Tue, 14 May 2024 01:01:43Office Staff
ಹೆಬಳೆ ಪಂಚಾಯತ್ ವ್ಯಾಪ್ತಿಯ ತೆಂಗಿನಗುಂಡಿಯ ಕೇಶವ ಗೋವಿಂದ ಮೊಗೇರ ಎಂಬುವರು ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದು, ಅಪರಿಚಿತ ವ್ಯಕ್ತಿಗಳು ತಮ್ಮ ಮೊಬೈಲ್ ಸಾಧನಕ್ಕೆ ಅನಧಿಕೃತವಾಗಿ ತಮ್ಮ ಬ್ಯಾಂಕ್ ಖಾತೆಯಿಂದ ₹ 4.4 ಲಕ್ಷವನ್ನು ಕಬಳಿಸಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾರೆ.
View more
Sat, 11 May 2024 19:48:47Office Staff
ಭಟ್ಕಳ: ಜಿಲ್ಲೆಯ ಪ್ರಸಿದ್ಧ ಅಲ್ವೇಕೋಡಿ ದುರ್ಗಾಪರಮೇಶ್ವರಿ ದೇವರ ಪುನರ್ ಪ್ರತಿಷ್ಟಾ ಸುವರ್ಣ ಮಹೋತ್ಸವ ಕಾರ್ಯಕ್ರಮ ಜೂನ್ 29ರಿಂದ ಜುಲೈ 9 ರವರೆಗೆ ನಡೆಯಲಿದೆ ಎಂದು ಅಳ್ವೆಕೋಡಿ ದುರ್ಗಾಪರಮೇಶ್ವರಿ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ತಿಮ್ಮಪ್ಪ ಹೊನ್ನಿಮನೆ ಹೇಳಿದರು.
View more
Sat, 11 May 2024 15:19:18Office Staff
ಬೆಂಗಳೂರು: ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದ ಬೆನ್ನಲ್ಲೇ ಬಿಜೆಪಿ ಮುಖಂಡ ಹಾಗೂ ವಕೀಲ ಜಿ.ದೇವರಾಜೇಗೌಡ ಅವರನ್ನು ಹಿರಿಯೂರು ಗ್ರಾಮಾಂತರ ಪೋಲಿಸರು ಬಂಧಿಸಿದ್ದಾರೆ.
View more
Sat, 11 May 2024 15:10:28Office Staff
ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಬಳಿಕ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅವರು ಶುಕ್ರವಾರ ತಿಹಾರ್ ಜೈಲಿನಿಂದ ಹೊರ ಬಂದಿದ್ದಾರೆ
View more
Sat, 11 May 2024 14:46:10Office Staff
ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ.
View more
Sat, 11 May 2024 06:23:05Office Staff
ತಾಲೂಕಿನ ಶಿರಾಲಿಯ ಬಂಡಿಕಾಶಿಯಲ್ಲಿ ಹಾಡುಹಗಲೇ ಮನೆಯೊಂದರ ಬಾಗಿಲು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಚಿನ್ನಾಭರಣ, ಸಾವಿರಾರು ರೂಪಾಯಿ ನಗದು ದೋಚಿ ಪರಾರಿಯಾಗಿರುವ ಘಟನೆ ವರದಿಯಾಗಿದೆ.
View more