Tue, 12 Nov 2024 06:45:30Office Staff
ಸಾರ್ವಜನಿಕರು ಯತ್ನಾಳ್ ಅವರನ್ನು ತರಾಟೆಗೆ ತೆಗೆದುಕೊಂಡು, ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಗಲಿಬಿಲಿಗೊಂಡ ಬಿಜೆಪಿ ಶಾಸಕ ಯತ್ನಾಳ್ ವೇದಿಕೆಯಿಂದಲೇ ಕಾಲ್ಕಿತ್ತರು.
View more
Tue, 12 Nov 2024 00:30:29Office Staff
ಹಾವೇರಿಯ ಶಿಗ್ಗಾಂವಿ ಕ್ಷೇತ್ರದ ಉಪಚುನಾವಣೆ ಪ್ರಚಾರ ಚಟುವಟಿಕೆಗಳು ಇಂದು ಅಂತ್ಯಗೊಳ್ಳಲಿದ್ದು, ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ತೀವ್ರ ಹಣಾಹಣಿ ನಡೆಯುತ್ತಿದೆ.
View more
Sat, 09 Nov 2024 00:23:30Office Staff
ವಕ್ಫ್ ಮಸೂದೆ ಕುರಿತ ಜಂಟಿ ಸಂಸದೀಯ ಸಮಿತಿ (ಜೆಪಿಸಿ)ಯ ಮುಂದಿನ ಸುತ್ತಿನ ಸಭೆಗಳನ್ನು ಪ್ರತಿಪಕ್ಷಗಳ ಸದಸ್ಯರು ಬಹಿಷ್ಕರಿಸುತ್ತಾರೆ ಎಂದು ಜೆಪಿಸಿ ಸದಸ್ಯರೂ ಆಗಿರುವ ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಗುರುವಾರ ಘೋಷಿಸಿದ್ದಾರೆ
View more
Fri, 08 Nov 2024 18:59:28Office Staff
ಅಮೆರಿಕದಲ್ಲಿ ಟ್ರಂಪ್ ಯುಗ ಪುನಾರಂಭಗೊಂಡಿದೆ. ಅಮೆರಿಕನ್ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಅಭ್ಯರ್ಥಿ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭರ್ಜರಿ ಜಯಗಳಿಸಿದ್ದಾರೆ. ಅಮೆರಿಕದ ಹಾಲಿ ಉಪಾಧ್ಯಕ್ಷೆ ಹಾಗೂ ಡೆಮಾಕ್ರಟ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರನ್ನು ಪರಾಭವಗೊಳಿಸಿ ಎರಡನೇ ಬಾರಿಗೆ ಅವರು ಅಧಿಕಾರಕ್ಕೇರಿದ್ದಾರೆ.
View more
Fri, 08 Nov 2024 02:03:02Office Staff
ಕಳೆದ ಒಂದು ದಶಕದ ಅವಧಿಯಲ್ಲಿ ಹೆದ್ದಾರಿ ಪ್ರಾಧಿಕಾರ, ಐಆರ್ಬಿ ಕಂಪನಿ ಸೃಷ್ಟಿಸಿದ ಅವಾಂತರಗಳು ಒಂದೆರಡಲ್ಲ. ಇದ್ದ ರಸ್ತೆಯನ್ನು ಅಗೆದು, ಹೊಸ ರಸ್ತೆಯನ್ನೂ ಪೂರ್ಣಗೊಳಿಸದೇ ಜನರನ್ನು ಸಂಕಷ್ಟಕ್ಕೆ ನೂಕಿ ಹಣ ವಸೂಲಿ ದಂಧೆಗೆ ಇಳಿದಿರುವ ಕಂಪನಿಗೆ ಮೂಗು ದಾರಿ ತೊಡಿಸುವವರು ಇಲ್ಲವೇ ಇಲ್ಲ ಎಂಬಂತೆ ಆಗಿದೆ.
View more
Wed, 06 Nov 2024 17:16:49Office Staff
ಸುಪ್ರೀಂ ಕೋರ್ಟ್ ಮಂಗಳವಾರ, 2004ರ ಉತ್ತರಪ್ರದೇಶ ಮದ್ರಸ ಶಿಕ್ಷಣ ಮಂಡಳಿ ಕಾಯ್ದೆಯ ಸಾಂವಿಧಾನಿಕ ಮಾನ್ಯತೆಯನ್ನು ಆಂಶಿಕವಾಗಿ ಎತ್ತಿ ಹಿಡಿದಿದೆ
View more
Wed, 06 Nov 2024 17:08:18Office Staff
ಖಾಸಗಿ ಒಡೆತನದ ಎಲ್ಲಾ ಆಸ್ತಿಗಳನ್ನು ವಶಕ್ಕೆ ತೆಗೆದುಕೊಳ್ಳುವ ಅಧಿಕಾರ ರಾಜ್ಯ ಸರಕಾರಗಳಿಗಿಲ್ಲವೆಂದು ಸುಪ್ರೀಂಕೋರ್ಟ್ ಮಂಗಳವಾರ ಮಹತ್ವದ ತೀರ್ಪು ನೀಡಿದೆ.
View more