Wed, 17 Apr 2024 00:18:40Office Staff
ಭಟ್ಕಳ: ತಾಲೂಕಿನ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರಂಗಿನಕಟ್ಟೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕುಡಿಯುವ ನೀರಿನ ಪೈಪ್ನಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ನೀರು ಹರಿಯುತ್ತಿದ್ದು ಸಾವಿರಾರು ಲೀಟರ್ ನೀರು ವ್ಯರ್ಥವಾಗಿದೆ ಎಂದು ಸ್ಥಳಿಯರು ಆರೋಪಿಸಿದ್ದಾರೆ.
View more
Tue, 16 Apr 2024 05:23:36Office Staff
ಶಿರಸಿ: ಶಿರಸಿಯ ಕಸ್ತೂರಬಾ ನಗರದಲ್ಲಿ ಸೋಮವಾರ ಸಂಜೆ ೮ಗಂಟೆ ಸುಮಾರು, ವಿದ್ಯುತ್ ಶಾರ್ಟ್ ಸೆರ್ಕ್ಯೂಟ್ ನಿಂದಾಗಿ ಎರಡು ಮನೆಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು ಹತ್ತು ಲಕ್ಷಕ್ಕೂ ಅಧಿಕ ಮೌಲ್ಯದ ನಷ್ಟ ಸಂಭಿಸಿದೆ ಎಂದು ವರದಿಯಾಗಿದೆ.
View more
Tue, 16 Apr 2024 04:34:52Office Staff
ಅಂಕೋಲಾ: ಉ.ಕ ಲೋಕಸಭಾ ಕ್ಷೇತ್ರದ ಅಂಕೋಲಾ, ಕುಮಟಾ ಹಾಗೂ ಹೊನ್ನಾವರ ತಾಲೂಕಿನಲ್ಲಿ ಹಾಲಕ್ಕಿ ಒಕ್ಕಲಿಗ ಸಮುದಾಯದ ಮತಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು ಕಳೆದ ಹಲವಾರು ವಿಧಾನಸಭಾ ಚುನಾವಣೆಗಳಲ್ಲಿ ಈ ಸಮುದಾಯದ ಮತಗಳು ಬಿಜೆಪಿ ಮತ್ತು ಜೆಡಿಎಸ್ ಪಾಲಾಗಿವೆ.
View more
Tue, 16 Apr 2024 04:28:07Office Staff
ಅಂಕೋಲಾ: ಬಿಜೆಪಿ ಕೇವಲ ಜಾತಿ-ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ ಅಂತಹ ರಾಜಕಾರಣ ಸ್ವಾಸ್ಥ್ಯ ಸಮಾಜಕ್ಕೆ ಮಾರಕ ಎಂದು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್ ವಿ ದೇಶಪಾಂಡೆ ಹೇಳಿದರು.
View more
Tue, 16 Apr 2024 04:23:24Office Staff
ಅಂಕೋಲಾ: ನಮ್ಮ ಸಮಾವೇಶಗಳಲ್ಲಿ ಹೆಚ್ಚಿನದಾಗಿ ಮಹಿಳೆಯರೇ ಬರುತ್ತಿರುವುದನ್ನು ನೋಡಿದರೆ ಗ್ಯಾರಂಟಿಗಳು ಎಷ್ಟು ಜನಸಾಮಾನ್ಯರ ಮನ ಮುಟ್ಟಿದೆ ಎಂಬುದು ತೋರ್ಪಡುತ್ತಿದೆ ಎಂದು ಕೆನರಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಹೇಳಿದರು.
View more
Tue, 16 Apr 2024 04:17:36Office Staff
ಕಾರವಾರ : 12-ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ಜಿಲ್ಲೆಯಲ್ಲಿ ಇಂದು ಒಟ್ಟು ಮೂರು ನಾಮಪತ್ರಗಳು ಸಲ್ಲಿಕೆಯಾಗಿವೆ.
View more