Thu, 21 Nov 2024 01:20:36Office Staff
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಾದ್ಯಂತ ಪ್ರವಾಸೋದ್ಯಮ ಇಲಾಖೆಯಿಂದ ಅನುಮೋದನೆಗೊಂಡ ಹೋಂ ಸ್ಟೇ, ಹೋಟೆಲ್/ರೆಸಾರ್ಟ್ನ್ನು ನಡೆಸುತ್ತಿರುವ ಮಾಲೀಕರು ಪ್ರವಾಸೋದ್ಯಮ ಇಲಾಖೆಯಿಂದ ಹೋಂಸ್ಟೇ ನಡೆಸಲು ಮಾತ್ರ ಅನುಮತಿಯನ್ನು ನೀಡಲಾಗಿದ್ದು, ಇತರ ಕ್ರೀಡೆಗಳಿಗೆ ಅವಕಾಶವನ್ನು ಮಾಡಿಕೊಟ್ಟಿರುವುದಿಲ್ಲ.
View more
Thu, 21 Nov 2024 01:09:47Office Staff
ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನ.21 ರಂದು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಅಂದು ಮಧ್ಯಾಹ್ನ 3.30 ಗಂಟೆಗೆ ಹೊನ್ನಾವರದ ಇಡಗುಂಜಿ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.
View more
Thu, 21 Nov 2024 00:58:38Office Staff
ಮಕ್ಕಳು ತಮ್ಮ ಮೇಲೆ ನಡೆಯುವ ದೌರ್ಜನ್ಯಗಳ ಕುರಿತಂತೆ ಆರಂಭದಲ್ಲಿಯೇ ತಮ್ಮದೇ ಆದ ಭಾಷೆಯಲ್ಲಿ ತಿಳಿಸುವ ಪ್ರಯತ್ನ ಮಾಡುತ್ತಾರೆ, ಪೋಷಕರು ಮಕ್ಕಳ ಮಾತುಗಳನ್ನು ಆಲಿಸಿ, ಅವರಲ್ಲಿನ ಬದಲಾವಣೆಗಳನ್ನು ಸೂಕ್ಶ್ಮವಾಗಿ ಗಮನಿಸುವ ಮೂಲಕ ಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಯಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ತಿಳಿಸಿದರು
View more
Wed, 20 Nov 2024 19:17:50Office Staff
ಉತ್ತರಕನ್ನಡ ಜಿಲ್ಲೆಯ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ವಿಶ್ವ ಮೀನುಗಾರಿಕಾ ದಿನಾಚರಣೆಯ ಅಂಗವಾಗಿ ನ.21ರಿಂದ ನ.23ರವರೆಗೆ ಪ್ರವಾಸಿ ತಾಣ ಮುರುಡೇಶ್ವರದಲ್ಲಿ ಇರುವ ಆರೆನ್ನೆಸ್ ಗಾಲ್ಫ್ ರೆಸಾರ್ಟನಲ್ಲಿ ಮತ್ಸಮೇಳವನ್ನು ಆಯೋಜಿಸಲಾಗುತ್ತಿದೆ ಎಂದು ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ಹೇಳಿದರು.
View more
Wed, 20 Nov 2024 07:01:18Office Staff
ಕರಾವಳಿ ಮತ್ತು ಮಲೆನಾಡು ಜನಜೀವನಕ್ಕೆ ಮಾರಕವಾಗಿರುವ ಕಸ್ತೂರಿರಂಗನ್ ವರದಿ ರಾಜ್ಯ ಸರ್ಕಾರ ತಿರಸ್ಕರಿಸಲು ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣವಾಗಿ ವರದಿಯನ್ನ ತಿರಸ್ಕರಿಸಲು ಆಗ್ರಹಿಸಿ ರಾಜಧಾನಿಯಲ್ಲಿ ನಾಳೆ ೨೧ ರಂದು ರಾಜ್ಯ ಮಟ್ಟದ ಬೆಂಗಳೂರು ಚಲೋ ಕಾರ್ಯಕ್ರಮದ ಮೂಲಕ ಅರಣ್ಯವಾಸಿಗಳ ಶಕ್ತಿ ಪ್ರದರ್ಶನಗೊಳಲಿದೆ.
View more
Sat, 16 Nov 2024 09:25:56Office Staff
ದ್ವೇಷ ಭಾಷಣಗಳನ್ನು ಮಾಡುವವರು ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಹಾನಿಯನ್ನುಂಟು ಮಾಡುವವರ ವಿರುದ್ಧ ಸ್ವಯಂಪ್ರೇರಿತ ಕ್ರಮಗಳನ್ನು ಕೈಗೊಳ್ಳುವಂತೆ ಎಪ್ರಿಲ್ 2023ರಲ್ಲಿ ದೇಶಾದ್ಯಂತ ಪೊಲೀಸರಿಗೆ ನಿರ್ದೇಶನಗಳನ್ನು ಹೊರಡಿಸಿದ್ದ ಸರ್ವೋಚ್ಚ ನ್ಯಾಯಾಲಯವು ಅರಾಜಕತೆ ಮತ್ತು ಪ್ರತ್ಯೇಕತಾವಾದವನ್ನು ಬಹಿರಂಗವಾಗಿ ಉತ್ತೇಜಿಸುವ ದೇಶದ್ರೋಹ ಭಾಷಣಗಳ ಪ್ರವೃತ್ತಿಯನ್ನು ತಡೆಯಲು ಇಂತಹುದೇ ಕ್ರಮವನ್ನು ಕೋರಿದ್ದ ಅರ್ಜಿಯನ್ನು ಗುರುವಾರ ತಿರಸ್ಕರಿಸಿದೆ.
View more
Sat, 16 Nov 2024 09:21:28Office Staff
ವಾಯು ಸಂಚಾರ ನಿಯಂತ್ರಣ(ಎಟಿಸಿ) ಟೇಕ್ ಆಫ್;ಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಹಾರಾಟ ಜಾರ್ಖಂಡ್;ನ ಗೊಡ್ಡಾದಲ್ಲಿ ಶುಕ್ರವಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿತು.
View more