ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ

ಕಾರವಾರ: ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ

Wed, 04 Jun 2025 18:55:53  IG Bhatkali   IG Bhatkali

ಕಾರವಾರ: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2024 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ.

ಲೇಖಕರು,ಪ್ರಕಾಶಕರು,ಸಾಹಿತ್ಯಾಸಕ್ತ ಸಾರ್ವಜನಿಕರು ನಾಲ್ಕು ಪ್ರತಿಗಳನ್ನು ರಿಜೀಸ್ಟಾçರ್,ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002,ಈ ವಿಳಾಸಕ್ಕೆ ರಿಜಿಸ್ರ‍್ಡ ಅಂಚೆ,ಕೊರಿಯರ್ ಮೂಲಕ ಅಥವಾ ಖುದ್ದಾಗಿ ಜುಲೈ 15 ರೊಳಗೆ ತಲುಪುವಂತೆ ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್ www.sahithyaacafemy.karnataka.gov.in ಅನ್ನು ಸಂಪರ್ಕಿಸುವAತೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾçರ್ ಕರಿಯಪ್ಪ ಎನ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: