Thu, 04 Apr 2024 01:54:13Office Staff
ತನ್ನ ಉತ್ಪನ್ನಗಳು ಕೋವಿಡ್ -19 ಸೋಂಕುರೋಗವನ್ನು ಗುಣಪಡಿಸುವ ಸಾಮರ್ಥ್ಯ ಹೊಂದಿದೆಯೆಂದು ಘೋಷಿಸಿಕೊಂಡಿದ್ದ ಪತಂಜಲಿ ಆಯುರ್ವೇದ ಸಂಸ್ಥೆಯ ವಿರುದ್ದ ಕೇಂದ್ರ ಸರಕಾರವು ಯಾಕೆ ಯಾವುದೇ ಕಾನೂನು ಕ್ರಮವನ್ನು ಕೈಗೊಂಡಿಲ್ಲವೆಂದು ಪ್ರಶ್ನಿಸಿದೆ
View more
Thu, 04 Apr 2024 01:46:05Office Staff
ವೈಜ್ಞಾನಿಕ ತಳಹದಿಯ ಔಷಧಿಗಳನ್ನು ಟೀಕಿಸುವ ಹಾಗೂ ಜನರನ್ನು ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸುವುದನ್ನು ನಿಲ್ಲಿಸದೇ, ಕೇವಲ ಕಾಟಾಚಾರಕ್ಕೆ ನ್ಯಾಯಾಲಯಕ್ಕೆ ಕ್ಷಮೆಯಾಚನೆಯ ಅಫಿಡವಿಟ್ ಸಲ್ಲಿಸಿದ್ದ ಪತಂಜಲಿ ಸಂಸ್ಥೆಯ ಸಂಸ್ಥಾಪಕ ಬಾಬಾ ರಾಮದೇವ್ ಹಾಗೂ ಆಡಳಿತ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರನ್ನು ಸುಪ್ರೀಂಕೋರ್ಟ್ ಮಂಗಳವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ
View more
Thu, 04 Apr 2024 00:31:24Office Staff
ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬAದಿಸಿದAತೆ, ನನ್ನ ಮತ ಯಾವ ಮತಗಟ್ಟೆಯಲ್ಲಿದೆ, ಅಲ್ಲಿನ ವಿಳಾಸ ಯಾವುದು, ನನ್ನ ಕ್ರಮ ಸಂಖ್ಯೆ ಯಾವುದು, ಗುರುತಿನ ಚೀಟಿಯಲ್ಲಿ ವಿಳಾಸ ಬದಲಾವಣೆಗೆ ನೀಡಿದ್ದ ಅರ್ಜಿ ಏನಾಗಿದೆ, ಎಪಿಕ್ ಕಾರ್ಡ್ ತಿದ್ದುಪಡಿಗೆ ನೀಡಿದ್ದ ಅರ್ಜಿಯಂತೆಯೇ ನನ್ನ ತಿದ್ದುಪಡಿ ಅಗಿದೆಯೇ
View more
Mon, 01 Apr 2024 13:37:27Office Staff
ದಾಂಡೇಲಿ: ಕೇವಲ ಸುಳ್ಳು ಹೇಳುವವರು ಬಿಜೆಪಿಗರು. ಸಂತ ಮಹಾತ್ಮರ ಹೆಸರನ್ನು ದುರುಪಯೋಗಪಡಿಸಿಕೊಂಡು ಹಿಂದುತ್ವದ ಹೆಸರಿನಲ್ಲಿ ಯುವಕರನ್ನ ತಪ್ಪು ದಾರಿಗೆ ಎಳೆಯುವ ಕೆಲಸ ಬಿಜೆಪಿಯಿಂದ ಆಗುತ್ತಿದೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಕಿಡಿಕಾರಿದರು.
View more
Sun, 31 Mar 2024 23:03:01Office Staff
೨೦೧೪ರಿಂದ ಬಿಜೆಪಿಗರು ಹೇಳುತ್ತಿದ್ದಾರೆ, ಖಾತೆಗೆ ೧೫ ಲಕ್ಷ ಹಾಕುತ್ತೇವೆಂದು. ಅದಕ್ಕಾಗಿ ಝೀರೋ ಖಾತೆ ಮಾಡಿಸಿದರು. ಎಲ್ಲಾದರೂ ಓರ್ವ ಬಿಜೆಪಿಗನ ಖಾತೆಗೆ ಹಣ ಬಂದಿದ್ದರೆ ಹೇಳಿ, ನಾವೆಲ್ಲರೂ ರಾಜೀನಾಮೆ ಕೊಡುತ್ತೇವೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಸವಾಲೆಸೆದರು.
View more
Sun, 31 Mar 2024 22:11:08Office Staff
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಯಾವುದೇ ಗೊಂದಲ ಗಳಿಗೆ ಆಸ್ಪದ ನೀಡದಂತೆ ಸುಗಮ ಮತ್ತು ಪಾರದರ್ಶಕವಾಗಿ ನಡೆಸಲು , ಚುನಾವಣಾ ಕರ್ತವ್ಯ ನಿರ್ವಹಣೆಗಾಗಿ ಜಿಲ್ಲೆಯಲ್ಲಿ ಒಟ್ಟು 7632 ಸಿಬ್ಬಂದಿ ನಿಯೋಜಿಸಲಾಗಿದೆ.
View more
Sun, 31 Mar 2024 21:10:14Office Staff
ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ 2024ನ್ನು ಘೋಷಿಸಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26, 2024ರ ಶುಕ್ರವಾರದಂದು ಹಾಗೂ ಎರಡನೇ ಹಂತದಲ್ಲಿ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಹಾಗೂ ಶೋರಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಮೇ 07, 2024ರ ಮಂಗಳವಾರ ನಡೆಸಲಾತ್ತಿದ್ದು, ಮತದಾನ ನಡೆಯುವ ದಿನದಂದು ವೇತನ ಸಹಿತ ಸಾವ್ರರ್ತಿಕ ರಜೆ ಘೋಷಿಸಲಾಗಿದೆ.
View more
Sun, 31 Mar 2024 18:30:58Office Staff
12 ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಮುಕ್ತ, ಪಾರದರ್ಶಕ ಮತ್ತು ನ್ಯಾಯ ಸಮ್ಮತವಾಗಿ ನಡೆಸಲು ಅಗತ್ಯವಿರುವ ಸಿಬ್ಬಂದಿಗಳ ನಿಯೋಜನೆ ಕುರಿತ ರ್ಯಾಂಡಮೈಸೇಷನ್ ಕಾರ್ಯ ಇಂದು ನಡೆದಿದ್ದು,
View more
Sun, 31 Mar 2024 17:46:17Office Staff
ಮಹತ್ವದ ಕಾರ್ಯಾಚರಣೆಯೊಂದ ರಲ್ಲಿ ಕೇರಳ ಪೊಲೀಸರು ಕಣ್ಣೂರು ಜಿಲ್ಲೆಯ ಪೊಯಿಲೂರು ನಲ್ಲಿರುವ ಸ್ಥಳೀಯ ಆರೆಸ್ಸೆಸ್ ನಾಯಕ ಹಾಗೂ ಆತನ ಸಂಬಂಧಿಯ ನಿವಾಸದಿಂದ 770 ಕಿ.ಗ್ರಾಂ. ಸ್ಫೋಟಕವನ್ನು ಪತ್ತೆ ಹಚ್ಚಿದ್ದಾರೆ.
View more