂತರ ಯುವಜನರ ಭವಿಷ್ಯವನ್ನು ಮಣ್ಣುಪಾಲು ಮಾಡಲು ಹೊರಟಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದ್ದಾರೆ.
    ಕಾರವಾರದಲ್ಲಿ ವಿಶ್ವ ಸಾಗರ ದಿನಾಚರಣೆ. ಏಕಕಾಲದಲ್ಲಿ 21 ಕಡಲ ತೀರಗಳಲ್ಲಿ ಸ್ವಚ್ಛತೆ

    ಕಾರವಾರದಲ್ಲಿ ವಿಶ್ವ ಸಾಗರ ದಿನಾಚರಣೆ. ಏಕಕಾಲದಲ್ಲಿ 21 ಕಡಲ ತೀರಗಳಲ್ಲಿ ಸ್ವಚ್ಛತೆ

    Sun, 09 Jun 2024 14:20:35  Office Staff
    ಕಾರವಾರ: ಒಎಸ್‌ಐ ಓಸಿಯನ್ ಸೋಸೈಟಿ ಆಫ್, ಇಂಡಿಯಾ ಕೋಚಿನ್, ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರ ಹಾಗೂ ಕರ್ನಾಟಕ ಸರಕಾರದ ಅರಣ್ಯ ಇಲಾಖೆ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವಸಾಗರ ದಿನಾಚರಣೆ ಆಚರಿಸಲಾಯಿತು.
    ಗಂಡನ ಮನೆಯಲ್ಲಿ ಕುಡಿದ ಮತ್ತಿನಲ್ಲಿ ಹೆಂಡತಿ ಮೇಲೆ ಹಲ್ಲೆ. ಆಸ್ಪತ್ರೆಗೆ ದಾಖಲು.

    ಗಂಡನ ಮನೆಯಲ್ಲಿ ಕುಡಿದ ಮತ್ತಿನಲ್ಲಿ ಹೆಂಡತಿ ಮೇಲೆ ಹಲ್ಲೆ. ಆಸ್ಪತ್ರೆಗೆ ದಾಖಲು.

    Sun, 09 Jun 2024 13:46:27  Office Staff
    ದಾಂಡೇಲಿ : ದಾಂಡೇಲಿಯ ಆಜಾದ್ ನಗರದ ನಿವಾಸಿ ಪಕ್ರುಸಾಬ್ ಮೋಹಿದ್ದೀನ್ ಸಾಬ್ ನದೀಮುಲ್ಲಾ ಅವರ ಮಗಳು ಸಭಾನಾ ಸಿರಾಜ್ ಸರ್ಕಾವಾಸ್ ಎಂಬಾಕೆಯ ಮೇಲೆ ಗಂಡನೇ ತೀವ್ರ ಹಲ್ಲೆ ಮಾಡಿದ್ದಾನೆ.
    ಮುಂದಿನ 5 ದಿನಗಳಲ್ಲಿ ಭಾರೀ ಮಳೆ ಸಾಧ್ಯತೆ: ಇಂದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್

    ಮುಂದಿನ 5 ದಿನಗಳಲ್ಲಿ ಭಾರೀ ಮಳೆ ಸಾಧ್ಯತೆ: ಇಂದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್

    Sun, 09 Jun 2024 13:14:38  Office Staff
    ರಾಜ್ಯದಲ್ಲಿ ಮುಂಗಾರು ಮಳೆ ಧಾರಾಕಾರ ಸುರಿಯುತ್ತಿದ್ದು, ಕೆಲ ಜಿಲ್ಲೆಗಳಲ್ಲಿ ಭಾರೀ ಅವಾಂತರವನ್ನು ಸೃಷ್ಟಿಸಿದೆ. ಸದ್ಯ ಭಾರೀ ಮಳೆ ಸಂಭವವಿರುವ ಕಾರಣ ಮುಂದಿನ 24 ಗಂಟೆಗಳಿಗೆ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಲಾಗಿದೆ