Thu, 28 Mar 2024 01:30:05Office Staff
ಭಟ್ಕಳ: ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತೆರ್ನಮಕ್ಕಿಯಲ್ಲಿ ವರದಿಯಾಗಿದೆ.
View more
Wed, 27 Mar 2024 23:54:24Office Staff
ಭಟ್ಕಳ: ಭಟ್ಕಳದ ಹೃದಯಭಾಗವಾಗಿರುವ ಶಂಶುದ್ದೀನ್ ವೃತ್ತದ ಬಳಿ ಖಾಸಗಿ ಬಸ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.
View more
Wed, 27 Mar 2024 18:11:53Office Staff
ಕಾಸರಕೋಡುನಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಬಂದರು ಕಾಮಗಾರಿಗೆ ಅಗತ್ಯವಿರುವ ಸರ್ವೇ ಕಾರ್ಯವನ್ನು ಈ ತಿಂಗಳಲ್ಲಿ ನಡೆಸಲಾಗುತ್ತಿದ್ದು, ಸ್ಥಳೀಯರು ಅಗತ್ಯ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.
View more
Wed, 27 Mar 2024 00:19:51Office Staff
ಭಟ್ಕಳ: ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅರ್ಹ ಮತದಾರರನ್ನು ನೋಂದಾಯಿಸಲು ಮತ್ತು ಮತದಾರರ ಗುರುತಿನ ಚೀಟಿ ನೀಡಲು ಭಟ್ಕಳದ ಸಾಮಾಜಿಕ ರಾಜಕೀಯ ಸಂಘಟನೆಯಾದ ಮಜ್ಲಿಸ್ ಇ ಇಸ್ಲಾಹ್ ವ ತಂಝೀಮ್ (ಎಂಐಟಿ) ಮಾರ್ಚ್ 30 ಮತ್ತು 31 ರಂದು (ಶನಿವಾರ ಮತ್ತು ಭಾನುವಾರ) ಭಟ್ಕಳದ ನಾಲ್ಕು ವಿವಿಧ ಸ್ಥಳಗಳಲ್ಲಿ ಮತದಾರರ ಗುರುತಿನ ಚೀಟಿ ಮೆಗಾ ಶಿಬಿರವನ್ನು ಏಕಕಾಲದಲ್ಲಿ ನಡೆಸಲು ನಿರ್ಧರಿಸಲಾಗಿದೆ.
View more
Wed, 27 Mar 2024 00:04:30Office Staff
ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದಿದ್ದೇವೆ. ಈಗ ಐದು ಗ್ಯಾರಂಟಿ ಜಾರಿಗೆ ತಂದು ತೋರಿಸಿದ್ದೇವೆ. ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮವರೇ ಪ್ರಧಾನಿ, ಕೆನರಾ ಲೋಕಾಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಮಂತ್ರಿಯಾಗುತ್ತಾರೆ ಎಂದು ರಾಜ್ಯ ಮೀನುಗಾರಿಕೆ ಬಂದರು, ಒಳನಾಡು ಜಲಸಾರಿಗೆ ಸಚಿವ ಮಾಂಕಾಳ್ ವೈದ್ಯ ಹೇಳಿದರು.
View more
Mon, 25 Mar 2024 23:45:02Office Staff
ಭಟ್ಕಳ : ಸೋಮವಾರದಿಂದ ಆರಂಭಗೊಂಡ ಎಸ್ಎಸ್ಎಲ್ಸಿ ಪ್ರಥಮ ಭಾಷಾ ವಿಷಯದ ಪರೀಕ್ಷೆಯಲ್ಲಿ ಭಟ್ಕಳ ತಾಲೂಕಿನ ೧೮ ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.
View more
Mon, 25 Mar 2024 02:50:11Office Staff
ಮಂಗಳೂರು: ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರ್ ಅಲಿ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
View more