Fri, 19 Jan 2024 02:18:40Office Staff
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರಕುಮಾರ ಕಾಂದೂ ರವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕು ಪಂಚಾಯತ್ನ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಹಾಯಕ ನಿರ್ದೇಶಕರನ್ನೊಳಗೊಂಡು ವಿವಿಧ ಯೋಜನೆಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಇಂದು ಜಿಲ್ಲಾ ಪಂಚಾಯತ್ನ ಸಭಾಂಗಣದಲ್ಲಿ ನಡೆಯಿತು.
View more
Fri, 19 Jan 2024 01:36:14Office Staff
ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮರಾಠ, ನಾಯ್ಕ, ಮೀನುಗಾರ ಸೇರಿದಂತೆ ಹಿಂದುಳಿದ ವರ್ಗಕ್ಕೆ ಸೇರಿದ ಮತದಾರರ ಸಂಖ್ಯೆ ದೊಡ್ಡದಿದ್ದು, ಈ ಬಾರಿ ಬಿಜೆಪಿ ಟಿಕೇಟ್ ಅನ್ನು ಹಿಂದುಳಿದ ವರ್ಗಕ್ಕೆ ನೀಡಬೇಕು ಎಂದು ಕರ್ನಾಟಕ ಕ್ಷತ್ರಿಯ ಮರಾಠ ಮಹಾ ಒಕ್ಕೂಟದ ಅಧ್ಯಕ್ಷ, ಬಿಜೆಪಿ ಮುಖಂಡ ವಿ.ಎಸ್.ಶ್ಯಾಮಸುಂದರ ಗಾಯಕ್ವಾಡ್ ಆಗ್ರಹಿಸಿದ್ದಾರೆ.
View more
Fri, 19 Jan 2024 01:00:41Office Staff
ನಮಗೆ ಸಂವಿಧಾನ, ಸ್ವಾತಂತ್ರ್ಯ, ಶಿಕ್ಷಣ ಎಲ್ಲವೂ ಇದ್ದರೂ ಮನುಸ್ಮøತಿಯ ಕಾಲದಲ್ಲಿದ್ದ ಸ್ತ್ರೀ-ಪುರುಷ ತಾರತಮ್ಯ ಎಂಬುದು ಇಂದಿನವರೆಗೂ ಸ್ತ್ರೀಕುಲವನ್ನು ಶಾಪವಾಗಿ ಕಾಡುತ್ತಿರುವುದು ವಿಷಾದನೀಯವೆಂದು ಭಟ್ಕಳ ತಾಲೂಕಿನ ಕೋಣಾರ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಸೀತಾ ಹೆಬ್ಬಾರ ನುಡಿದರು
View more
Thu, 18 Jan 2024 19:11:48Office Staff
ಕರ್ನಾಟಕ ಮತ್ತು ಕನ್ನಡಿಗರಿಗೆ ಕೇಂದ್ರದ ಬಿಜೆಪಿ ಸರಕಾರದಿಂದ ಆಗುತ್ತಿರುವ ಅನ್ಯಾಯಗಳನ್ನು ಹೇಳುತ್ತಲೇ ಬಂದಿದ್ದೇನೆ. ಇದಕ್ಕೆ ಉತ್ತರ ನೀಡಬೇಕಾಗಿ ರುವವರು ಪ್ರಧಾನಿ ನರೇಂದ್ರ ಮೋದಿಯವರೇ ಹೊರತು ಬಿಜೆಪಿಯ ಐಟಿ ಸೆಲ್ ಅಲ್ಲ.
View more
Thu, 18 Jan 2024 18:58:46Office Staff
ಪ್ರಸಕ್ತ ವರ್ಷದ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದ್ದು, ಮಾ.1ರಿಂದ ಮಾ.23ರವರೆಗೆ ಮತ್ತು ಮಾ.25ರಿಂದ ಎಸೆಸೆಲ್ಸಿ ಪರೀಕ್ಷೆಗಳು ನಡೆಯಲಿವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
View more
Thu, 18 Jan 2024 01:12:58Office Staff
ಓರ್ಕಾ ಎಂದೂ ಕರೆಯಲ್ಪಡುವ ಕಿಲ್ಲರ್ ತಿಮಿಂಗಿಲವು ಸಮುದ್ರದ ಡಾಲ್ಫಿನ್ ಕುಟುಂಬಕ್ಕೆ ಸೇರಿದ ಹಲ್ಲಿನ ತಿಮಿಂಗಿಲವಾಗಿದೆ. ಓರ್ಸಿನಸ್ ಕುಲದಲ್ಲಿ ಇದು ಏಕೈಕ ಅಸ್ತಿತ್ವದಲ್ಲಿರುವ ಜಾತಿಯಾಗಿದೆ. ಈ ಆಕರ್ಷಕ ಜೀವಿಗಳನ್ನು ಅವುಗಳ ಕಪ್ಪು-ಬಿಳುಪು ಮಾದರಿಯ ದೇಹದಿಂದ ಸುಲಭವಾಗಿ ಗುರುತಿಸಬಹುದು.
View more
Thu, 18 Jan 2024 00:41:38Office Staff
ರಾಜ್ಯದಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ ಪೊಲೀಸರು 27 ಕೋಟಿ ರೂ. ಮೌಲ್ಯದ 4,484 ಕೆ.ಜಿ ಗಾಂಜಾ ಹಾಗೂ 23 ಕೆಜಿ ರಾಸಾಯನಿಕ ಪದಾರ್ಥಗಳ ಮಾದಕ ವಸ್ತುಗಳನ್ನು ವಶÀಪಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
View more
Thu, 18 Jan 2024 00:19:35Office Staff
ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಲು ಸೂಕ್ತ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಸಂಬಂಧಪಟ್ಟ ಉಪ ಪೊಲೀಸ್ ಆಯುಕ್ತರುಗಳನ್ನೇ ವೈಫಲ್ಯಕ್ಕೆ ಹೊಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
View more
Wed, 17 Jan 2024 23:03:52Office Staff
ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಲಕ್ಷಣಗಳ ಹಿನ್ನೆಲೆಯಲ್ಲಿ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದ ಕಡಲತೀರಗಳಲ್ಲಿ ಎರಡು ದಿನಗಳ ಕಾಲ ಪ್ರವಾಸಿಗರ ಆಗಮನವನ್ನು ನಿಷೇಧಿಸಲಾಗಿದೆ.
View more