Fri, 12 Jan 2024 06:43:05Office Staff
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತç ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್& ಡಿಎಆರ್) 3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯು ಜ.28 ರಂದು ಬೆಳಿಗ್ಗೆ 11 ರಿಂದ 12-30 ರವರೆಗೆ ನಡೆಯಲಿದೆ.
View more
Fri, 12 Jan 2024 06:38:16Office Staff
ಜಿಲ್ಲೆಯಲ್ಲಿನ ಲಿಂಗತ್ವ ಅಲ್ಪ ಸಂಖ್ಯಾತರು ತೋರಿಕೊಂಡ ತಮ್ಮ ನೋವುಗಳಿಗೆ ತಕ್ಷಣ ಸ್ಪಂದಿಸಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ , ಅರ್ಹ ಎಲ್ಲರಿಗೂ ಮನೆ ಮಂಜೂರು ಮಾಡುವುದಾಗಿ ಭರವಸೆ ನೀಡಿದರು.
View more
Fri, 12 Jan 2024 06:21:39Office Staff
ಜಿಲ್ಲೆಯಲ್ಲಿ ಲಿಂಗಾನುಪಾತವನ್ನು ಹೆಚ್ಚಿಸಲು ಹೆಣ್ಣು ಮಕ್ಕಳನ್ನು ಹೆತ್ತವರನ್ನು ಅಭಿನಂದಿಸುವ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹೆಣ್ಣು ಮಕ್ಕಳನ್ನು ವಿವಿಧ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸನ್ಮಾನಿಸಿ, ವಿಶೇಷ ಗೌರವ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.
View more
Fri, 12 Jan 2024 05:47:50Office Staff
ಜಿಲ್ಲೆಯಲ್ಲಿ ಇಂದು ಸುರಿದ ಭಾರಿ ಮಳೆಯ ಕಾರಣ ಅಂಕೋಲಾ ಮತ್ತು ಕಾರವಾರ ತಾಲೂಕಿನಲ್ಲಿ ಉದ್ಭವಿಸಿದ ದಿಡೀರ್ ಪ್ರವಾಹ ಪರಿಸ್ಥಿತಿಯನ್ನು ತಕ್ಷಣದಲ್ಲಿ ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿದ ಜಿಲ್ಲಾಡಳಿತ , ಸಂತ್ರಸ್ತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿ ಅವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಯಿತು.
View more
Fri, 12 Jan 2024 01:24:51Office Staff
ಭಟ್ಕಳ: ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ ಐಟಾ ಭಟ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಹಯೋಗದೊಂದಿಗೆ ಗುರುವಾರ ಇಲ್ಲಿನ ರಾಬಿತಾ ಸೂಸೈಟಿ ಸಂಭಾಂಗಣದಲ್ಲಿ ಆಯೋಜಿಸಿದ್ದ ಎಸ್.ಎಸ್.ಎಲ್. ಸಿ ಪರೀಕ್ಷೆ ಎದುರಿಸುವುದು ಹೇಗೆ? ಎಸ್.ಎಸ್.ಎಲ್.ಸಿ. ನಂತರ ಮುಂದೇನು? ಎಂಬ ಕಾರ್ಯಾಗಾರ ಯಶಸ್ವಿಯಾಗಿ ಜರುಗಿತು.
View more
Fri, 12 Jan 2024 00:18:26Office Staff
ದಾಂಡೇಲಿ: ಹಳಿಯಾಳ ತಾಲ್ಲೂಕಿನ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು ಹಳೆ ದಾಂಡೇಲಿಯಲ್ಲಿ ಮುಖ್ಯ ರಸ್ತೆಯಲ್ಲಿ ನೀರಿನ ಪೈಪ್ ಲೈನ ಕಾಮಗಾರಿ ಹಾಗೂ ಯುಜಿಡಿ ಪೈಪಲೈನ ಅಳವಡಿಸುವ ಕಾಮಗಾರಿ ನಡೆಯುತ್ತಿದ್ದು ಇದಕ್ಕಾಗಿ ಮುಖ್ಯ ರಸ್ತೆಯನ್ನು ಅಗೆದು ಹಾಕಿದ ಪರಿಣಾಮ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ನಿತ್ಯ ಸಂಚಾರಕ್ಕೆ ತೊಂದರೆಯಾಗುತ್ತಿರುವ ಕಾರಣ ಬೇಸತ್ತ ಹಳೇ ದಾಂಡೇಲಿಯ ನಿವಾಸಿಗಳು ಮಂಗಳವಾರ ನಗರದ ಪಟೇಲ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
View more
Fri, 12 Jan 2024 00:16:27Office Staff
ಭಟ್ಕಳ: ಪಟ್ಟಣದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ರಾಣಿ ಚೆನ್ನ ಭೈರಾದೇವಿ ಕೃತಿಯ ಕುರಿತು ವಿಚಾರ ಸಂಕೀರ್ಣ ಹಾಗೂ ಸ್ಥಳೀಯ ಇತಿಹಾಸದ ಕುರಿತು ವಸ್ತು ಪ್ರದರ್ಶನ ಮತ್ತು ಪುಸ್ತಕ ಪ್ರದರ್ಶನ- ಮಾರಾಟ ಕಾರ್ಯಕ್ರಮವು ಬುಧವಾರ ಬೆಳಿಗ್ಗೆ ಶ್ರೀ ಶ್ರೀಧರ ಸ್ವಾಮಿ ಸಭಾಂಗಣದಲ್ಲಿ ನೆರವೇರಿತು.
View more
Thu, 11 Jan 2024 19:33:50Office Staff
ಅಯೋಧ್ಯೆಯ ರಾಮ ಮಂದಿರವು ರಾಮಾನಂದ ಪಂಥಕ್ಕೆ ಸೇರಿದೆ, ಸನ್ಯಾಸಿಗಳು, ಶೈವರು ಅಥವಾ ಶಾಕ್ತರಿಗಲ್ಲ' ಎಂದು ರಾಮಮಂದಿರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದ್ದಾರೆ. ಅವರ ಹೇಳಿಕೆಯು ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ
View more
Thu, 11 Jan 2024 04:56:14Office Staff
ಬೆಳಗಾವಿ : ಸಂಚಾರ ದಟ್ಟಣೆ ಕಡಿಮೆ ಮಾಡುವುದರ ಜತೆಗೆ ಸುಗಮ ಸಂಚಾರದ ದೃಷ್ಟಿಯಿಂದ ನಗರದಲ್ಲಿ ಫ್ಲೈಓವರ್ ನಿರ್ಮಿಸಲು ಉದ್ಧೇಶಿಸಲಾಗಿದೆ ಎಂದು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಆಸಿಫ್(ರಾಜು) ಸೇಠ್ ಹೇಳಿದರು.
ಬೆಳಗಾವಿ ನಗರದಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
View more