Sun, 14 Jan 2024 07:05:23Office Staff
ಕೆನರಾ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಅನಂತಕುಮಾರ ಹೆಗಡೆ ಅವರು ಇಲ್ಲಿನ ಪ್ರವಾಸಿ ಮಂದಿರದಲ್ಲಿ ಬಿಜೆಪಿ ಪಕ್ಷದ ವಿವಿಧ ಸ್ಥರದ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಭೆಯನ್ನು ನಡೆಸಿದರು, ಆದರೆ ಮುಂಬರುವ ಲೋಕಸಭಾ ಚುನಾವಣಾ ಸಿದ್ಧತೆಯಲ್ಲಿರುವ ಹೆಗಡೆಗೆ ಕಾರ್ಯಕರ್ತರ ಸಿಟ್ಟಿನ ಬಿಸಿ ತಗುಲಲು ಆರಂಭವಾಗಿದೆ.
View more
Sat, 13 Jan 2024 05:45:46Office Staff
ಕುಂದಾಪುರ: ಕಳೆದೊಂದು ವರ್ಷದಲ್ಲಿ ಕಳೆದುಕೊಂಡ ಮೊಬೈಲನ್ನ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಹಚ್ಚಲಾಗಿದೆ. ಪೊಲೀಸರಿಗೆ ದೂರು ನೀಡಿದವರ 20 ಮೊಬೈಲ್ ಫೋನುಗಳನ್ನು ಕುಂದಾಪುರ ಪೊಲೀಸರು ಪತ್ತೆ ಮಾಡಿದ್ದು ಪೊಲೀಸ್ ಠಾಣೆಯಲ್ಲಿ ಮೊಬೈಲ್ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.
View more
Sat, 13 Jan 2024 05:39:20Office Staff
ಬೈಂದೂರು: ಎಟಿಎಂ ಕೇಂದ್ರದಿಂದ ಹಣ ತೆಗೆಯುಲು ಸಹಾಯ ಮಾಡುವ ನೆಪದಲ್ಲಿ ಗ್ರಾಹಕರ ಕಣ್ಣು ತಪ್ಪಿಸಿ ಅವರ ಎಟಿಎಂ ಕಾರ್ಡ್ ಬಳಸಿ ಹಣ ಎಗರಿಸಿದ ಮೂರು ಪ್ರತ್ಯೇಕ ಘಟನೆಗಳ ಇಬ್ಬರು ಹರಿಯಾಣ ಮೂಲದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
View more
Sat, 13 Jan 2024 05:34:37Office Staff
ಮಂಗಳೂರು: ನಗರದ ರಥಬೀದಿಯ ಜಿಎಚ್ಎಸ್ ಕ್ರಾಸ್ ರಸ್ತೆಯಲ್ಲಿರುವ ಪ್ರಗತಿ ಜುವೆಲ್ಲರ್ಸ್ನಿಂದ ಚಿನ್ನಾಭರಣ ಕಳವು ಮಾಡಿದ್ದ ಮೂರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
View more
Sat, 13 Jan 2024 05:30:16Office Staff
ಬೆಂಗಳೂರು: ನಾವು ಸತ್ಯ ಹೇಳಿ ರಾಜಕೀಯ ಲಾಭವನ್ನು ಪಡೆಯುವ ಪ್ರಯತ್ನ ಮಾಡಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
View more
Sat, 13 Jan 2024 05:14:09Office Staff
ಶಿವಮೊಗ್ಗ : ಯಾವ ಸಮಾಜ ಹಸಿದವರಿಗೆ ಅನ್ನ ನೀಡುವದಿಲ್ಲವೋ ಅಂತಹ ಧರ್ಮದ ಮೇಲೆ ನಂಬಿಕೆ ಇಲ್ಲ ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದರು. ಅವರ ಜನ್ಮದಿನವಾದ ಇಂದು ಯುವಕ ಯುವತಿಯರು ಸಾಮಾಜಿಕ,ಆರ್ಥಿಕವಾಗಿ ಭ್ರಮನಿರಸವಾಗಬಾರದೆಂಬ ಮಹತ್ವಾಕಾಂಕ್ಷೆಯೊಂದಿಗೆ ಯುವನಿಧಿ ಕಾರ್ಯಕ್ರಮ ಮೂಲಕ ಶಕ್ತಿ ತುಂಬುವ ಕಾರ್ಯ ಪ್ರಾರಂಭಿಸಲಾಗಿದೆ. ಸಂವಿಧಾನದ ಆಶಯ , ಧ್ಯೇಯೋದ್ದೇಶಗಳನ್ನು ಸಾಕಾರಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
View more
Sat, 13 Jan 2024 03:22:42Office Staff
ಸಾರ್ವಜನಿಕರ ಸಮಸ್ಯೆ ಗಳಿಗೆ ಪರಿಣಾಮವಾಗಿ ಸ್ಪಂದಿಸುವಲ್ಲಿ ಮತ್ತು ಸಾರ್ವಜನಿಕ ಆಡಳಿತ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ನಿಯಂತ್ರಿಸುವಲ್ಲಿ ಕರ್ನಾಟಕ ಲೋಕಾಯುಕ್ತ ದೇಶದಲ್ಲೇ ಪ್ರಸಿದ್ದಿ ಪಡೆದಿದೆ ಎಂದು ಕರ್ನಾಟಕ ಲೋಕಾಯುಕ್ತದ ಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಹೇಳಿದರು.
View more
Sat, 13 Jan 2024 03:17:40Office Staff
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅನಗತ್ಯ ವಿಳಂಬ,ಅನರ್ಹರಿಗೆ ಸೌಲಭ್ಯಗಳ ಮಂಜೂರಾತಿ,ನಿರ್ಲಕ್ಷ್ಯ ತನ, ಭ್ರಷ್ಟಾಚಾರ ಕುರಿತು ದೂರುಗಳು ಬಂದಲ್ಲಿ ಪ್ರಕರಣ ದಾಖಲಿಸಿ ಉಗ್ರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಲೋಕಾಯುಕ್ತದ ಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಎಚ್ಚರಿಕೆ ನೀಡಿದರು.
View more
Fri, 12 Jan 2024 07:18:30Office Staff
ಪಟ್ಟಣದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ರಾಣಿ ಚೆನ್ನ ಭೈರಾದೇವಿ ಕೃತಿಯ ಕುರಿತು ವಿಚಾರ ಸಂಕೀರ್ಣ ಹಾಗೂ ಸ್ಥಳೀಯ ಇತಿಹಾಸದ ಕುರಿತು ವಸ್ತು ಪ್ರದರ್ಶನ ಮತ್ತು ಪುಸ್ತಕ ಪ್ರದರ್ಶನ- ಮಾರಾಟ ಕಾರ್ಯಕ್ರಮವು ಬುಧವಾರ ಬೆಳಿಗ್ಗೆ ಶ್ರೀ ಶ್ರೀಧರ ಸ್ವಾಮಿ ಸಭಾಂಗಣದಲ್ಲಿ ನೆರವೇರಿತು.
View more